dtvkannada

ಬ್ಲಡ್ ಹೆಲ್ಪ್’ಲೈನ್ ಕರ್ನಾಟಕ(ರಿ) ಹಾಗೂ MNG ಫೌಂಡೇಶನ್ ವತಿಯಿಂದ ಅವಿನಾಶ್ ಆಳ್ವಾ ಸ್ಮರಣಾರ್ಥ ಭಾನುವಾರದಂದು ರಕ್ತದಾನ ಶಿಬಿರ ಕಾರ್ಯಕ್ರಮ

ಪುತ್ತೂರು: ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ (ರಿ) ಹಾಗೂ MNG ಫೌಂಡೇಶನ್ (ರಿ) ಮಂಗಳೂರು ವತಿಯಿಂದ ಲಯನ್ಸ್ ಕ್ಲಬ್ ಪುತ್ತೂರ್ದ ಮುತ್ತು, ಲಿಯೋ ಕ್ಲಬ್ ಪುತ್ತೂರ್ದ ಮುತ್ತು ಜಂಟಿ ಆಶ್ರಯದಲ್ಲಿ ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್ ಪುತ್ತೂರು ಸಹಯೋಗದೊಂದಿಗೆ ಬೃಹತ್ ರಕ್ತದಾನ…

ವಿವಾಹಿತೆಯೊಂದಿಗೆ ಸೆಲ್ಫಿ ತೆಗೆದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ ಯುವಕ; ಅವಮಾನದಿಂದ ಮಹಿಳೆ ಆತ್ಮಹತ್ಯೆ

ಹಗರಿಬೊಮ್ಮನಹಳ್ಳಿ: ವಿವಾಹಿತೆಯೊಂದಿಗೆ ಸೆಲ್ಫಿ ತೆಗೆದು ಕೊಂಡಿದ್ದ ಯುವಕನು ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಮಾಡಿದ ಹಿನ್ನೆಲೆಯಲ್ಲಿ ಮಹಿಳೆ ನೇಣಿಗೆ ಶರಣಾದ ಘಟನೆ ಗುರುವಾರ ನಡೆದಿದೆ. ತಾಲೂಕಿನ ಹಿರೇ ಸೊಬಟಿ ಗ್ರಾಮದ ರುದ್ರಪ್ಪ ಅವರ ಪುತ್ರಿ ಶೀಲಮ್ಮ ಯಾನೆ ಲಲಿತಾ (24) ಮೃತಪಟ್ಟವರು.…

ಅಸ್ಸಾಂ ಜನರ ಮೇಲೆ ಪೊಲೀಸ್ ದೌರ್ಜನ್ಯ ಖಂಡಿಸಿ ಸಂಪ್ಯ ಮಸೀದಿ ಮುಂಭಾಗ ಪ್ರತಿಭಟನೆ

ಪುತ್ತೂರು, ಸೆ.24: ಪ್ರತಿಭಟನಾ ನಿರತ ಅಸ್ಸಾಂ ಜನರ ಮೇಲೆ ಪೋಲಿಸರಿಂದ ಗುಂಡೇಟು, ದೌರ್ಜನ್ಯ ಖಂಡಿಸಿ ಮುಹ್ಯಿದ್ದೀನ್ ಜುಮಾ ಮಸೀದಿ ಸಂಪ್ಯದಲ್ಲಿ ಭಿತ್ತಿ ಪತ್ರ ಹಿಡಿದು ಮೊಅಲ್ಲಾ ನಿವಾಸಿಗಳಿಂದ ಪ್ರತಿಭಟನೆ ನಡೆಯಿತು. ಪ್ರತಿಭಟನಾ ನಿರತ ಅಸ್ಸಾಂಮಿನ ಗ್ರಾಮೀಣ ಜನರ ಮೇಲೆ ಸರ್ಕಾರಿ ಪ್ರಾಯೋಜಿತವಾಗಿ…

