dtvkannada

ಆಸ್ತಿ ಆಸೆಗೆ ವಿಕಲಚೇತನ ವ್ಯಕ್ತಿಯನ್ನೇ ಕೊಲೆಗೈದ ಚಿಕ್ಕಪ್ಪ; ಮೂವರು ಆರೋಪಿಗಳ ಬಂಧನ

ಮಡಿಕೇರಿ: ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಕಳತ್ಮಾಡು ಗ್ರಾಮದಲ್ಲಿ ವಿಕಲಚೇತನ ವ್ಯಕ್ತಿಯನ್ನು ಹತ್ಯೆಗೈದಿದ್ದ ಮೂವರು ಆರೋಪಿಗಳನ್ನು ಸೆರೆ ಹಿಡಿಯಲಾಗಿದೆ. ವಿಕಲಾಂಗ ಚೇತನ ಉದಯ್ ಕುಮಾರ್ (56) ಎಂಬವರು ಕೊಲೆಯಾದ ದುರ್ದೈವಿ. ಆಸ್ತಿಮೇಲಿನ ಆಸೆಗಾಗಿ ಸ್ವಂತ ಚಿಕ್ಕಪ್ಪನಿಂದಲೇ ಈ ಕೊಲೆ ನಡೆದಿದೆ ಎಂಬ ಬಗ್ಗೆ…

ಎಸ್ಸೆಸ್ಸಫ್ ದಕ ಈಸ್ಟ್ ಜಿಲ್ಲಾ ವತಿಯಿಂದ ಪ್ರತಿಭೋತ್ಸವ ಕಾರ್ಯಾಗಾರ.

ವಿಟ್ಲ: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡಂಟ್ಸ್ ಫೆಡರೇಶನ್ ಎರಡು ವರ್ಷಕ್ಕೊಮ್ಮೆ ನಡೆಸುತ್ತಿರುವ ಪ್ರತಿಭೋತ್ಸವ ಕಾರ್ಯಕ್ರಮದ ಜಿಲ್ಲಾ ಮಟ್ಟದ ಕಾರ್ಯಗಾರವು ವಿಟ್ಲ ಮಂಗಳಪದವು ಮದ್ರಸಾ ಹಾಲ್ ನಲ್ಲಿ ನಡೆಯಿತು. ಸಯ್ಯಿದ್ ಸಾಬಿತ್ ತಂಙಲ್ ಪಾಟ್ರಕೋಡಿ ದುಃಆ ನೆರವೇರಿಸಿದರು. ಜಿಲ್ಲಾ ಪ್ರತಿಭೋತ್ಸವ ಸಮಿತಿ ಚೆಯರ್ಮಾನ್…

SSF ಕುಪ್ಪೆಟ್ಟಿ ಸೆಕ್ಟರ್ ವತಿಯಿಂದ ಪ್ರತಿಭೋತ್ಸವ ಸಿಮಿತಿ ರಚನೆ

ಕುಪ್ಪೆಟ್ಟಿ: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್(SSF) ಇದರ ಕುಪ್ಪೆಟ್ಟಿ ಸೆಕ್ಟರ್ ಸಮಿತಿಯ ಅಧೀನದಲ್ಲಿ ನಡೆಯಲಿರುವ ಪ್ರತಿಭೋತ್ಸವ ಕಾರ್ಯಕ್ರಮಗಳ ನಿರ್ವಹಣೆಗಾಗಿ ಪ್ರತಿಭೋತ್ಸವ- 2021 ಸಮಿತಿಯನ್ನು ರಚಿಸಲಾಯಿತು. ಚೇಯರ್ಮ್ಯಾನ್ ಆಗಿ ಅಬ್ದುಲ್‌ ರಶೀದ್ ಸಅದಿ ಪದ್ಮುಂಜ ಆಯ್ಕೆಯಾಗಿದ್ದಾರೆ. ವೈಸ್ ಚೇಯರ್ಮ್ಯಾನ್ ಆಗಿ ಅಶ್ರಫ್…

