dtvkannada

ಲಾಕ್ ಮಾಡಿ ಹೋಗಿದ್ದ ದೊಡ್ಮನೆಗೆ ಕಣ್ಣು ಹಾಕಿದ ಕಳ್ಳರು

ಭೋಪಾಲ್: ಮನೆಯಲ್ಲಿ ಹಣವವಿಲ್ಲದಿದ್ದರೆ ಮನೆ ಬಾಗಿಲು ಲಾಕ್ ಮಾಡಿ ಹೋಗುವ ಅವಶ್ಯಕತೆ ಏನಿತ್ತು ಎಂದು ಕಳ್ಳರು ಮನೆ ಮಾಲೀಕನಿಗೆ ಪಶ್ನಿಸಿ ಪತ್ರ ಬರೆದಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಪತ್ರದಲ್ಲಿ ಏನಿದೆ? : ಹಣವೇ ಇಲ್ಲದಿರುವಾಗ ಮನೆಯನ್ನು ಲಾಕ್ ಮಾಡುವ ಅಗತ್ಯವೇನಿತ್ತು? (ಜಬ್‍ಪೈಸೆ…

ಪ್ರವಾದಿ ನಿಂದನೆ ಖಂಡಿಸಿ SKSSF ಸುಳ್ಯ ವಲಯ ಸಮಿತಿ ವತಿಯಿಂದ ಪ್ರತಿಭಟನೆ

ಸುಳ್ಯ: SKSSF ಸುಳ್ಯ ವಲಯ ಸಮಿತಿ ವತಿಯಿಂದ ಮುಸ್ಲಿಂ ಸಮುದಾಯದ ವಿರುದ್ದ ನಿರಂತರವಾಗಿ ನಡೆಯುತ್ತಿರುವ ದೌರ್ಜನ್ಯ, ಪ್ರಚೋದನಕಾರಿ ಹೇಳಿಕೆ ಮತ್ತು ಪ್ರವಾದಿ (ಸ.ಅ) ರವರ ನಿಂದನೆಯ ವಿರುದ್ದ ಸುಳ್ಯದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಮುಖ್ಯ ಪ್ರಭಾಷಣ ಮಾಡಿ ಮಾತನಾಡಿದ SKSSF ಜಿಲ್ಲಾ…

ಡಾ. ಅಬ್ದುಲ್ ಶಕೀಲ್ ಚಾರಿಟೇಬಲ್ ಟ್ರಸ್ಟ್ ಹಾಗೂ ಬ್ಲಡ್ ಡೋನರ್ಸ್ ಮಂಗಳೂರು(ರಿ)ಜಂಟಿ ಆಶ್ರಯದಲ್ಲಿ ದೆರಳಕಟ್ಟೆಯಲ್ಲಿ ಬೃಹತ್ ಯಶಸ್ವಿ ರಕ್ತದಾನ ಶಿಬಿರ

ದೇರಳಕಟ್ಟೆ: ಡಾ! ಅಬ್ದುಲ್ ಶಕೀಲ್ ಚಾರಿಟೇಬಲ್ ಟ್ರಸ್ಟ್ ಹಾಗೂ ಬ್ಲಡ್ ಡೋನರ್ಸ್ ಮಂಗಳೂರು(ರಿ) ಜಂಟಿ ಆಶ್ರಯದಲ್ಲಿ ಆದಿತ್ಯವಾರ ದೇರಳಕಟ್ಟೆಯ ಬಿಸಿಸಿ ಹಾಲ್‌ನಲ್ಲಿ ಬೃಹತ್ ಯಶಸ್ವಿ ರಕ್ತದಾನ ಶಿಬಿರ ನಡೆಯಿತು. ಕಾರ್ಯಕ್ರಮವನ್ನು ಅಸ್ಸಯ್ಯದ್ ಅಮೀರ್ ತಙಳ್ ಕಿನ್ಯ ದುಆ ನೆರವೇರಿಸಿದರು. ಶಾಸಕ ಯು.ಟಿ…

