ಸುದಾನ ಶಾಲೆಯಲ್ಲಿ ಸರ್ವಧರ್ಮದ ಪ್ರಾರ್ಥನೆಯ ಮೂಲಕ ಗಾಂಧಿ ಜಯಂತಿ ಆಚರಣೆ
ಪುತ್ತೂರು, ಅ.2: ಸುದಾನ ವಸತಿಯುತ ಶಾಲೆಯಲ್ಲಿ ಗಾಂಧಿ ಜಯಂತಿಯ ರಾಷ್ಟ್ರೀಯ ದಿನಾಚರಣೆಯನ್ನು ಸರ್ವಧರ್ಮ ಪ್ರಾರ್ಥನೆಯ ಮೂಲಕ ಆಚರಿಸಲಾಯಿತು. ಸ್ವಚ್ಛತೆ, ಸ್ವಾವಲಂಬಿತ್ವಗಳ ಪ್ರತಿಪಾದಕರಾಗಿದ್ದ ಗಾಂಧೀಜಿ ಅವರ ಕನಸನ್ನು ನನಸು ಮಾಡುವ ಸಂಕಲ್ಪ ತೊಡೋಣ, ಸತ್ಯ-ಅಹಿಂಸೆಗಳ ಹಾಗೂ ಸರಳತೆಯ ಹಾದಿಯಲ್ಲಿ ನಡೆದು ಗುರಿ ಮುಟ್ಟಬೇಕು…