dtvkannada

ನಂಜನಗೂಡು ಯುವತಿಗೆ ಪ್ರೀತಿ ಹೆಸರಲ್ಲಿ ವಂಚನೆ; ಮಂಗಳೂರು ಮುಡಿಪು ನಿವಾಸಿ ಮೊಹಮ್ಮದ್ ಅಝ್ವಾನ್ ಬಂಧನ

ಮಂಗಳೂರು: ಪ್ರೀತಿ ಹೆಸರಿನಲ್ಲಿ ನಂಜನಗೂಡು ಮೂಲದ ಯುವತಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರಲ್ಲಿ ಆರೋಪಿ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ಪೊಲೀಸರು ಮುಡಿಪು ನಿವಾಸಿಮೊಹಮ್ಮದ್ ಅಝ್ವಾನ್‌ ಎಂಬಾತನನ್ನು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಏನಿದು ಪ್ರಕರಣ?ಮಂಗಳೂರು ಮೂಲದ ಯುವಕ ನಂಜನಗೂಡು ಮೂಲದ ಯುವತಿಯನನು ಪ್ರೀತಿಸಿ…

ಕೆಕೆಆರ್ ಭರ್ಜರಿ ಬ್ಯಾಟಿಂಗ್; ಕೇವಲ 15.1 ಓವರ್’ಗಳಲ್ಲಿ ಗುರಿ ಮುಟ್ಟಿದ ಕೊಲ್ಕತ್ತ ನೈಟ್ ರೈಡರ್ಸ್

ಅಬುದಾಬಿ, ಸೆ.23: ಅಬುದಾಬಿಯ ಶೇಖ್ ಝಾಯೇದ್ ಸ್ಟೇಡಿಯಂನಲ್ಲಿ ನಡೆದ ಮುಂಬೈ ಮತ್ತು ಕೊಲ್ಕತ್ತ ನಡುವಿನ ಪಂದ್ಯದಲ್ಲಿ ಕೊಲ್ಕತ್ತ ತಂಡ ಏಳು ವಿಕೆಟ್ ಅಂತರದ ಭರ್ಜರಿ ಭರ್ಜರಿ ಜಯಗಳಿಸಿದೆ. ಇಂಡಿಯನ್ ಪ್ರೀಮಿಯರ್ ಲೀಗ್ನ 34ನೇ ಪಂದ್ಯ ರೋಹಿತ್ ಶರ್ಮಾ ನಾಯಕತ್ವದ ಮುಂಬೈ ಇಂಡಿಯನ್ಸ್…

ಮಚ್ಚಿನಿಂದ ಕೊಚ್ಚಿ ಹೆತ್ತ ತಾಯಿಯನ್ನೇ ಹತ್ಯೆಗೈದ ಮಗ; ಆರೋಪಿ ಬಂಧನ

ಚಿಕ್ಕಮಗಳೂರು, ಸೆ.24: ಮಚ್ಚಿನಿಂದ ಕೊಚ್ಚಿ ಮಗನೊಬ್ಬ ಹೆತ್ತ ತಾಯಿಯನ್ನೇ ಹತ್ಯೆಗೈದ ಅಮಾನುಷ ಘಟನೆ ಚಿಕ್ಕಮಗಳೂರು ನಗರದ ಗೌರಿ ಕಾಲುವೆಯಲ್ಲಿ ನಡೆದಿದೆ. ಸುಧಾ( 48 ) ಕೊಲೆಯಾದ ಮಹಿಳೆಯಾಗಿದ್ದು, ಮಗ ದುಶ್ಯಂತ್ (28) ಹೆತ್ತಮ್ಮನನ್ನೇ ಕೊಲೆ ಮಾಡಿದ್ದಾನೆ. ನಿನ್ನೆ ಮಧ್ಯಾಹ್ನ ಘಟನೆ ನಡೆದಿದೆ…