ಒಂದು ವಾರದಿಂದ ಗ್ರಾಮದ ಜನರ ನಿದ್ದೆ ಕೆಡಿಸಿದ್ದ ಚಿರತೆ ಕೊನೆಗೂ ಬೋನಿಗೆ

ಶಿವಮೊಗ್ಗ: ಕಳೆದೊಂದು ವಾರದಿಂದ ಶಿವಮೊಗ್ಗ ತಾಲೂಕಿನ ಕ್ಯಾತಿನಕೊಪ್ಪದ ತೋಟ ಹಾಗೂ ಮನೆಗಳ ಬಳಿ ಕಾಣಿಸಿಕೊಳ್ಳುತ್ತಿದ್ದ ಚಿರತೆ ಬೋನಿಗೆ ಬಿದ್ದಿದ್ದು, ಜನತೆ ನಿಟ್ಟುಸಿರು ಬಿಟ್ಟಿದ್ದಾರೆ. ಗ್ರಾಮದ ಸಮೀಪದಲ್ಲಿರುವ ತೋಟದ ಮನೆಯಲ್ಲಿ ಮಂಜುನಾಥ್ ಎಂಬವರ ಕುಟುಂಬ ವಾಸವಿದೆ. ಕಳೆದ ನಾಲ್ಕೈದು ದಿನದ ಹಿಂದೆ ಮಂಜುನಾಥ್…

ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್ ವತಿಯಿಂದ ವಿದ್ಯಾ ಸೇತು ಕಾರ್ಯಕ್ರಮ; ಶಾಲಾ ವಿದ್ಯಾರ್ಥಿಗಳಿಗೆ ಸುಲಭ ಕಲಿಕಾ ಪುಸ್ತಕ ವಿತರಣೆ

ಪುತ್ತೂರು, ಸೆ.24: ಕೊರೋನಾ ಸಂದರ್ಭದಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ನೈಜ್ಯ ಕಲಿಕೆಯಿಂದ ವಂಚಿತರಾಗಿದ್ದು, ಈ ನಿಟ್ಟಿನಲ್ಲಿ ರೋಟರಿ ಕ್ಲಬ್ ಗಳು ರಾಜ್ಯದಾದ್ಯಂತ ಕೈಗೊಂಡ ವಿದ್ಯಾ ಸೇತು ಯೋಜನೆಯ ಅಡಿಯಲ್ಲಿ ರೋಟರಿ ಪುತ್ತೂರು ಸೆಂಟ್ರಲ್ ಪುತ್ತೂರಿನಲ್ಲಿ ಆಯ್ದ ಕನ್ನಡ ಮಾದ್ಯಮದ ಹೈಸ್ಕೂಲ್ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗಾಗಿ…

ಸ್ನೇಹಿತನ ಮಗಳ ಮೇಲೆಯೇ ಲೈಂಗಿಕ ದೌರ್ಜನ್ಯ ಎಸಗಿದ ಪಾಪಿ; ಆರೋಪಿಯ ವಿರುದ್ದ ಪ್ರಕರಣ ದಾಖಲು

ಹುಬ್ಬಳ್ಳಿ: ಹದಿನಾರು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಇಲ್ಲಿನ ಗೋಕುಲ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಅತ್ಯಾಚಾರಕ್ಕೊಳಗಾಗಿರುವ ಬಾಲಕಿಯ ತಂದೆಯೊಂದಿಗೆ ಕೆಲಸ ಮಾಡುತ್ತಿದ್ದ ವ್ಯಕ್ತಿಯೇ ಈ ಕೃತ್ಯ ಎಸಗಿದ್ದು, ಇಲ್ಲಿನ ಮಾರುತಿನಗರ ನಿವಾಸಿ ಕೇಶವ ಶಿರವಾರ ಎಂದು ದೂರಿನಲ್ಲಿ…

ನ್ಯಾಯಲಯದಲ್ಲೇ ಭೂಗತ ಪಾತಕಿ ಮೇಲೆ ಗುಂಡಿನ ದಾಳಿ; ಟಿಲ್ಲು ಗ್ಯಾಂಗ್‌ನ ಇಬ್ಬರು ಸದಸ್ಯರು, ರೌಡಿ ಶೀಟರ್ ಗಳ ಬರ್ಬರ ಹತ್ಯೆ