ತಂದೆಯಿಂದಲೇ ಮಗನ ಬರ್ಬರ ಹತ್ಯೆ; ರಾಜಧಾನಿಯಲ್ಲಿ ನಡೆಯಿತು ಭೀಕರ ಘಟನೆ

ಬೆಂಗಳೂರು: ತಂದೆಯಿಂದಲೇ ಮಗನ ಬರ್ಬರ ಹತ್ಯೆ ನಡೆದಿರುವ ಭೀಕರ ಘಟನೆ ಬೆಂಗಳೂರಿನ ಕಾಮಾಕ್ಷಿಪಾಳ್ಯದ ಕೃಷ್ಣ ಕನ್ವೆನ್ಷನ್ ಹಾಲ್ ಬಳಿ ನಡೆದಿದೆ. ಚಾಕು ಇರಿದು ಮಗ ಸಂತೋಷ್ನನ್ನು ತಂದೆ ಗುರುರಾಜ್ ಹತ್ಯೆಗೈದಿದ್ದಾರೆ. ತಂದೆ ಹಾಗೂ ಮಗ ಇಬ್ಬರೂ RTO ಕಚೇರಿಯಲ್ಲಿ ಏಜೆಂಟರಾಗಿದ್ದರು. ಕಳೆದ…

ಪೋಪ್ಯುಲರ್ ಫ್ರಂಟ್ ಬ್ಲಡ್ ಫೋರಂ ಮಂಚಿ ಸಮಿತಿ ಅಸ್ತಿತ್ವಕ್ಕೆ

ಬಂಟ್ವಾಳ: ಬಂಟ್ವಾಳ ತಾಲೂಕಿನ ಮಂಚಿ ಯಲ್ಲಿ ರಕ್ತದ ಬೇಡಿಕೆ ಹೆಚ್ಚುತ್ತಿದ್ದು ಇದನ್ನು ಗಮನಿಸಿ ಪೋಪ್ಯುಲರ್ ಫ್ರಂಟ್ ಬ್ಲಡ್ ಫೋರಂ ಅಸ್ತಿತ್ವಕ್ಕೆ ತರಲಾಯಿತು. ಪೋಪ್ಯುಲರ್ ಫ್ರಂಟ್ ಬ್ಲಡ್ ಫೋರಂ ಇದರ ನೂತನ ಅಧ್ಯಕ್ಷರಾಗಿ MK ಬಶೀರ್ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಮುಹಮ್ಮದ್ ಕೋಕಳ, ಕಾರ್ಯದರ್ಶಿಯಾಗಿ…

ಸುನಿಲ್ ಆಲ್‌ರೌಂಡರ್ ಆಟಕ್ಕೆ ಆರ್‌ಸಿಬಿ ಟ್ರೋಫಿ ಕನಸು ಭಗ್ನ; ಕೆಕೆಆರ್‌ಗೆ 4 ವಿಕೆಟ್ ಅಂತರದ ರೋಚಕ ಗೆಲುವು

ಶಾರ್ಜಾ: ಸುನಿಲ್ ನಾರಾಯಣ್ ಆಲ್‌ರೌಂಡರ್ ಆಟದ (4 ವಿಕೆಟ್ ಹಾಗೂ 26 ರನ್) ನೆರವಿನಿಂದ ಕೋಲ್ಕತ್ತ ನೈಟ್ ರೈಡರ್ಸ್ ತಂಡವು ಐಪಿಎಲ್‌ನಲ್ಲಿ ಸೋಮವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ನಡೆದ ಎಲಿಮಿನೇಟರ್ ಪಂದ್ಯದಲ್ಲಿ ನಾಲ್ಕು ವಿಕೆಟ್ ಅಂತರದ ರೋಚಕ ಗೆಲುವು ದಾಖಲಿಸಿದೆ. ಇದರೊಂದಿಗೆ…

ಪುತ್ತೂರಿನ ಬಲ್ನಾಡಿನಲ್ಲಿ ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಒರ್ವ ಮೃತ್ಯು

