ರಸ್ತೆಯಲ್ಲಿ ಬಿದ್ದಿದ್ದ ಆಯಿಲ್ಗೆ ಮರಳು ಹಾಕಿದ ಕನ್ಸ್ಟೇಬಲ್ಸ್; ಪೊಲೀಸ್ ಕಮಿಷನರ್ನಿಂದ ಮೆಚ್ಚುಗೆ
ಮಂಗಳೂರು: ಮಂಗಳೂರಿನ ಪೊಲೀಸರಿಬ್ಬರು ತಮ್ಮ ಕರ್ತವ್ಯದ ನಡುವೆಯೂ ಸಮಯಪ್ರಜ್ಞೆಯನ್ನು ಮೆರೆದಿದ್ದಾರೆ. ಮಂಗಳೂರು ನಗರ ಪೊಲೀಸ್ ವ್ಯಾಪ್ತಿಯ ಉತ್ತರ ಪೊಲೀಸ್ ಠಾಣೆಯ ಇಬ್ಬರು ಪೊಲೀಸ್ ಕಾನ್ಸ್ಟೇಬಲ್ಗಳು ಸಾಮಾಜಿಕ ಕಳಕಳಿ ಮೆರೆದು ಈಗ ಪೊಲೀಸ್ ಹಿರಿಯ ಅಧಿಕಾರಿಗಳಿಂದ ಪ್ರಶಂಸೆಗೆ ಪಾತ್ರರಾಗಿದ್ದಾರೆ. ನಿನ್ನೆ ಮಂಗಳೂರಿನ ಪಿವಿಎಸ್…