ಬೆಂಗಳೂರು: ಕ್ಯಾಬ್ ಚಾಲಕನಿಂದ ಯುವತಿ ಮೇಲೆ ಅತ್ಯಾಚಾರ ಆರೋಪ; ಯುವಕನ ಬಂಧನ
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕ್ಯಾಬ್ ಚಾಲಕನಿಂದ ಯುವತಿ ಮೇಲೆ ಅತ್ಯಾಚಾರ ಆರೋಪ ಕೇಳಿಬಂದಿದ್ದು, ಆರೋಪಿಯನ್ನು 24 ಗಂಟೆಗಳಲ್ಲಿ ಪೊಲೀಸರು ಬಂಧಿಸಿದ್ದಾರೆ. ಆತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಕ್ಯಾಬ್ ಚಾಲಕ ದೇವರಾಜ್ ಎಂಬ ವ್ಯಕ್ತಿಯನ್ನು ಜೀವನ್‌ಭೀಮಾನಗರ ಪೊಲೀಸರು ಬಂಧಿಸಿದ್ದಾರೆ. ಘಟನೆ ನಡೆದ 24ಗಂಟೆಯೊಳಗೆ…