dtvkannada

ರಾಮಕುಂಜ ಮೂಲದ ಯುವತಿಯರ ಭೇಟಿಗೆ ಪುತ್ತೂರು ಬಂದಿದ್ದ ರಾಯಚೂರಿನ ಯುವಕರಿಗೆ ಹಲ್ಲೆ ಪ್ರಕರಣ; ಇಬ್ಬರನ್ನು ವಶಕ್ಕೆ ಪಡೆದ ಪೊಲೀಸರು

ಪುತ್ತೂರು: ಸಾಮಾಜಿಕ ಜಾಲತಾಣದ ಮೂಲಕ ಪರಿಚಯವಾದ ಪುತ್ತೂರಿನ ಯುವತಿಯನ್ನು ಭೇಟಿಯಾಗಲು ರಾಯಚೂರಿನಿಂದ ಪುತ್ತೂರು ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣಕ್ಕೆ ಬಂದಿದ್ದ ಯುವಕ ಮತ್ತು ಆತನ ಸ್ನೇಹಿತನ ಮೇಲೆ ಯುವಕರ ಗುಂಪೊಂದು ಹಲ್ಲೆ ನಡೆಸಿದ ಪ್ರಕರಣ ನಿನ್ನೆ ನಡೆದಿತ್ತು.ಘಟನೆ…

ಸರಕಾರಿ ಜಾಹೀರಾತು 100% ಕಡಿತ : ಸಿಎಎ ಪ್ರತಿಭಟನೆಗಳ ವರದಿ ಮಾಡಿದ್ದಕ್ಕೆ ಬೆಲೆ ತೆರುತ್ತಿದೆಯೇ ವಾರ್ತಾಭಾರತಿ ಕನ್ನಡ ದೈನಿಕ ?

ಮಂಗಳೂರು, ಸೆ.2 : ಬೆಂಗಳೂರಿನ ಮೆಟ್ರೋ ರೈಲು ಸಂಪರ್ಕ ಜಾಲದ ಹೊಸ ಮಾರ್ಗವೊಂದರ ಉದ್ಘಾಟನೆಗೆ ಸಂಬಂಧಿಸಿದ ಜಾಹೀರಾತೊಂದು ಕನ್ನಡದ 8 ಪ್ರಮುಖ ದಿನಪತ್ರಿಕೆಗಳಲ್ಲಿ ಪ್ರಕಟವಾಗಿದ್ದು, ವಾರ್ತಾಭಾರತಿ ಪತ್ರಿಕೆಯಲ್ಲಿ ಈ ಜಾಹಿರಾತು ಇಲ್ಲದಿರುವುದು ಚರ್ಚೆಗೆ ಕಾರಣವಾಗಿದೆ.ಆ ಅರ್ಧ ಪುಟದ ಜಾಹೀರಾತಿನಲ್ಲಿ ಪ್ರಧಾನಿ ನರೇಂದ್ರ…

ಕೆಮ್ಮಾರ ತೋಡಿನ ನೀರಿನಲ್ಲಿ ಮುಳುಗಿದ್ದ ಶಫೀಕ್ ಎಂಬ ಯುವಕನ ಮೃತದೇಹ ಉಪ್ಪಿನಂಗಡಿ ಸೇತುವೆಯ ಅಡಿಯಲ್ಲಿ ಪತ್ತೆ

ಉಪ್ಪಿನಂಗಡಿ: ನಿನ್ನೆ ಸಂಜೆ ಉಪ್ಪಿನಂಗಡಿಯ ಕೆಮ್ಮಾರದ ತೋಡಿನಲ್ಲಿ ಹರಿಯುವ ನೀರಿಗೆ ಬಿದ್ದು ಕಣ್ಮರೆಯಾಗಿದ್ದ ಯುವಕನ ಮೃತದೇಹ ಇಂದು ಪತ್ತೆಯಾಗಿದೆ. ಕೆಮ್ಮಾರ ನಿವಾಸಿ ಶಫೀಕ್(19) ನೀರಿನಲ್ಲಿ ಕೊಚ್ಚಿಹೋದ ಯುವಕ. ಅಗ್ನಿಶಾಮಕದಳ ಸಿಬ್ಬಂಧಿಗಳು ಊರವರ ಸಹಾಯದಿಂದ ಶೋಧ ಕಾರ್ಯ ಮಾಡಿದ್ದರೂ ಮೃತದ್ಹ ಮಾತ್ರ ಪತ್ತೆಯಾಗಿರಲಿಲ್ಲ.…

