ಕೋರ್ಟ್ ಆವರಣದಲ್ಲೇ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ; ಕೈ, ಕಾಲು, ತಲೆ ಭಾಗಕ್ಕೆ ಮಚ್ಚಿನಿಂದ ಹೊಡೆದ ಪತಿ
ಬೆಳಗಾವಿ: ಕೋರ್ಟ್ ಆವರಣದಲ್ಲೇ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆದ ಘಟನೆ ಬೆಳಗಾವಿ ಜಿಲ್ಲೆ ಬೈಲಹೊಂಗಲ ಕೋರ್ಟ್ ಆವರಣದಲ್ಲಿ ನಡೆದಿದೆ. ಪತ್ನಿಯ ಕೈ, ಕಾಲು, ತಲೆ ಭಾಗಕ್ಕೆ ಸ್ವತಃ ಪತಿ ಮಚ್ಚಿನಿಂದ ಹೊಡೆದು ಘಾಸಿಗೊಳಿಸಿದ್ದಾನೆ. ನನಗುಂಡಿಕೊಪ್ಪದ ನಿವೃತ್ತ ಸೈನಿಕ ಶಿವಪ್ಪ ಅಡಕಿಯಿಂದ…