dtvkannada

ಇಂಡಿಯನ್ ಸೋಶಿಯಲ್ ಫೋರಂ ಕರ್ನಾಟಕ ರಾಜ್ಯ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

ರಿಯಾದ್, ಅ.2: ಇಂಡಿಯನ್ ಸೋಶಿಯಲ್ ಫೋರಂ ರಿಯಾದ್, ಕರ್ನಾಟಕ ರಾಜ್ಯ ಸಮಿತಿಯ (2021-2024)ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಯು ಸೌದಿ ಅರೇಬಿಯಾದ ರಿಯಾದ್ ನಲ್ಲಿ ಶುಕ್ರವಾರ ನಡೆಯಿತು. ಚುನಾವಣಾಧಿಕಾರಿಯಾಗಿದ್ದ ಕೇಂದ್ರ ಸಮಿತಿ ಸದಸ್ಯ ಹಾರಿಸ್ ವವಾಡ್ ಮತ್ತು ಮುಹಮ್ಮದ್ ನೇತೃತ್ವದಲ್ಲಿ ನಡೆದ…

ಹಾಲಿ ಚಾಂಪಿಯನ್ ಮುಂಬೈ ವಿರುದ್ಧ ಡೆಲ್ಲಿಗೆ ರೋಚಕ ಜಯ; ಮುಂಬೈ ಫ್ಲೇ-ಆಫ್ ಹಾದಿ ಕಠಿಣ!

ಶಾರ್ಜಾ: ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಶನಿವಾರ ನಡೆದ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ನಾಲ್ಕು ವಿಕೆಟ್ ಅಂತರದ ರೋಚಕ ಗೆಲುವು ದಾಖಲಿಸಿದೆ. ಈ ಮೂಲಕ ಮುಂಬೈ ಪ್ಲೇ-ಆಫ್ ಹಾದಿ ಮತ್ತಷ್ಟು ಕಠಿಣವೆನಿಸಿದೆ.…

ಬೆಳಗಾವಿ: ಕಣಬರಗಿಯ ಬಾಲಕರ ವಸತಿ ನಿಲಯದಲ್ಲಿ ಮಹಾತ್ಮ ಗಾಂಧಿ ಜಯಂತಿ ಆಚರಣೆ

ಬೆಳಗಾವಿ, ಅ.2: ಮಹಾತ್ಮ ಗಾಂಧೀ ಲಾಲ್ ಬಹದ್ದೂರ್ ಶಾಸ್ತ್ರೀಯವರ ಜನ್ಮ ದಿನಾಚರಣೆ ಪ್ರಯುಕ್ತವಾಗಿ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮವು ಕಣಬರಗಿಯ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾಧಿಕಾರಿಗಳಾದ…

ಮುಸ್ಲಿಮ್ ಯುವಕನ ಬರ್ಬರ ಹತ್ಯೆ: ಶ್ರೀರಾಮ ಸೇನೆ ಕಾರ್ಯಕರ್ತರ ವಿರುದ್ಧ ಕಠಿಣ ಕ್ರಮಕ್ಕೆ ಪಾಪ್ಯುಲರ್ ಫ್ರಂಟ್ ಆಗ್ರಹ

ಬೆಳಗಾವಿ: ಮುಸ್ಲಿಮ್ ಯುವಕನನ್ನು ಬರ್ಬರವಾಗಿ ಹತ್ಯೆ ನಡೆಸಿ ಮೃತದೇಹವನ್ನು ರೈಲ್ವೇ ಹಳಿ ಬಳಿ ಎಸೆದಿರುವ ಘಟನೆಯ ಹಿಂದೆ ಶ್ರೀರಾಮ ಸೇನೆಯ ಕೈವಾಡ ಕೇಳಿಬಂದಿದ್ದು, ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕೆಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಬೆಳಗಾವಿ ಜಿಲ್ಲಾಧ್ಯಕ್ಷ ನವೀದ್‌ ಕಟಗಿ ಆಗ್ರಹಿಸಿದ್ದಾರೆ.…

ಕೊನೆಯ ಎಸೆತದಲ್ಲಿ ಸಿಕ್ಸರ್ ಬಾರಿಸಿ ಗಾಯಕವಾಡ್ ಚೊಚ್ಚಲ ಶತಕ

ಅಬುಧಾಬಿ: ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಬಲಗೈ ಆರಂಭಿಕ ಬ್ಯಾಟ್ಸ್‌ಮನ್ ಋತುರಾಜ್ ಗಾಯಕವಾಡ್ ಚೊಚ್ಚಲ ಶತಕ ಸಾಧನೆ ಮಾಡಿದ್ದಾರೆ.  ಶನಿವಾರ ಶಾರ್ಜಾದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಋತುರಾಜ್, ಇನ್ನಿಂಗ್ಸ್‌ನ ಕೊನೆಯ…

ಅಪ್ರಾಪ್ತೆ ಬಾಲಕಿಯ ಅತ್ಯಾಚಾರ; ಇಬ್ಬರು ಆರೋಪಿಗಳನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