ಪುತ್ತೂರು: ಅ.೧೦ ರಂದು ಬೆಳಂ ಬೆಳಗ್ಗೆ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದ ಬಳಿ ಗೊಬ್ಬರದ ಲಾರಿ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಗಂಭೀರ ಗಾಯಗೊಂಡು ಮೃತಪಟ್ಟಿದ್ದು ಸವಾರ ಪುತ್ತೂರು ಬದ್ರಿಯಾ ಮಸೀದಿಗೆ ಹೋಗುವ…

ಅಸಾಸುಲ್ ಇಸ್ಲಾಮ್ ಸ್ಟೂಡೆಂಟ್ ಪೇಡರೇಷನ್ (ರಿ) ಪಲ್ಲಮಜಲು ಇದರ ನೂತನ ಅಧ್ಯಕ್ಷರಾಗಿ ಅಹ್ಮದ್ ಶರೀನ್ ಆಯ್ಕೆ

ಪಲ್ಲಮಜಲು: ಅಸಾಸುಲ್ ಇಸ್ಲಾಮ್ ಸ್ಟೂಡೆಂಟ್ ಪೇಡರೇಷನ್ (ರಿ) ಪಲ್ಲಮಜಲು ಇದರ ಮಹಾಸಭೆಯು ದಿನಾಂಕ 9/10/2021 ರಂದು ಹಯಾತುಲ್ ಇಸ್ಲಾಮ್ ಜುಮ್ಮಾ ಮಸೀದಿ ಪಲ್ಲಮಜಲು ಇದರ ಖತಿಭ್ ಉಸ್ತಾದ್ ರವರ ದುವಾದೊಂದಿಗೆ ಸಂಘದ ಆಫೀಸ್ ನಲ್ಲಿ ನಡೆಯಿತು. ಮಾಜಿ ಅಧ್ಯಕ್ಷರಾದ ರಿಯಾಝ್ PS…

ದೇಶದ ಸೌಹಾರ್ದತೆಗಾಗಿ ಕಾಲ್ನಡಿಗೆಯಲ್ಲಿ ಲಡಾಕ್ ಹೋಗಿ ಬಂದ ಯುವಕರಿಗೆ ಉಪ್ಪಿನಂಗಡಿಯಲ್ಲಿ ಸನ್ಮಾನ

ಉಪ್ಪಿನಂಗಡಿ: ದೇಶದ ಸೌಹಾರ್ದತೆಗೆ ಉಪ್ಪಿನಂಗಡಿಯಿಂದ ಲಡಾಕ್ ವರೆಗೆ ಸುಮಾರು 2984 ಕಿ.ಮಿ ದೂರವನ್ನು ಕಾಲ್ನಡಿಗೆಯಲ್ಲಿ ಕ್ರಮಿಸುವ ಮೂಲಕ ಪ್ರಯಾಣದುದ್ದಕ್ಕೂ ದೇಶ ಪ್ರೇಮ, ರಾಷ್ಟ ಧ್ವಜದ ಮಹತ್ವ, ಆಹಾರ ಪೋಲು,ಧಾರ್ಮಿಕ ಸೌಹಾರ್ದತೆ ಮುಂತಾದ ವಿಚಾರಗಳ ಬಗ್ಗೆ ಜಾಗೃತಿ ಮೂಡಿಸುವ ಬಗ್ಗೆ ಸಾಧನೆ ನಡೆಸಿ…

ಸ್ಯಾಂಡಲ್’ವುಡ್ ಹಿರಿಯ ನಟ ಸತ್ಯಜಿತ್ ಇನ್ನಿಲ್ಲ

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ಸತ್ಯಜಿತ್ (72) ಅವರು ದೀರ್ಘಕಾಲದ ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ. ಕನ್ನಡ ಚಿತ್ರರಂಗ ಸೇರಿದಂತೆ ಅನೇಕರು ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸುತ್ತಿದ್ದಾರೆ. ಸುಮಾರು 600 ಕ್ಕೂ ಹೆಚ್ಚು ಕನ್ನಡ ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದ ಸತ್ಯಜಿತ್ ಅವರ ಮೂಲ…

error: Content is protected !!