dtvkannada

ಯೂಸುಫ್ ಅಲಿ ಮಾಲಕತ್ವದ ಲುಲು ಹೈಪರ್ ಮಾರ್ಕೆಟ್‌ನ 215 ನೇ ಬ್ರಾಂಚ್ ಬೆಂಗಳೂರಿನ ರಾಜಾಜಿನಗರದಲ್ಲಿ ಸೋಮವಾರ ಉದ್ಘಾಟನೆ

ಬೆಂಗಳೂರು: 22 ದೇಶಗಳಲ್ಲಿ ಸ್ಥಾಪನೆಗೊಂಡಿರುವ ಲುಲು ಹೈಪರ್ ಮಾರ್ಕೆಟ್ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಉದ್ಘಾಟನೆಗೊಳ್ಳುತ್ತಿದೆ. ರಾಜಾಜಿನಗರದ ಗ್ಲೋಬಲ್ ಮಾಲ್ಸ್ ನಲ್ಲಿ ನಿರ್ಮಾಣಗೊಂಡಿರುವ ಲುಲು ಹೈಪರ್ ಮಾರ್ಕೆಟ್ ಬೆಂಗಳೂರಿನಲ್ಲೇ ಅತಿ ದೊಡ್ಡ ಹೈಪರ್ ಮಾರ್ಕೆಟ್ ಎನ್ನುವ ಖ್ಯಾತಿಗೆ ಪಾತ್ರವಾಗಿದೆ. 14 ಎಕರೆ ಪ್ರದೇಶದಲ್ಲಿ…

ಚಲಿಸುವ ರೈಲಿನಲ್ಲೇ 20 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ; 4 ಕಾಮುಕರ ಬಂಧನ

ಮುಂಬೈ: ಲಕ್ನೋ- ಮುಂಬೈ ಮಾರ್ಗದ ಪುಷ್ಪಕ್ ಎಕ್ಸ್​ಪ್ರೆಸ್ ರೈಲಿನಲ್ಲಿ 20 ವರ್ಷದ ಯುವತಿ ಮೇಲೆ ದರೋಡೆಕೋರರು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಮಹಾರಾಷ್ಟ್ರದ ಇಗತ್ಪುರಿ ಮತ್ತು ಕಾಸರ ರೈಲ್ವೆ ನಿಲ್ದಾಣಗಳ ನಡುವೆ ಈ ಅತ್ಯಾಚಾರ ನಡೆಸಲಾಗಿದ್ದು, ಯುವತಿ ನೀಡಿದ ದೂರಿನ ಆಧಾರದಲ್ಲಿ ನಾಲ್ವರು…

ಪ್ರವಾದಿ(ಸ.ಅ) ನಿಂದನೆಯನ್ನು ವಿರೋಧಿಸಿ ನಾಳೆ SKSSF ವತಿಯಿಂದ ಸುಳ್ಯದಲ್ಲಿ ಪ್ರತಿಭಟನೆ

ಸುಳ್ಯ: ಮುಸ್ಲಿಂ ಸಮುದಾಯದ ವಿರುದ್ದವಾಗಿ ನಿರಂತರವಾಗಿ ನಡೆಯುತ್ತಿರುವ ದೌರ್ಜನ್ಯ, ಪ್ರಚೋದನಾಕಾರಿ ಹೇಳಿಕೆ ಹಾಗೂ ಪ್ರವಾದಿ (ಸ-ಅ)ನಿಂದನೆಯನ್ನು ವಿರೋಧಿಸಿ ಎಸ್ಕೆಎಸ್ಸೆಸ್ಸೆಫ್ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಆದೇಶ ಮೇರೆಗೆ ನಾಳೆ ಸೋಮವಾರ ಸಂಜೆ 4ಗಂಟೆಗೆ ಸುಳ್ಯದ ಹಳೆ ಬಸ್ಸು ನಿಲ್ದಾಣದ ಬಳಿ ಪ್ರತಿಭಟನೆ…

