dtvkannada

ವಿರಾಟ್-ಪಡಿಕ್ಕಲ್ ಹೋರಾಟ ವ್ಯರ್ಥ; ಆರ್‌ಸಿಬಿ ವಿರುದ್ಧ ಚೆನ್ನೈ ಜಯಭೇರಿ

ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯ 35 ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್, ರಾಯಲ್ ಚಾಲೆಂಜರ್ಸ್ ತಂಡದ ಎದುರು 6 ವಿಕೆಟ್ ಅಂತರದಿಂದ ಗೆಲುವು ದಾಖಲಿಸಿದೆ. ಬೆಂಗಳೂರು ನೀಡಿದ 157 ರನ್ ಗುರಿ ಬೆನ್ನಟ್ಟಿದ ಚೆನ್ನೈ 18.1 ಓವರ್’ಗಳಲ್ಲಿ…

ಎಸ್.ಎಸ್.ಎಫ್ ಕೂರತ್ ಸೆಕ್ಟರ್ ಪ್ರತಿಭೋತ್ಸವ ಸಮಿತಿ ರಚನೆ.

ಪುತ್ತೂರು: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡರೇಶನ್ ವತಿಯಿಂದ ಎರಡು ವರ್ಷಕ್ಕೊಮ್ಮೆ ನಡೆಸಿಕೊಂಡು ಬರುತ್ತಿರುವ ಸಾಂಸ್ಕೃತಿಕ ಹಾಗೂ ಪ್ರತಿಭಾನ್ವೇಷಣ ಕಾರ್ಯಕ್ರಮ ಪ್ರತಿಭೋತ್ಸವ-2021 ಇದರ ಕೂರತ್ ಸೆಕ್ಟರ್ ನಿರ್ವಹಣಾ ಸಮಿತಿ ರತನೆ ಕಾರ್ಯಕ್ರಮ ನಡೆಯಿತು. ಚೇರ್ ಮ್ಯಾನ್ ಆಗಿ ಹಂಝ ಸಅದಿ ಕೂರತ್…

ತೋಟದಲ್ಲಿ ಕೆಲಸಕ್ಕಿದ್ದ ಮಹಿಳೆ ಮೇಲೆ ಅತ್ಯಾಚಾರ; ಮಾಲೀಕ ಅರೆಸ್ಟ್

ಬೆಳಗಾವಿ: ರಾಜ್ಯದಲ್ಲಿ ಹೆಣ್ಣಿಗೆ ರಕ್ಷಣೆ ಇಲ್ಲದಂತಾಗಿದೆ. ದಿನಕ್ಕೊಂದು ಅತ್ಯಾಚಾರ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಬೆಳಗಾವಿಯ ಜಿಲ್ಲೆಯ ತೋಟದಲ್ಲಿ ಕೆಲಸಕ್ಕಿದ್ದ ಮಹಿಳೆ ಮೇಲೆ ಮಾಲೀಕ ಅತ್ಯಾಚಾರ ಎಸಗಿದ್ದಾನೆ ಎಂದು ಹೇಳಲಾಗುತ್ತಿದೆ. ಗೋಕಾಕ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.…

ಚಲಿಸುತ್ತಿದ್ದ ಸ್ಲೀಪರ್ ಬಸ್ಸ್’ನಲ್ಲಿ 14ರ ಹರೆಯದ ಬಾಲಕಿ ಮೇಲೆ ಅತ್ಯಾಚಾರ; ಆರೋಪಿ ಬಂಧನ

ಶಿಕೊಹಾಬಾದ್‌: ಉತ್ತರ ಪ್ರದೇಶದ ಯಮುನಾ ಎಕ್ಸ್‌ಪ್ರೆಸ್‌ವೇಯಲ್ಲಿ ಚಲಿಸುತ್ತಿರುವ ಸ್ಲೀಪರ್ ಬಸ್‌ನಲ್ಲಿ 14 ವರ್ಷದ ಬಾಲಕಿಯ ಮೇಲೆ ಬಸ್ ಕಂಡಕ್ಟರ್ ಅತ್ಯಾಚಾರ ಎಸಗಿದ್ದಾನೆ. ಸಂತ್ರಸ್ತೆಯ ತಾಯಿಯನ್ನು ಅದೇ ಬಸ್ ನಲ್ಲಿದ್ದ ಮತ್ತೊಬ್ಬ ಕಂಡಕ್ಟರ್ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ. ಸೋಮವಾರ ಕಾನ್ಪುರಕ್ಕೆ ತೆರಳುವ…

