dtvkannada

ಪ್ರವಾಸ ಹೊರಟಿದ್ದ ಬಸ್ ಮತ್ತು ಟ್ರಕ್ ನಡುವೆ ಭೀಕರ ಅಪಘಾತ; 9ಮಂದಿ ಸ್ಥಳದಲ್ಲೇ ಸಾವು

ಉತ್ತರಪ್ರದೇಶ: ಉತ್ತರಪ್ರದೇಶದ ಬಾರ್ಬಂಕಿಯಲ್ಲಿ ಇಂದು ಬೆಳಗ್ಗೆ ಪ್ರವಾಸಿಗರ ಬಸ್​ ಮತ್ತು ಟ್ರಕ್​ ಡಿಕ್ಕಿಯಾಗಿ 9 ಜನ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಸುಮಾರು 27 ಮಂದಿ ಗಾಯಗೊಂಡಿದ್ದಾರೆ. ಬಾರ್ಬಂಕಿ ಜಿಲ್ಲೆಯ ಕಿಸಾನ್ ಪಾತ್ ಬಾಬುರಿ ಎಂಬ ಗ್ರಾಮದಲ್ಲಿ, ದೇವಾ ಪೊಲೀಸ್ ಸ್ಟೇಶನ್ ಬಳಿ ಈ…

ಉಳ್ಳಾಲ: ನಿವೇಶನ ಕೋರಿ ಬಂದ ಮಹಿಳೆಗೆ ಗ್ರಾಮ ಪಂಚಾಯತ್ ಕಛೇರಿಯಲ್ಲಿ ಕಿರುಕುಳ; ಗ್ರಾ.ಪಂ ಸದಸ್ಯ ಬಂಧನ

ಉಳ್ಳಾಲ: ಮಹಿಳೆಯೋರ್ವರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಮುನ್ನೂರು ಗ್ರಾಪಂ ಸದಸ್ಯನ ವಿರುದ್ಧ ನಿನ್ನೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮುನ್ನೂರು ಗ್ರಾಪಂ ಸದಸ್ಯ ಬಾಬು ಶೆಟ್ಟಿ ಪ್ರಕರಣದ ಆರೋಪಿ ಎಂದು ತಿಳಿದು ಬಂದಿದೆ. ಘಟನೆಯು 20 ದಿನದ ಹಿಂದೆ ನಡೆದಿದ್ದು,…

ತಮ್ಮ ಮಕ್ಕಳನ್ನು RSS ಸಂಘಕ್ಕೆ ಕಳುಹಿಸಿಕೊಡಿ ಅವರು ಐಎಎಸ್,ಐಪಿಎಸ್ ಆಗಲಿದ್ದಾರೆ-ಸಚಿವ ಕೋಟಾ ಶ್ರೀನಿವಾಸ್

ಮಡಿಕೇರಿ: ಮಕ್ಕಳನ್ನು ಸಂಘಕ್ಕೆ ಕಳುಹಿಸಿ ಐಎಎಸ್, ಐಪಿಎಸ್ ಅಧಿಕಾರಿಗಳಾಗುತ್ತಾರೆ ಎಂದು ಸಚಿವ ಕೊಟಾ ಶ್ರೀನಿವಾಸ ಪೂಜಾರಿ ಅವರು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರಿಗೆ ತಿರುಗೇಟು ನೀಡಿದರು. ಮಡಿಕೇರಿಯಲ್ಲಿ ದಸರಾ ಹಾಗೂ ತಲಕಾವೇರಿ ತೀರ್ಥೋದ್ಭವ ಸಂಬಂಧ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್‍ಎಸ್‍ಎಸ್…

ಎರಡು ದಿನಗಳ ಒಳಗಾಗಿ ಚೈತ್ರಾ ಕುಂದಾಪುರ ಬಂಧನವಾಗದಿದ್ದಲ್ಲಿ ಸುರತ್ಕಲ್ ಠಾಣೆಗೆ ಮುತ್ತಿಗೆ; SDPI ಎಚ್ಚರಿಕೆ