ಮಂಗಳೂರು: ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ನಡೆಸಿ ಬಳಿಕ ಆಕೆ ಏಳು ತಿಂಗಳ ಗರ್ಭಿಣಿಯಾದ ಪ್ರಕರಣ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಸವಣಾಲು ಎಂಬಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಅತ್ಯಾಚಾರ ಎಸಗಿದ ಇಬ್ಬರು ಆರೋಪಿಗಳಾದ ಸ್ಥಳೀಯ ನಿವಾಸಿ ರವೀಂದ್ರ ಹಾಗೂ ಯೋಗೀಶ್…

ಕಾಲೇಜು ಆವರಣದಲ್ಲೇ ಯುವತಿಯ ಕತ್ತು ಸೀಳಿದ ಭಗ್ನ ಪ್ರೇಮಿ

ಕೊಚ್ಚಿ: ತನ್ನ ಪ್ರೀತಿಯನ್ನು ಒಪ್ಪಿಕೊಳ್ಳಲಿಲ್ಲ ಎಂಬ ಕೋಪದಲ್ಲಿ ಯುವತಿಯ ಕತ್ತು ಸೀಳಿ ಕೊಲೆ ಮಾಡಿದ ಘಟನೆ ಕೇರಳದ ಕೊಟ್ಟಾಯಂನಲ್ಲಿ ನಡೆದಿದೆ. ಪಾಲಾದಲ್ಲಿರುವ ಸೇಂಟ್ ಥಾಮಸ್ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದ ನಿತಿನಾಮೋಲ್ ಇಂದು ಪರೀಕ್ಷೆ ಬರೆದು ಎಕ್ಸಾಂ ಹಾಲ್​ನಿಂದ ಹೊರಬರುವಾಗ ಎದುರು ಬಂದ ಅಭಿಷೇಕ್…

ಸರಕಾರಿ ಅಧಿಕಾರಿಗಳು ಮಾದ್ಯಮ ಹೇಳಿಕೆ ನೀಡುವಂತಿಲ್ಲ; ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಆರ್ ಅಶೋಕ್

ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಪ್ರಕರಣ ಆಧರಿಸಿ ಕರ್ನಾಟಕ ಸರ್ಕಾರ ಹಿರಿಯ ಅಧಿಕಾರಿಗಳಿಗೆ ಸಾಮಾಜಿಕ ಮಾಧ್ಯಮಗಳ ಬಳಕೆಗೆ ನಿರ್ಬಂಧ ವಿಧಿಸಿದೆ. ಯಾವ ಅಧಿಕಾರಿಯೂ ಮಾಧ್ಯಮಗಳಿಗೆ ಹೇಳಿಕೆ ನೀಡುವಂತಿಲ್ಲ ಎಂದು ಮಂಡ್ಯದಲ್ಲಿ ಕಂದಾಯ ಸಚಿವ ಆರ್‌.ಅಶೋಕ್ ಸ್ಪಷ್ಟಪಡಿಸಿದ್ದಾರೆ. ಯಾವುದೇ ವಿಚಾರಗಳನ್ನೂ ಸಹ…

ವೃದ್ಧಾಶ್ರಮಗಳಿಗೆ ಒದಗಿಸುವ ಅನುದಾನ 25 ಲಕ್ಷದಿಂದ 40 ಲಕ್ಷಕ್ಕೆ ಹೆಚ್ಚಳ: ಸಿಎಂ ಬೊಮ್ಮಾಯಿ ಘೋಷಣೆ

ಬೆಂಗಳೂರು: ವೃದ್ಧಾಶ್ರಮಗಳಿಗೆ ಸರ್ಕಾರದಿಂದ ಒದಗಿಸುವ ಅನುದಾನವನ್ನು 25 ಲಕ್ಷದಿಂದ 40 ಲಕ್ಷಕ್ಕೆ ಹೆಚ್ಚಳ ಮಾಡುತ್ತೇನೆ ಎಂದು ರವೀಂದ್ರ ಕಲಾಕ್ಷೇತ್ರದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯಲ್ಲಿ ಭಾಗವಹಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. 14567 ಹಿರಿಯ ನಾಗರಿಕರ ಸಹಾಯವಾಣಿಯಾಗಿದೆ. ಸರ್ಕಾರದ ಸೌಲಭ್ಯ, ಪಿಂಚಣೆ,…

ಚಲಿಸುತ್ತಿದ್ದ ಬಸ್ ತಡೆದು ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ; ಆರೋಪಿ ಬಂಧನ

ಬೆಳಗಾವಿ: ಚಲಿಸುತ್ತಿದ್ದ ಬಸ್ಸನ್ನು ತಡೆದು ನಿಲ್ಲಿಸಿ ಮಹಿಳೆಯೋರ್ವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಆಲೂರು ಕೆ.ಎಂ ಗ್ರಾಮದಲ್ಲಿ ನಡೆದಿದೆ. ಪ್ರವೀಣ್ ಕಾಂಬ್ಳೆ ಎಂಬಾತ ವಂದನಾ ಎಂಬ ಮಹಿಳೆಯ ಮೇಲೆ ಹಲ್ಲೆ ನಡೆಸಿದ್ದಾನೆ. ಸಂಕೇಶ್ವರ ಪಟ್ಟಣದಿಂದ…

error: Content is protected !!