dtvkannada

ಚಲಿಸುತ್ತಿದ್ದ ಸ್ಕೂಟರ್‌ನಲ್ಲಿ ಕಾಣಿಸಿಕೊಂಡ ಬೆಂಕಿ; ಬೆಂಕಿ ನಂದಿಸಲು ಸಾರ್ವಜನಿಕರಿಂದ ಹರಸಾಹಸ

ಹಾಸನ: ಚಲಿಸುತ್ತಿದ್ದ ಸ್ಕೂಟರ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಸುಟ್ಟುಹೋದ ಘಟನೆ ಹಾಸನ ನಗರದ ಎಂಜಿ ರಸ್ತೆಯಲ್ಲಿ ನಡೆದಿದೆ. ಸ್ಕೂಟರ್ ಮಾಲೀಕರಾದ ಸಂಜೀವ್ ಎಂಬುವವರು ಎಂಸಿಎಫ್ ಉದ್ಯೋಗಿಯಾಗಿದ್ದು, ಕೆಲಸದ ನಿಮಿತ್ತ ತಮ್ಮ ಸ್ಕೂಟರ್‍ನಲ್ಲಿ ತೆರಳುತ್ತಿದ್ದರು. ಈ ವೇಳೆ ಚಲಿಸುತ್ತಿದ್ದ ಸ್ಕೂಟರ್‍ನಲ್ಲಿ ಏಕಾಏಕಿ…

ಗದ್ದೆಗೆ ಹೋಗೋ ನೆಪದಲ್ಲಿ ಬಾವಿಗೆ ತಳ್ಳಿ ಹೆಂಡತಿ ಕೊಲೆ ಪ್ರಕರಣ; ಅಪರಾಧಿ ಪೊಲೀಸ್ ಕಾನ್ಸ್‌ಟೇಬಲ್‌ಗೆ ಜೀವಾವಧಿ ಶಿಕ್ಷೆ

ಚಾಮರಾಜನಗರ:  ಪತ್ನಿಯನ್ನು ಕೊಲೆಗೈದ ಪತಿಗೆ ಚಾಮರಾಜನಗರ  ಜಿಲ್ಲಾ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. 2017 ರ ಫೆಬ್ರವರಿ 22ರಂದು ಗದ್ದೆ ನೋಡಲು ಹೋಗೋಣ ಬಾ ಎಂದು ಪತ್ನಿಯನ್ನು ಕರೆದೊಯ್ದು ಬಾವಿಗೆ ತಳ್ಳಿ ಕೊಲೆ ಮಾಡಿದ್ದ ಆರೋಪಿಯ ಅಪರಾಧ ಸಾಬೀತಾದ ಹಿನ್ನೆಲೆ ಆತನಿಗೆ…

ಎಸ್ಸೆಸ್ಸೆಫ್ ಮೂರುಗೋಳಿ ಸೆಕ್ಟರ್ ಪ್ರತಿಭೋತ್ಸವ ಸಮಿತಿ ಅಸ್ತಿತ್ವಕ್ಕೆ

ಉಪ್ಪಿನಂಗಡಿ: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ (ಎಸ್ಸೆಸ್ಸೆಫ್) ಇದರ ಅಧೀನದಲ್ಲಿ ಎರಡು ವರ್ಷಕ್ಕೊಮ್ಮೆ ಶಾಖಾ ಮಟ್ಟದಿಂದ ರಾಜ್ಯ ಮಟ್ಟದ ವರೆಗೆ ನಡೆಯುವ ಕಲಾ-ಸಾಹಿತ್ಯ ಸ್ಪರ್ಧೆ ಎಸ್ಸೆಸ್ಸೆಫ್ ಪ್ರತಿಭೋತ್ಸ ಇದರ ಮೂರುಗೋಳಿ ಸೆಕ್ಟರ್ ಸಮಿತಿಯನ್ನು , ಸೆಕ್ಟರ್ ಅಧ್ಯಕ್ಷರಾದ ಫಿರೋಝ್ ಮುಈನಿ…