ಮಂಗಳೂರು: ಇತ್ತೀಚೆಗೆ ಸುರತ್ಕಲ್ ನಲ್ಲಿ ಕೋಮುಪ್ರಚೋದನೆ ಭಾಷಣ ಮಾಡಿದ ಚೈತ್ರಾ ಕುಂದಾಪುರ ಅವರ ವಿರುದ್ಧ ದೂರು ನೀಡಿದರೂ ಎಫ್‌ಐಆರ್‌ ದಾಖಲಾಗಿಲ್ಲ. ಎರಡು ದಿನಗಳ ಒಳಗಾಗಿ ಚೈತ್ರಾ ಮೇಲೆ ಸೂಕ್ತವಾದ ಎಫ್ಐಆರ್ ದಾಖಲಿಸದಿದ್ದಲ್ಲಿ ಸುರತ್ಕಲ್ ಠಾಣೆಗೆ ಮುತ್ತಿಗೆ ಹಾಕಲಿದ್ದೇವೆ ಎಂದು ಎಸ್‌ಡಿಪಿಐ ಎಚ್ಚರಿಕೆ…

ಯೋಗ ಕಲಿಯಲು ಬರುತ್ತಿದ್ದ ಯುವತಿಯ ಮೇಲೆ ಅತ್ಯಾಚಾರ; ಯೋಗ ಶಿಕ್ಷಕ ಬಂಧನ

ಚೆನ್ನೈ: ಯೋಗ ಕಲಿಯಲು ಬರುತ್ತಿದ್ದ ಯುವತಿಯ ಮೇಲೆ ಹಲವು ಬಾರಿ ಅತ್ಯಾಚಾರ ಮಾಡಿದ್ದ 45 ವರ್ಷದ ಯೋಗ ಶಿಕ್ಷಕನನ್ನು ಚೆನ್ನೈ ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತ ಯುವತಿ 22 ವರ್ಷದವಳಾಗಿದ್ದಾಳೆ. ಬಂಧಿತ ಯೋಗ ಬೋಧಕನ ಹೆಸರನ್ನು ಯೋಗರಾಜ್ ಅಲಿಯಾಸ್ ಪೂವೇಂದ್ರನ್ ಚಿದಂಬರಂ ಎಂದು…

ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣ; ಕೇಂದ್ರ ಸಚಿವರ ಪುತ್ರ ಆಶೀಶ್​ ಮಿಶ್ರಾಗೆ ಪೊಲೀಸರಿಂದ ಸಮನ್ಸ್

ಉತ್ತರಪ್ರದೇಶ: ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದಲ್ಲಿ ಕೇಂದ್ರ ಗೃಹ ಇಲಾಖೆ ರಾಜ್ಯ ಸಚಿವ ಅಜಯ್​ ಮಿಶ್ರಾ ಪುತ್ರ ಆಶೀಶ್​ ಮಿಶ್ರಾ ರಿಗೆ ಉತ್ತರಪ್ರದೇಶ ಪೊಲೀಸರು ಇಂದು ಸಮನ್ಸ್​ ನೀಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.  ಇನ್ನು ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದಲ್ಲಿ ಈಗಾಗಲೇ…

ಮೈಸೂರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭೇಟಿ

ಮೈಸೂರು:ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಗುರುವಾರ ಮೈಸೂರಿಗೆ ಭೇಟಿ ನೀಡಿದರು. ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟಕ್ಕೆ ಭೇಟಿ ನೀಡಿ ನಂತರ ಚಾಮರಾಜನಗರದ ವೈದ್ಯಕೀಯ ವಿಜ್ಞಾನ ಸಂಸ್ಥೆಯ 450 ಹಾಸಿಗೆಗಳ ಬೋಧನಾ ಆಸ್ಪತ್ರೆಯ ಉದ್ಘಾಟನೆ ಸಮಾರಂಭದಲ್ಲಿ ಭಾಗವಹಿಸಲೆಂದು ಬೆಂಗಳೂರಿನಿಂದ ನೇರವಾಗಿ…