ನವದೆಹಲಿ: ರೋಹಿಣಿ ಜಿಲ್ಲಾ ನ್ಯಾಯಲಯದ ಒಳಗೆ ಗುಂಡಿನ ದಾಳಿಯಾಗಿದ್ದು ಕುಖ್ಯಾತ ರೌಡಿ ಜಿತೇಂದ್ರ ಗೋಗಿಯನ್ನು ಹತ್ಯೆ ಮಾಡಲಾಗಿದೆ. ಟಿಲ್ಲು ಗ್ಯಾಂಗ್ ಸದಸ್ಯರಿಂದ ಈ ದಾಳಿ ನಡೆದಿದ್ದು, ಹಳೆ ದ್ವೇಷದ ಹಿನ್ನಲೆ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಟಿಲ್ಲು ಗ್ಯಾಂಗ್ ಇಬ್ಬರು…

ಜಲೀಲ್ ಮುಕ್ರಿ ಬರೆದ ಕವನ ನೀವು ಓದಿ

ಬಾ..ನನ್ನ ಕೊಂದು ಬಿಡು.ಕವಿ: ಜಲೀಲ್ ಮುಕ್ರಿ ಮಾನವತೆ ಮರೆತ ಜಗತ್ತಲ್ಲಿವ್ಯರ್ಥ ಪದ ಪೋಣಿಸುತ್ತಿದ್ದೇನೆ… ಇಲ್ಲಿರುವ ಸ್ವರ್ಗಕ್ಕೆ ಬೆಂಕಿ ಹಚ್ಚಿಅಲ್ಲಿ ಸ್ವರ್ಗ ಹುಡುಕುತ್ತಿದ್ದೇನೆ.. ಸೃಷ್ಟಿಕರ್ತನಖುಷಿಪಡಿಸಲುಸೃಷ್ಟಿ ಯೊಂದಿಗೆ ಕ್ರೂರತೆ ತೋರಿಸುತ್ತಿದ್ದೇನೆ ಹಸಿದ ಹೊಟ್ಟೆ ಹರಿದ ಬಟ್ಟೆಆದರೂಜೀವಿಸಲು ಆವಕಾಶ ಕೊಡದೆನೀನೆಷ್ಟು ಕ್ರೂರಿಯಾದೆ… ಜಾತಿ ಧರ್ಮದದೈತ್ಯ ಅಲೆಯಬ್ಬಿಸಿ…

ಪ್ರತಿಭಟನಾ ನಿರತ ಅಸ್ಸಾಂ ಜನರ ಮೇಲೆ ಪೋಲಿಸರಿಂದ ಗುಂಡೇಟು, ದೌರ್ಜನ್ಯ ಖಂಡಿಸಿ ಬದ್ರಿಯಾ ಜುಮಾ ಮಸೀದಿ ಸಂಟ್ಯಾರಿನಲ್ಲಿ ಪ್ರತಿಭಟನೆ

ಪುತ್ತೂರು, ಸೆ.24: ಪ್ರತಿಭಟನಾ ನಿರತ ಅಸ್ಸಾಂ ಜನರ ಮೇಲೆ ಪೋಲಿಸರಿಂದ ಗುಂಡೇಟು, ದೌರ್ಜನ್ಯ ಖಂಡಿಸಿ ಬದ್ರಿಯಾ ಜುಮಾ ಮಸೀದಿ ಸಂಟ್ಯಾರಿನಲ್ಲಿ ಭಿತ್ತಿ ಪತ್ರ ಹಿಡಿದು ಪ್ರತಿಭಟನೆ ನಡೆಯಿತು. ಪ್ರತಿಭಟನಾ ನಿರತ ಅಸ್ಸಾಂಮಿನ ಗ್ರಾಮೀಣ ಜನರ ಮೇಲೆ ಸರ್ಕಾರಿ ಪ್ರಾಯೋಜಿತವಾಗಿ ಪೋಲಿಸರು ಗುಂಡೇಟು…

ಚೆನ್ನೈ ಗೆಲುವಿಗೆ 157 ರನ್‌ಗಳ ಗುರಿ ಒಡ್ಡಿದ ಆರ್‌ಸಿಬಿ

ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಶುಕ್ರವಾರ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ಗೆ ಆಹ್ವಾನಿಸಲ್ಪಟ್ಟಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ನಾಯಕ ವಿರಾಟ್ ಕೊಹ್ಲಿ (53) ಹಾಗೂ ದೇವದತ್ತ ಪಡಿಕ್ಕಲ್ (70)…

error: Content is protected !!