ಸಿರಾಜುದ್ದೀನ್ ಪರ್ಲಡ್ಕ ಬರೆದ ವಾಸ್ತವ ಕವನ; ನೀವೂ ಓದಿ

ಪ್ರತಿರೋಧ ಅಪರಾಧವಲ್ಲ, ಸದಾ ಮೌನ ಸಮಂಜಸವಲ್ಲ !✍🏻ಕವಿ: ಸಿರಾಜುದ್ದೀನ್ ಪರ್ಲಡ್ಕ ಹೆಣವನ್ನೇ ತುಳಿಯುವವರಯ್ಯಾಇವರಿಗೆ ಸತ್ಯ ಯಾವ ಲೆಕ್ಕವಯ್ಯಾ !! ಇದು ಇಂದು ನಿನ್ನೆಯ ವಿಕೃತಿಯಲ್ಲಅಸುರ ಮನಸ್ಥಿತಿ ಸಂಘಿಗಳಿಗೆಲ್ಲ !! ದೇಶ ಮೌನ ನಾನು ಮೌನಿಮಾನವ ಕುಲಕ್ಕೇ ಇದು ಹಾನಿ !! ನನ್ನ…

ಗಾನ ಗಾರುಡಿಗ ದಿ.ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರಿಗೆ ಪ್ರಥಮ ವರ್ಷದ ಸಂಸ್ಮರಣೆ ಮತ್ತು ಗಾನ ನಮನ ಕಾರ್ಯಕ್ರಮ

ಸುಳ್ಯ, ಸೆ.25: ಫೈವ್ ಸ್ಟಾರ್ ಸಂಗೀತ ಬಳಗ ಮತ್ತು ತಮಿಳು ಕಲಾವಿದರ ವೇದಿಕೆ ವತಿಯಿಂದ ಖ್ಯಾತ ಗಾಯಕ ದಿ ||ಎಸ್ ಪಿ ಬಿ ಅವರ ಪ್ರಥಮ ವರ್ಷದ ಸಂಸಾರಾನಾ ಕಾರ್ಯಕ್ರಮವು ಸುಳ್ಯದ ಸಪ್ತಸ್ವರ ಸಂಗೀತ ಶಾಲೆಯಲ್ಲಿ ನಡೆಯಿತು. ಎರಡು ಬಳಗದ ಅಧ್ಯಕ್ಷರುಗಳಾದ…

ಎಸ್ಸೆಸ್ಸೆಫ್ ಪುತ್ತೂರು ಸೆಕ್ಟರ್ ಪ್ರತಿಭೋತ್ಸವ ನಿರ್ವಾಹಣಾ ಸಮಿತಿ‌ ರಚನೆ

ಪುತ್ತೂರು: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ (ಎಸ್ಸೆಸ್ಸೆಫ್) ವತಿಯಿಂದ ಎರಡು ವರ್ಷಕ್ಕೊಮ್ಮೆ ನಡೆಸಿಕೊಂಡು ಬರುತ್ತಿರುವ ಸಾಂಸ್ಕೃತಿಕ ಹಾಗೂ ಪ್ರತಿಭಾನ್ವೇಷಣಾ ಕಾರ್ಯಕ್ರಮ ಪ್ರತಿಭೋತ್ಸವ – ೨೧ ಇದರ ಪುತ್ತೂರು ಸೆಕ್ಟರ್ ನಿರ್ವಹಣಾ ಸಮಿತಿಯನ್ನು ರಚಿಸಲಾಯಿತು. ಚೆಯರ್ಮ್ಯಾನ್ ಆಗಿ ಸಿನಾನ್ ಸಖಾಫಿ ಹಸನ್…

ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ವಿರೋಧಿಸಿ ಬೆಳ್ತಂಗಡಿಯಲ್ಲಿ ತಹಶೀಲ್ದಾರ್ ಕಛೇರಿಗೆ ಮಾರ್ಚ್