ದಲಿತ ಯುವಕನಿಗೆ ಠಾಣೆಯಲ್ಲಿ ಮೂತ್ರ ಕುಡಿಸಿದ ಪ್ರಕರಣ: ಆರೋಪಿ ಪೊಲೀಸ್’ಗೆ ನ್ಯಾಯಾಂಗ ಬಂಧನ

ಚಿಕ್ಕಮಗಳೂರು: ದಲಿತ ಯುವಕನಿಗೆ ಮೂತ್ರ ಕುಡಿಸಿದ ಪ್ರಕರಣದ ಆರೋಪಿ ಪಿಎಸ್ಐ ಅರ್ಜುನ್ ಅವರನ್ನು ಸಿಐಡಿ ಪೊಲೀಸರು ಗುರುವಾರ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಆರೋಪಿ ಪಿಎಸ್ಐ ಅರ್ಜುನ್ ಅವರಿಗೆ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನದ ಒಳಪಡಿಸಿ ಆದೇಶ ನೀಡಿದೆ. ದಲಿತ ಯುವಕ…

ಒಂದೇ ದೇಹ, ಎರಡು ತಲೆ..!ನಾಲ್ಕು ಕಣ್ಣಿನ ಎಮ್ಮೆಯ ಕರು ಜನನ; ಅಪರೂಪದ ಫೋಟೋ ವೈರಲ್

ಎಮ್ಮೆಯೊಂದು ಎರಡು ತಲೆ ಮತ್ತು ನಾಲ್ಕು ಕಣ್ಣು ಇರುವ ಕರುವಿಗೆ ಜನ್ಮ ನೀಡಿದ ಅಪರೂಪದ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಅಪರೂಪದಲ್ಲಿ ಅಪರೂಪದ ಈ ಎಮ್ಮೆ ಮರಿಯನ್ನು ನೋಡಿದ ಸ್ಥಳೀಯರು ಆಶ್ಚರ್ಯಗೊಂಡಿದ್ದಾರೆ. ಧೋಲ್ಪುರ್ ಜಿಲ್ಲೆಯ ಸಿಕ್ರೌಡ ಗ್ರಾಮದಲ್ಲಿ ಹಲವು ವರ್ಷಗಳಿಂದ ಸಾಕುತ್ತಿದ್ದ ಎಮ್ಮೆಯ…

ಸಿ.ಎಂ.ಬಸವರಾಜ್ ಬೊಮ್ಮಾಯಿಯನ್ನು ಬೇಟೀ ಮಾಡಿದ ಕನ್ನಡದ ನಟ ಕಿಚ್ಚ ಸುದೀಪ್

ಬೆಂಗಳೂರು: ಸ್ಯಾಂಡಲ್‍ವುಡ್ ನಟ ಕಿಚ್ಚ ಸುದೀಪ್ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿದ್ದಾರೆ.ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಸುದೀಪ್ ಭೇಟಿಯಾಗಿದ್ದಾರೆ. ಕೆಲವು ಸಮಯ ಸೌಹಾರ್ದಯುತ ಮಾತುಕತೆಯನ್ನು ಸುದೀಪ್ ನಡೆಸಿದ್ದಾರೆ. ಅಭಿನಯ ಚಕ್ರವರ್ತಿ ಸುದೀಪ್ ಅವರು ನಟಿಸಿರುವ ಬಹುನೀರಿಕ್ಷಿತ…

ಸಾರ್ವಜನಿಕ ಗಣೇಶೋತ್ಸವ ನಡೆಸಬೇಕಾ ಬೇಡವೆ ಎನ್ನುವ ತಿರ್ಮಾಣ ಸೆಪ್ಟಂಬರ್ 5 ಕ್ಕೆ : ಸಿ.ಎಂ ಬೊಮ್ಮಾಯಿ