ಉಪ್ಪಿನಂಗಡಿಯ ನೆಕ್ಕಿಲಾಡಿಯಿಂದ ನಾಪತ್ತೆಯಾಗಿದ್ದ ವ್ಯಕ್ತಿಯನ್ನು ಪತ್ತೆ ಹಚ್ಚಿದ ಪೊಲೀಸರು

ಉಪ್ಪಿನಂಗಡಿ: ಇದ್ದಕ್ಕಿದ್ದಂತೆ ನಾಪತ್ತೆಯಾದ ಉಪ್ಪಿನಂಗಡಿ ಸಮೀಪದ ನೆಕ್ಕಿಲಾಡಿಯಲ್ಲಿ ವಾಸವಾಗಿದ್ದ ಮೊಹಮ್ಮದ್ ರಫೀಕ್ ಖಾನ್ ಪತ್ತೆಯಾಗಿದ್ದಾನೆ ಎಂದು ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮಹಮ್ಮದ್ ರಫೀಕ್ ಖಾನ್ ಪತ್ನಿ ನೆಕ್ಕಿಲಾಡಿ ನಿವಾಸಿ ಫಾತಿಮಾ ಅ.8 ರಂದು ಉಪ್ಪಿನಂಗಡಿ ಪೊಲೀಸರಿಗೆ…

ಪಟಾಕಿ ಅಂಗಡಿಯಲ್ಲಿ ಸ್ಪೋಟ ಇಬ್ಬರು ಸಾವು :ಮೃತ ಕುಟುಂಬಕ್ಕೆ ವ್ಯಯಕ್ತಿಕವಾಗಿ ತಲಾ 2 ಲಕ್ಷ ಘೋಷಿಸಿದ ಶಾಸಕ ಝಮೀರ್ ಅಹ್ಮದ್

ಬೆಂಗಳೂರು: ಪಟಾಕಿ ಗೋದಾಮಿನಲ್ಲಿ ಸ್ಫೋಟ ಸಂಭವಿಸಿ ಇಬ್ಬರು ಸಾವನ್ನಪ್ಪಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರ ಕುಟುಂಬಗಳಿಗೆ ಶಾಸಕ ಜಮೀರ್ ಅಹ್ಮದ್ ಖಾನ್ ವೈಯಕ್ತಿಕವಾಗಿ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಜಮೀರ್, ಪಟಾಕಿ ದುರಂತದಲ್ಲಿ…

ನಿಂತಿದ್ದ ಟ್ರಕ್’ಗೆ ಡಿಕ್ಕಿ ಹೊಡೆದ ಕಾರು; ಐವರು ಸ್ಥಳದಲ್ಲೇ ದುರ್ಮರಣ

ಗುಜರಾತ್​​ನ ಮೋರ್ಬಿ ಜಿಲ್ಲೆಯಲ್ಲಿ ಕಾರೊಂದು ನಿಂತಿದ್ದ  ಟ್ರಕ್​​ಗೆ ಡಿಕ್ಕಿಯಾಗಿ ಐದು ಮಂದಿ ಮೃತಪಟ್ಟಿದ್ದಾರೆ. ಇಂದು ಮುಂಜಾನೆ ಹೊತ್ತಿಗೆ ದುರ್ಘಟನೆ ನಡೆದಿದ್ದಾಗಿ ಪೊಲೀಸರು ತಿಳಿಸಿದ್ದಾರೆ. ಇದೊಂದು ಸ್ಟೇಶನರಿ ಸಾಮಗ್ರಿಗಳನ್ನು ಹೊತ್ತ ಟ್ರಕ್​ ಆಗಿದ್ದು, ಮೋರ್ಬಿ-ಮಲಿಯಾ ಹೆದ್ದಾರಿಯಲ್ಲಿ ಟಿಂಬ್ಡಿ ಎಂಬ ಗ್ರಾಮದ ಬಳಿ ರಸ್ತೆ…