ಬೆಳ್ತಂಗಡಿ, ಸೆ.25: ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯು ಭವಿಷ್ಯದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಕತ್ತರಿ ಹಾಕುವ ನೀತಿಯಾಗಿದ್ದು ಈ ವ್ಯವಸ್ಥೆಯನ್ನು ಜಾರಿಗೊಳಿಸುವ ತೀರ್ಮಾನವನ್ನು ಕೈಗೊಂಡಿದ್ದು, ಇದನ್ನು ತಕ್ಷಣಾ ಹಿಂಪಡೆಯಬೇಕೆಂದು ಆಗ್ರಹಿಸಿ ಕ್ಯಾಂಪಸ್ ಫ್ರಂಟ್ ಬೆಳ್ತಂಗಡಿ ಜಿಲ್ಲಾ ಸಮಿತಿ ವತಿಯಿಂದ ತಹಶೀಲ್ದಾರ್ ಕಛೇರಿಗೆ ಮಾರ್ಚ್…

ಕಾಂಗ್ರೆಸ್ ಸಭೆಯಲ್ಲಿ ಸಂಸದರ ಎದುರೇ ಕುರ್ಚಿ ಎತ್ತಿ ಕಾರ್ಯಕರ್ತರ ಕಿತ್ತಾಟ; ವೀಡಿಯೋ ವೈರಲ್

ಚೆನ್ನೈ: ತಮಿಳುನಾಡಿನ ಶಿವಗಂಗಾ ಜಿಲ್ಲೆಯಲ್ಲಿ ಸ್ಥಳೀಯ ಚುನಾವಣಾ ತಯಾರಿ ಬಗ್ಗೆ ಕಾಂಗ್ರೆಸ್​ ಕಾರ್ಯಕರ್ತರ ಸಭೆ ನಡೆಯುತ್ತಿತ್ತು. ಈ ಸಭೆಯಲ್ಲಿ ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ಕೂಡ ಭಾಗವಹಿಸಿದ್ದರು. ಆಗ ಗಲಾಟೆ ಎದ್ದಿದ್ದು, ಕಾಂಗ್ರೆಸ್ ಕಾರ್ಯಕರ್ತರು ಕುರ್ಚಿಯನ್ನು ಎತ್ತಿಕೊಂಡು ಹೊಡೆದಾಡಿಕೊಂಡಿದ್ದಾರೆ. ಬಳಿಕ ಪೊಲೀಸರು…

ಚಾರ್ಮಾಡಿ ಘಾಟ್​ ಬಳಿ ತೈಲ ಸಾಗಿಸುತ್ತಿದ್ದ ಲಾರಿ ಪಲ್ಟಿ; ಆತಂಕದ ವಾತಾವರಣ ಸೃಷ್ಟಿ

ಚಿಕ್ಕಮಗಳೂರು: ಚಾರ್ಮಾಡಿ ಘಾಟ್​ನ ಆಲೇಖಾನ್ ಬಳಿ 8 ಸಾವಿರ ಲೀಟರ್ ಪೆಟ್ರೋಲ್, 4 ಸಾವಿರ ಲೀಟರ್ ಡೀಸೆಲ್ ಸಾಗಿಸುತ್ತಿದ್ದ ಟ್ಯಾಂಕರ್​ ಒಂದು ಪಲ್ಟಿಯಾಗಿದೆ. ಟ್ಯಾಂಕರ್ ಮಂಗಳೂರಿನಿಂದ ಮಾಗುಂಡಿಗೆ ತೆರಳುತ್ತಿತ್ತು ಎಂಬ ಮಾಹಿತಿ ಲಭ್ಯವಾಗಿದೆ.ಪಲ್ಟಿಯಾದ ಟ್ಯಾಂಕರ್​ನಿಂದ ತೈಲ ಸೋರಿಕೆಯಾಗುತ್ತಿದ್ದು ಸ್ಥಳದಲ್ಲಿ ಆತಂಕದ ವಾತಾವರಣ…

ಹೋಲ್ಡರ್ ಹೋರಾಟ ವ್ಯರ್ಥ; ಗೆಲುವಿನ ಹಾದಿಗೆ ಮರಳಿದ ಪಂಜಾಬ್

ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡವು ಐದು ರನ್ ಅಂತರದ ರೋಚಕ ಗೆಲುವು ದಾಖಲಿಸಿದೆ.  ಇದರೊಂದಿಗೆ ಜೇಸನ್ ಹೋಲ್ಡರ್ (3 ವಿಕೆಟ್ ಹಾಗೂ ಅಜೇಯ 47 ರನ್) ಹೋರಾಟ…

error: Content is protected !!