ಪಾಪ್ಯುಲರ್ ಫ್ರಂಟ್ ಬ್ಲಡ್ ಡೋನರ್ಸ್ ಫಾರಂ ಸುರಿಬೈಲ್ ಬೋಳಂತೂರು ಸಮಿತಿ‌ ಅಸ್ತಿತ್ವಕ್ಕೆ

ಕಲ್ಲಡ್ಕ: ಪಾಪ್ಯುಲರ್ ಫ್ರಂಟ್ ಬ್ಲಡ್ ಡೋನರ್ಸ್ ಫೋರಮ್ ಸುರಿಬೈಲ್ ಬೋಳಂತೂರು ನೂತನ ಘಟಕದ ರಚನೆ ಪ್ರಕ್ರಿಯೆ ಬೋಳಂತೂರಿನಲ್ಲಿ ನಡೆಯಿತು. ಬ್ಲಡ್ ಡೋನರ್ಸ್ ಫಾರಂ ಘಟಕದ ಉದ್ದೇಶವನ್ನು ಪಾಪ್ಯುಲರ್ ಫ್ರಂಟ್ ಆಪ್ ಇಂಡಿಯಾ ಕುಕ್ಕಾಜೆ ವಲಯ ಅಧ್ಯಕ್ಷರಾದ ಸಾಹುಲ್ ಹಮೀದ್ ಬೋಳಂತೂರು ಇವರು…

ಮಹಾತ್ಮ ಗಾಂಧಿ ಹತ್ಯೆಯನ್ನು ಬಹಿರಂಗವಾಗಿ ಒಪ್ಪಿಕೊಂಡ ಹಿಂದೂ ಮಹಾಸಭಾದ ನಾಯಕರನ್ನು ಗಲ್ಲಿಗೇರಿಸಿ- ಎಸ್.ಡಿ.ಪಿ.ಐ ಆಗ್ರಹ

ಬೆಳ್ತಂಗಡಿ, ಸೆ 20: ನಂಜನಗೂಡಿನಲ್ಲಿ ಬಿಜೆಪಿ ಸರ್ಕಾರದ ಆದೇಶದಂತೆ ದೇವಸ್ಥಾನ ಕೆಡವಿದ ವಿಚಾರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತಾನಾಡುವ ಸಂದರ್ಭದಲ್ಲಿ ಹಿಂದೂ ಮಹಾಸಭಾದ ನಾಯಕ ಧರ್ಮೇಂದ್ರ ಎನ್ನುವವರು ಸ್ವತಂತ್ರ ಭಾರತದ ಮೊದಲ ಭಯೋತ್ಪಾದಕ ಕೃತ್ಯವಾದ ರಾಷ್ಟ್ರಪಿತ ಮಹಾತ್ಮ ಗಾಂಧಿಯ ಹತ್ಯೆಯನ್ನು ಸಮರ್ಥಿಸಿ ಆ…

ಆರ್‌ಸಿಬಿ ಬ್ಯಾಟ್ಸ್‌ಮನ್‌ಗಳ ಕಳಪೆ ಪ್ರದರ್ಶನ; ಕೊಲ್ಕತ್ತ ನೈಟ್ ರೈಡರ್ಸ್’ಗೆ ಭರ್ಜರಿ ಜಯ

ಅಬುಧಾಬಿ: ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯ ಇಂದಿನ ಪಂದ್ಯದಲ್ಲಿ ಕೋಲ್ಕತ್ತ ನೈಟ್ ರೈಡರ್ಸ್ ತಂಡ ಭರ್ಜರಿ ಗೆಲುವು ದಾಖಲಿಸಿದೆ.ಅಬುಧಾಬಿಯಲ್ಲಿ ನಡೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಕೇವಲ 92 ರನ್ನಿಗೆ ಆಲೌಟ್ ಆಗಿದೆ. ಸವಾಲು ಬೆನ್ನಟ್ಟಿದ ಕೆಕೆಆರ್…

ಬೋರ್’ವೇಳ್ ಗೆ ಬಿದ್ದು ಸಾವನ್ನಪ್ಪಿದ ಎರಡೂವರೆ ವರ್ಷದ ಮಗು; ಮಗುವನ್ನು ಕೊಂದು ಬೋರ್’ವೇಳ್ ಗೆ ಹಾಕಿದ್ದ ಪಾಪಿ ತಂದೆ