ಹುಬ್ಬಳ್ಳಿ: ಸಾರ್ವಜನಿಕ ಗಣೇಶೋತ್ಸವಕ್ಕೆ ಅವಕಾಶ ನೀಡುವ ಬಗ್ಗೆ ಚರ್ಚೆ ನಡೆಯುತ್ತಿದೆ. ಕೋವಿಡ್ ಪರಿಸ್ಥಿತಿ ನೋಡಿಕೊಂಡು ಸೆಪ್ಟಂಬರ್ 5ರಂದು ತೀರ್ಮಾನ ತೆಗೆದುಕೊಳ್ಳಲಾಗುವುದೆಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಶಿಗ್ಗಾಂವದಲ್ಲಿ ಕ್ಷೇತ್ರದಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆಗೆ ತೆರಳುವ ಮುನ್ನ ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಸಿಎಂ…

ಪುತ್ತೂರು:ಸಾಮಾಜಿಕ ಜಾಲತಾಣದ ಮೂಲಕ ಪರಿಚಯವಾದ ಸ್ನೇಹ: ಹುಡುಗಿಯನ್ನು ಭೇಟಿಯಾಗಲು ಪುತ್ತೂರಿಗೆ ಬಂದ ಉತ್ತರಕನ್ನಡದ ಹುಡುಗ

ಪುತ್ತೂರು : ಉತ್ತರ ಕನ್ನಡ ಮೂಲದ ಇಬ್ಬರು ಹಿಂದೂ ಯುವಕರು ಪುತ್ತೂರು ಮೂಲದ ಅನ್ಯಕೋಮಿನ ಯುವತಿ ಮತ್ತು ರಾಮಕುಂಜ ಮೂಲದ ಯುವತಿಯನ್ನು ಭೇಟಿಯಾಗಲು ಪುತ್ತೂರಿಗೆ ಬಂದ ಪ್ರಸಂಗ ಇಂದು ಮಧ್ಯಾಹ್ನ ನಡೆದಿದೆ.ಪುತ್ತೂರಿನ KSRTC ಬಸ್ ನಿಲ್ದಾಣದಲ್ಲಿ ಬೇಟಿಯಾಗಿ ಬಳಿಕ ಅಲ್ಲೇ ಪಕ್ಕದಲ್ಲಿರುವ…

ಪುತ್ತೂರಿನಲ್ಲಿ ಅನ್ಯಕೋಮಿನ ಜೋಡಿ ಸಿಕ್ಕಿಬಿದ್ದ ಪ್ರಕರಣ; ಸುಳ್ಳು ಸುದ್ದಿ ವರದಿ ಮಾಡಿದ ವೆಬ್ ನ್ಯೂಸ್‌ಗಳ ವಿರುದ್ದ ಲಾಡ್ಜ್ ಮಾಲಕನಿಂದ ದೂರು

ಪುತ್ತೂರು: ಪುತ್ತೂರಿನಲ್ಲಿ ನಿನ್ನೆ ನಡೆದ ಅನ್ಯಕೋಮಿನ ಯುವಕ ಯುವತಿಯರ ಭೇಟಿ ಪ್ರಕರಣ ಸಂಬಂಧಿಸಿ ಪುತ್ತೂರಿನ ಪ್ರತಿಷ್ಟಿತ ಹಿಂದೂಸ್ತಾನ್ ಹೋಟೆಲ್’ನ ಹೆಸರು ಕೆಡಿಸಲು ಪ್ರಯತ್ನಿಸುತ್ತಿರುವುದು ಕಂಡು ಬಂದಿದ್ದು, ಲಾಡ್ಜ್ ಮಾಲೀಕರು ಪೊಲೀಸರಿಗೆ ದೂರು ನೀಡಿದ್ದಾರೆ. ಈ ಸಂಬಂಧ ಮಾತನಾಡಿದ ಹಿಂದೂಸ್ತಾನ್ ಹೊಟೇಲ್ ಮಾಲಕ,…

error: Content is protected !!