ದೇವಸ್ಥಾನ ತೆರವುಗೊಳಿಸಿದ್ದ ಪ್ರಕರಣ; ನಂಜನಗೂಡು ತಹಶೀಲ್ದಾರ್ ವರ್ಗಾವಣೆ
ಮೈಸೂರು: ಜಿಲ್ಲೆಯ ನಂಜನಗೂಡು ಹುಚ್ಚಗಣಿ ಮಹದೇವಮ್ಮ ದೇವಸ್ಥಾನ ತೆರವು ಪ್ರಕರಣಕ್ಕೆ ಸಂಬಂಧಿಸಿ ನಂಜನಗೂಡು ತಹಶೀಲ್ದಾರ್ ವರ್ಗಾವಣೆ ಮಾಡಲಾಗಿದೆ. ಹುಚ್ಚಗಣಿ ಮಹದೇವಮ್ಮ ದೇವಾಲಯ ತೆರವು ವಿಚಾರಕ್ಕೆ ಸಂಬಂಧಿಸಿ ಕರ್ನಾಟಕದ ವಿವಿಧ ಕಡೆಗಳಲ್ಲಿ ಪ್ರತಿಭಟನೆಗಳು ನಡೆದಿದ್ದವು. ರಾಜ್ಯದಲ್ಲಿ ಅಧಿಕಾರದಲ್ಲಿ ಇರುವ ಬಿಜೆಪಿ ಪಕ್ಷದ ಹಲವು…