ಕಬ್ಬಡ್ಡಿ ಅಭಿಮಾನಿಗಳಿಗೆ‌ ಸಿಹಿಸುದ್ದಿ – ಪ್ರೋ ಕಬ್ಬಡ್ಡಿ ಲೀಗ್ ಆರಂಭ

ಬೆಂಗಳೂರು: ಜಗತ್ತಿನ ಕಬಡ್ಡಿ ಅಭಿಮಾನಿಗಳಿಗೆ ಸಿಹಿ ಸುದ್ದಿ ಬಂದಿದೆ.. 8ನೇ ಆವೃತ್ತಿಯ ಬೆಂಗಳೂರಿನಲ್ಲೇ ನಡೆಯಲಿದೆ ಪ್ರೊ ಕಬಡ್ಡಿ ಲೀಗ್   {Pro Kabaddi League} {ಪಿಕೆಎಲ್} ಡಿಸೆಂಬರ್ 22ರಿಂದ ಆರಂಭಗೊಳ್ಳಲಿದ್ದು, ಇಡೀ ಟೂರ್ನಿಗೆ ಬೆಂಗಳೂರು ಆತಿಥ್ಯ ವಹಿಸಲಿದೆ. Susvāgata !!!@ProKabaddi https://t.co/07gNSmfmXl —…

ಬೆಳಂ‌ ಬೆಳಗ್ಗೆ ಮೊಬೈಲ್ನಲ್ಲಿ ಗೇಮ್ ಆಡಬೇಡ ಎಂದು ಗದರಿಸಿದ ತಂದೆ : ಮಗಳು ಆತ್ಮಹತ್ಯೆ

ಹೈದರಾಬಾದ್: ಮೊಬೈಲ್‍ನಲ್ಲಿ ಗೇಮ್ ಆಡಬೇಡ ಎಂದು ತಂದೆ ಗದರಿದ್ದಕ್ಕೆ ಮನನೊಂದ ಅಪ್ರಾಪ್ತ ಬಾಲಕಿಯೊಬ್ಬಳು ಆತ್ಮಹತ್ಯೆಗೆ ಶಾರಣಾಗಿರುವ ಘಟನೆ ತೆಂಗಾಣದ ರಂಗಾರೆಡ್ಡಿ ಜಿಲ್ಲೆಯ ಮೀರ್‌ಪೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಕೌಶಿಕಿ (17) ಮೃತಳಾಗಿದ್ದಾಳೆ. ಈಕೆ ಬಾಳಾಪುರ್ ಮೂಲದ ವೇಲದುರ್ತಿ ಮನೋಹರಚಾರಿ ಮತ್ತು ಕಲ್ಯಾಣ…

ಶಾರೂಕ್ ಖಾನ್ ಮಗನ ಡ್ರಗ್ಸ್ ಪ್ರಕರಣದ ಕೇಸನ್ನು ವಾದ ಮಾಡುತ್ತಿರುವ ವಕೀಲ ಕನ್ನಡಿಗ

ಧಾರವಾಡ: ಬಾಲಿವುಡ್‍ನ ಹೈಪ್ರೊಫೈಲ್‌ ಕೇಸ್ ಪ್ರಸ್ತಾಪ ಆದಾಗೆಲ್ಲಾ ಅಲ್ಲಿ ಕೇಳಿ ಬರುವ ಸಾಮಾನ್ಯ ಹೆಸರೇ ಸತೀಶ್ ಮಾನೆಶಿಂಧೆ. ಸ್ಟಾರ್‍ಗಳನ್ನು ಕಾನೂನು ಚಕ್ರವ್ಯೂಹದಿಂತ ತಮ್ಮ ಬುದ್ಧಿವಂತಿಕೆ ಪ್ರಯೋಗಿಸಿ ಹೊರತರುವ ಧಾರವಾಡದ ಸತೀಶ್ ಮಾನಶಿಂಧೆ, ಇದೀಗ ಡ್ರಗ್ಸ್ ಪ್ರಕರಣದಲ್ಲಿ ಸಿಲುಕಿರುವ ಶಾರೂಖ್ ಪುತ್ರ ಆರ್ಯನ್…

error: Content is protected !!