SSF ಸರಳಿಕಟ್ಟೆ ಸೆಕ್ಟರ್ ವತಿಯಿಂದ ಯುನಿಟ್ ಸಬಲೀಕರಣ ಕ್ಯಾಂಪ್

ಉಪ್ಪಿನಂಗಡಿ: SSF ಸರಳಿಕಟ್ಟೆ ಸೆಕ್ಟರ್ ಮಟ್ಟದ ಯುನಿಟ್ ಗಳ ಸಬಲೀಕರಣ ಕ್ಯಾಂಪ್ ಸೆ:23 ರ ಗುರುವಾರ ಸಂಜೆ 7ಕ್ಕೆ ಬಾಜಾರ ಮದ್ರಸಾ ಹಾಲ್ ನಲ್ಲಿ ನಡೆಯಿತು. ಸಂಘಟನಾ ತರಗತಿ ನಡೆಸಿ ಮಾತನಾಡಿದ ಅಬ್ದುಲ್ ರಹ್ಮಾನ್ ಸಖಾಫಿ ಅಳಕ್ಕೆ ತಾಳ ತಪ್ಪುತ್ತಿರುವ ಯುವ…

ಎಸ್.ಎಂ.ಎ.ಉಡುಪಿ ಜಿಲ್ಲಾ ವಾರ್ಷಿಕ ಮಹಾಸಭೆ; ಅಧ್ಯಕ್ಷರಾಗಿ ಮನ್ಸೂರು ಕೋಡಿ, ಪ್ರ.ಕಾರ್ಯದರ್ಶಿಯಾಗಿ ಕೊಂಬಾಳಿ ಝುಹುರಿ ಆಯ್ಕೆ

ಉಡುಪಿ, ಸೆ.23: ರಾಜ್ಯ ವ್ಯಾಪ್ತಿಯ ಮಸೀದಿ ಹಾಗೂ ಮದ್ರಸಗಳ ಆಡಳಿತ ಸಮಿತಿಯ ಸದಸ್ಯರು ಹಾಗೂ ಅಲ್ಲಿನ ಧಾರ್ಮಿಕ ಅದ್ಯಾಪಕರನ್ನು ಒಳಗೊಂಡ ಸಮಿತಿಯಾಗಿದೆ ಸುನ್ನೀ ಮ್ಯಾನೇಜ್’ಮೆಂಟ್ ಅಸೋಸಿಯೇಷನ್ (ಎಸ್.ಎಂ.ಎ). ಇದರ ಉಡುಪಿ ಜಿಲ್ಲೆಯ 2018-2021ನೇ ಸಾಲಿನ ವಾರ್ಷಿಕ ಮಹಾಸಭೆಯು ಕಾಪು ಜೆ. ಸಿ.…

ಪೈಪ್ ಮುರಿದು ಪೋಲಾಗುತ್ತಿರುವ ನೀರು; ಶೀಘ್ರ ಪರಿಹಾರ ಕಲ್ಪಿಸದಿದ್ದರೆ ರಸ್ತೆ ತಡೆದು ಪ್ರತಿಭಟನೆಯ ಎಚ್ಚರಿಕೆ

ಸುಳ್ಯ,ಸೆ ,23: ನಗರ ಪಂಚಾಯತ್ ವ್ಯಾಪ್ತಿಯ ಗುರುಂಪಿನಲ್ಲಿ ಆಲೆಟ್ಟಿ ಸಂಪರ್ಕಿಸುವ ಕಾಂಕ್ರೀಟ್ ರಸ್ತೆಯ ಒಳಭಾಗದಲ್ಲಿ ಕುಡಿಯುವ ನೀರಿನ ಪೈಪ್ ಮುರಿದು ಕಳೆದ ಮೂರು ವರ್ಷದಿಂದ ಕುಡಿಯುವ ನೀರು ಪೊಲಾಗುತ್ತಿದೆ. ಈ ವಿಚಾರವಾಗಿ ಈ ಹಿಂದೆ ಹಲವಾರು ಬಾರಿ ನಗರ ಪಂಚಾಯತ್ ಮುಖ್ಯಾಧಿಕಾರಿಯವರ…

error: Content is protected !!