ವರ್ತಕರ ಸಂಘ(ರಿ) ಕುಂಬ್ರ ಇದರ ಸಂಸ್ಥಾಪನ ದಿನ ಆಚರಣೆ ಕಾರ್ಯಕ್ರಮ

ಕುಂಬ್ರ: ವರ್ತಕರ ‌ಸಂಘ(ರಿ) ಕುಂಬ್ರ ಇದರ ‌ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮ ಇಂದು ಸಂಜೆ ಕುಂಬ್ರ ಜಂಕ್ಷನ್’ನಲ್ಲಿ ನಡೆಯಿತು. ಸುಮಾರು 18 ವರ್ಷದ ಹಿಂದೆ ಸ್ಥಾಪನೆಗೊಂಡ ಈ ಸಂಘ ಯಶಸ್ವಿ 17 ವರ್ಷ ತುಂಬಿ 18 ನೇ ವರ್ಷಕ್ಕೆ ಪಾದಾರ್ಪಣೆಗೊಂಡ ದಿನವನ್ನು ಅರ್ಥಪೂರ್ಣವಾಗಿ…

ಕೆಎಸ್ಆರ್​ಟಿಸಿ ಬಸ್ ಹಾಗೂ ಆಟೋ ಮುಖಾಮುಖಿ ಡಿಕ್ಕಿ; ಹಸೆಮಣೆ ಏರಬೇಕಿದ್ದ ಮದಮಗ ಸೇರಿದಂತೆ ಮೂವರು ಸ್ಥಳದಲ್ಲೇ ದುರ್ಮರಣ

ಮೈಸೂರು: ಕೆಎಸ್ಆರ್​ಟಿಸಿ ಬಸ್ ಹಾಗೂ ಆಟೋ ಮುಖಾಮುಖಿ ಡಿಕ್ಕಿ ಹೊಡೆದು ಮದುಮಗ ಸೇರಿದಂತೆ ಮೂವರು ಸ್ಥಳದಲ್ಲೇ ದುರ್ಮರಣಕ್ಕೀಡಾದ ಘಟನೆ ಮೈಸೂರು-ಟಿ.ನರಸೀಪುರ ಹೆದ್ದಾರಿಯಲ್ಲಿ ಸಂಭವಿಸಿದೆ. ಭೀಕರ ಅಪಘಾತದಲ್ಲಿ ಇಮ್ರಾನ್ ಪಾಷಾ(30), ಯಾಸ್ಮಿನ್(28), ಎರಡು ವರ್ಷದ ಬಾಲಕ ಅಫ್ನಾನ್ ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ. ಇಬ್ಬರ ಸ್ಥಿತಿ…

ಅಮ್ಮಂದಿರ ಪ್ರಸವ ವೇದನೆ ಅಸದಳ ! ವೈರಲ್ ಲೇಖನ

ಅಮ್ಮಂದಿರ ಪ್ರಸವ ವೇದನೆ ಅಸದಳ! 14 ವರ್ಷಗಳ ನಂತರ ಮೊದಲ ಮಗು ಹುಟ್ಟಿತು, ಆದರೆ ತಾಯಿ ಈ ಜಗತ್ತನ್ನು ತೊರೆದಳು, ಡಾಕ್ಟರಿಗೆ ತನ್ನ ಭಾವನೆಗಳನ್ನು ತಡೆದುಕೊಳ್ಳಲಾಗಲಿಲ್ಲ. ಈ ಡಾಕ್ಟರ್ ಈ ಕೆಳಗಿನ ಚಿತ್ರವನ್ನು ಪ್ರಕಟಿಸಿದರು ಮತ್ತು ಬಿಕ್ಕಿ ಬಿಕ್ಕಿ ಅತ್ತರು ಮತ್ತು…

ರುತುರಾಜ್- ಉತ್ತಪ್ಪ ಬಿರುಸಿನ ಆಟ; ನಾಲ್ಕು ವಿಕೆಟ್ ಅಂತರದ ರೋಚಕ ಗೆಲುವಿನೊಂದಿಗೆ ಫೈನಲ್ ಪ್ರವೇಶಿಸಿದ ಚೆನ್ನೈ ಕಿಂಗ್ಸ್