ಇಂದಿನಿಂದ 4 ದಿನ ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ; ಹಲವೆಡೆ ಹೈ ಅಲರ್ಟ್

ಮಂಗಳೂರು: ಕರ್ನಾಟಕದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದು, ಇಂದಿನಿಂದ 4 ದಿನ ಮಳೆ ಹೆಚ್ಚಾಗಲಿದೆ. ದಕ್ಷಿಣ ಕನ್ನಡ ಸೇರಿದಂತೆ ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು, ಕೋಲಾರ, ತುಮಕೂರು ಜಿಲ್ಲೆಗಳಲ್ಲಿ ಇಂದು ಹಳದಿ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಕೂಡ ಸೆ.…

RTO ಅಧಿಕಾರಿಗಳಲ್ಲ, ಜೀಪ್ ಚಾಲಕನಿಂದಲೇ ತಪಾಸಣೆ: ಲಂಚಕ್ಕೆ ಬೇಡಿಕೆ ಇಟ್ಟ ಚಾಲಕ ಸೇರಿ ಮೂವರ ವಿರುದ್ಧ ದೂರು

ಮಂಡ್ಯ: ಆರ್ಟಿಒ ಅಧಿಕಾರಿಗಳಿಲ್ಲದಿದ್ರೂ ಅವರ ಜೀಪ್ ಚಾಲಕ ವಾಹನಗಳ ತಪಾಸಣೆ ಮಾಡಿ ಲಂಚಕ್ಕೆ ಬೇಡಿಕೆ ಇಟ್ಟಿರುವ ಆರೋಪ ಕೇಳಿ ಬಂದಿದೆ. ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಆರ್ಟಿಒ ಅಧಿಕಾರಿಗಳ ಜೀಪ್ ಚಾಲಕ ಇಂತಹದೊಂದು ದುಸ್ಸಾಹಸಕ್ಕೆ ಕೈ ಹಾಕಿದ್ದಾರೆ.ಆರ್ಟಿಒ ಅಧಿಕಾರಿಗಳ ಜೀಪ್ ಚಾಲಕ ತಾನೇ…

ಯುಪಿ ಇಬ್ರಾಹಿಂ ಅವರ ಆರೋಗ್ಯ ವಿಚಾರಿಸಿದ ಶಾಸಕ ಯುಟಿ ಖಾದರ್

ಬೆಂಗಳೂರು:-ಸೆ 21 ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಯುಪಿ ಇಬ್ರಾಹಿಂ ಅವರಿಗೆ ಕಳೆದ ವಾರ ಲಘು ಹ್ರದಯಘಾತವಾಗಿತ್ತು. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರು ಮಣಿಪಾಲ ಹಾಸ್ಪಿಟಲ್ ಗೆ ದಾಖಲುಮಾಡಲಾಗಿತ್ತು. ಮಣಿಪಾಲ ಹಾಸ್ಪಿಟಲ್ ಇವತ್ತು ಭೇಟಿ ನೀಡಿದ ಮಾಜಿ ಆರೋಗ್ಯ ಮಂತ್ರಿಗಳಾದ ಯುಟಿ…

ಪುತ್ತೂರಿನ ಪರ್ಲಡ್ಕದಲ್ಲಿ ದ್ವಿಚಕ್ರ ವಾಹನಗಳ ನಡುವೆ ಅಪಘಾತ

ಪುತ್ತೂರು, ಸೆ.22: ಬೈಕ್ ಮತ್ತು ಆಕ್ಟೀವಾ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ಪರ್ಲಡ್ಕ ಮಸೀದಿ ಬಳಿ ಇಂದು ಮಧ್ಯಾಹ್ನ ನಡೆದಿದೆ. ಪುತ್ತೂರಿನಿಂದ ಬುಳೇರಿಕಟ್ಟೆ ಕಡೆ ಹೋಗುತ್ತಿದ್ದ ಆಕ್ಟೀವಾಗೆ ಪರ್ಲಡ್ಕ ಜಂಕ್ಷನ್ನಲ್ಲಿ ಒಳ ರಸ್ತೆಯಿಂದ ಏಕಾಏಕಿ ಮುಖ್ಯ ರಸ್ತೆಗೆ ಬಂದ ಬೈಕ್…