ದುಬೈ: ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಭಾನುವಾರ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಡೆದ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ನಾಲ್ಕು ವಿಕೆಟ್ ಅಂತರದ ರೋಚಕ ಗೆಲುವು ದಾಖಲಿಸಿದೆ. ಈ ಮೂಲಕ ಫೈನಲ್‌ಗೆ ಲಗ್ಗೆಯಿಟ್ಟಿದೆ.  ಋತುರಾಜ್…

ಬಂಟ್ವಾಳ: ಬಾಲಕಿಯ ಮೇಲೆ ಗ್ಯಾಂಗ್ ರೇಪ್; ಆರೋಪಿಗಳ ಪತ್ತೆಗೆ ಶೋಧ

ಬಂಟ್ವಾಳ: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ, ನಿಗೂಡ ಸ್ಥಳಕ್ಕೆ ಕರೆದುಕೊಂಡು ಹೋಗಿ ಸಾಮೂಹಿಕ ಅತ್ಯಾಚಾರ ನಡೆಸಿದ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಅಮ್ಟಾಡಿಯಲ್ಲಿ ನಡೆದಿದೆ. ಪ್ರಕರಣದ ಕುರಿತು ಹಲವು ಸಂಶಯಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಬಂಟ್ವಾಳ ಪೊಲೀಸರು ಗಂಭೀರ ಪರಿಗಣಿಸಿದ್ದು,…

ಎಸ್‌ವೈಎಸ್ ಮಾಣಿ ಸೆಂಟರ್ ಮಹಾಸಭೆ ನೂತನ ಪದಾಧಿಕಾರಿಗಳ ಆಯ್ಕೆ

(ವರದಿ)- ಸಲೀಂ ಮಾಣಿ ಮಾಣಿ: ಕರ್ನಾಟಕ ರಾಜ್ಯ ಸುನ್ನಿ ಯುವಜನ ಸಂಘ (ರಿ.) ಎಸ್‌ವೈಎಸ್ ಮಾಣಿ ಸೆಂಟರ್‌ ಇದರ ಪುನರ್ರಚನಾ ಸಭೆಯು ಮಾಣಿ ದಾರುಲ್ ಇರ್ಶಾದ್ ‌ಸಭಾಂಗಣದಲ್ಲಿ ನಡೆಯಿತು.ದಾರುಲ್ ಇರ್ಶಾದ್ ಶಿಲ್ಪಿ ಖಾಝಿ ಶೈಖುನಾ ಝೈನುಲ್ ಉಲಮಾ ಮಾಣಿ ಉಸ್ತಾದರು ದುಆಃ…

ಪುತ್ತೂರು: ತೋಟದ ಕೆರೆಯಲ್ಲಿ ಮೊಸಳೆ ಪ್ರತ್ಯಕ್ಷ- ಗಾತ್ರ ನೋಡಿ ಬೆಚ್ಚಿಬಿದ್ದ ಸ್ಥಳೀಯರು

ಪುತ್ತೂರು: ಮೊಸಳೆಯೊಂದು ಮನೆಯ ತೋಟದ ಕೆರೆಯಲ್ಲಿ ಪ್ರತ್ಯಕ್ಷವಾಗಿದ್ದು, ಮನೆಮಂದಿ ಗಾಭರಿಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಕಡಬದ ಪುನ್ಚಪ್ಪಾಡಿ ಎಂಬಲ್ಲಿ ನಡೆದಿದೆ.ತೋಟದ ಕೆರೆಗೆ ಬಿದ್ದ ಮೊಸಳೆಯನ್ನು ಅರಣ್ಯ ಇಲಾಖೆ ಸಿಬ್ಬಂಧಿಗಳು ರಕ್ಷಿಸಿದ್ದಾರೆ. ಕಡಬ ತಾಲೂಕು ಪುನ್ಚಪ್ಪಾಡಿ ಗ್ರಾಮದ ಕುಮಾರಮಂಗಲ ನಿವಾಸಿ…

error: Content is protected !!