75 ವರ್ಷದ ವೃದ್ದೆ ಅಭಿಮಾನಿಯ ಆಸೆಯನ್ನು ಈಡೇರಿಸಿದ ಮಲಯಾಳಂ ಸ್ಟಾರ್ ನಟ ಮೋಹನ್ ಲಾಲ್

ಹೈದರಾಬಾದ್: ವೃದ್ಧೆ ಅಭಿಮಾನಿಯೊಬ್ಬಯೊಬ್ಬರ ಆಸೆಯನ್ನು ಮಲಯಾಲಂ ಸ್ಟಾರ್ ನಟ ಮೋಹನ್ ಲಾಲ್ ಈಡೇರಿಸುವ ಮೂಲಕ ತಮ್ಮ ಅವರ ಮೊಗದಲ್ಲಿ ಸಂತಸ ಮೂಡಿಸಿದ್ದಾರೆ. ರುಕ್ಮಿಣಿ ಮಾಮಿಯವರು ಮೋಹನ್ ಲಾಲ್ ಅವರ ಅಪ್ಪಟ ಅಭಿಮಾನಿಯಾಗಿದ್ದು, ಅವರನ್ನು ನೋಡುವ ಬಯಕೆಯನ್ನು ವೀಡಿಯೋ ಮೂಲಕ ಹೊರಹಾಕಿದ್ದರು. ಈ…

ಮತ್ತೆ ಆವರಿಸಿದ ಕೊರೋನ; ಹೈದರಬಾದ್ ತಂಡದ ವೇಗಿ ಟಿ ನಟರಾಜನ್’ಗೆ ಪಾಸಿಟಿವ್

ಇಂಡಿಯನ್ ಪ್ರೀಮಿಯರ್ ಲೀಗ್ ಮೇಲೆ ಮತ್ತೊಮ್ಮೆ ಕೊರೋನಾ ಕಾರ್ಮೋಡ ಕವಿದಿದೆ. ಐಪಿಎಲ್​ ಸೀಸನ್​ 14 ಮೊದಲಾರ್ಧದ ವೇಳೆ ಆಟಗಾರರಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಟೂರ್ನಿಯನ್ನು ಮುಂದೂಡಲಾಗಿತ್ತು. ಇದೀಗ ಟೂರ್ನಿಯ ದ್ವಿತಿಯಾರ್ಧ ಆರಂಭವಾಗಿ ಎರಡು ದಿನಗಳಲ್ಲೇ ಸನ್​ರೈಸರ್ಸ್​ ಹೈದರಾಬಾದ್ ಆಟಗಾರ ಟಿ…

ಪೊಲೀಸರು ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ಫೇಸ್ಬುಕ್ ಲೈವ್ನಲ್ಲಿ ವಿಷ ಸೇವಿಸಿದ ಯುವಕ

ನೆಲಮಂಗಲ: ಕೊಲೆ ಪ್ರಕರಣದ ಆರೋಪಿಗಳಿಗೆ ಆಶ್ರಯ ಕೊಟ್ಟಿ ಕಾರಣ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಟೌನ್ ಪೊಲೀಸರು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಫೇಸ್‌ಬುಕ್ ಲೈವ್‌ನಲ್ಲಿ ಅಮಿತ್ ಎಂಬ ವ್ಯಕ್ತಿ ವಿಷ ಸೇವಿಸಿದ ಘಟನೆ ನಡೆದಿದೆ. ನೆಲಮಂಗಲ ಟೌನ್ ಠಾಣೆ ಇನ್ಸ್‌ಪೆಕ್ಟರ್…

error: Content is protected !!