ಬೆಳಗಾವಿ: ಜಿಲ್ಲೆಯ ರಾಯಬಾಗ ತಾಲೂಕಿನ ಆಲಖನೂರು ಗ್ರಾಮದಲ್ಲಿ ನಿನ್ನೆ ಸಂಜೆಯಿಂದಲೇ ನಾಪತ್ತೆಯಾಗಿದ್ದ ಶರತ್ ಹಸಿರೆ ಎಂಬ ಎರಡೂವರೆ ವರ್ಷದ ಮಗು ಬೋರ್​ವೆಲ್​ ಬಿದ್ದಿದ್ದು ಬೆಳಕಿಗೆ ಬಂದಿದೆ. ಪೊಲೀಸ್ ತನಿಖೆಯ ವೇಳೆ ತಂದೆಯೇ ಕೊಲೆ ಮಾಡಿದ್ದು ಎಂದು ಗೊತ್ತಾಗಿದೆ. ತೋಟದ ಮನೆಯಲ್ಲೇ ಬಾಲಕನ…

ಅರಬಿಯನ್ನರ ನಾಡಿನಲ್ಲಿ ಐಪಿಎಲ್ ಮೊದಲ ಪಂದ್ಯ : ಎರಡು ಬಲಿಷ್ಟ ತಂಡಗಳಾದ ಚೆನ್ಯೈ ಮತ್ತು ಮುಂಬೈ ನಡುವೆ‌ ಮೊದಲ ಕಾದಾಟ

ದುಬೈ: ಅರಬ್ ನಾಡಿನಲ್ಲಿಂದು ಐಪಿಎಲ್ ಆರಂಭಗೊಳ್ಳಲಿದ್ದು, ಧೋನಿ ಸಾರಥ್ಯದ ಚೆನ್ನೈ ಹಾಗೂ ರೋಹಿತ್ ಸಾರಥ್ಯದ ಮುಂಬೈ ಮೊದಲ ಪಂದ್ಯದಲ್ಲಿ ಕಾದಾಡಲಿವೆ. ಮೊದಲ ಪಂದ್ಯವೇ ಹೈವೋಲ್ಟೇಜ್‍ನಿಂದ ಕೂಡಿದ್ದು ಅಭಿಮಾನಿಗಳಲ್ಲಿ ಕಾತರತೆಯನ್ನು ಹೆಚ್ಚಿಸಿದೆ. ಐಪಿಎಲ್‍ನ ಮೊದಲಾರ್ಧದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್…

SDPI ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ 2021-24ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ.(ಸೆ.18): ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(SDPI) ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ 2021-2024 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಬೆಳ್ತಂಗಡಿ ರಹ್ಮಾನಿಯ ಸಭಾಭವನದಲ್ಲಿ ನಡೆಯಿತು. ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ನೂತನ ಅಧ್ಯಕ್ಷರಾಗಿ ನಿಸಾರ್ ಕುದ್ರಡ್ಕ, ಉಪಾಧ್ಯಕ್ಷರಾಗಿ ಹನೀಫ್ ಪುಂಜಾಲಕಟ್ಟೆ, ಕಾರ್ಯದರ್ಶಿಯಾಗಿ…

ಎಸ್ಸೆಸ್ಸೆಫ್ ಸೂರಿಕುಮೇರು ಯುನಿಟ್‌ ವತಿಯಿಂದ ಧ್ವಜ ದಿನ ಆಚರಣೆ

ಮಾಣಿ, ಸೆ 19: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡರೇಶನ್ (SSF) ಸೂರಿಕುಮೇರು ಯುನಿಟ್ ಇದರ ವತಿಯಿಂದ ಸಂಜರಿ ಕಾಂಪ್ಲೆಕ್ಸ್ ವಠಾರದಲ್ಲಿ ಸೆಪ್ಟೆಂಬರ್ 19 ಎಸ್ಸೆಸ್ಸೆಫ್ ಧ್ವಜ ದಿನ ಆಚರಣೆ ಎಸ್‌ವೈ‌ಎಸ್ ಮಾಣಿ ಸೆಂಟರ್ ನಾಯಕರಾದ ಯೂಸುಫ್ ಹಾಜಿ ಸೂರಿಕುಮೇರು ಅಧ್ಯಕ್ಷತೆಯಲ್ಲಿ…

error: Content is protected !!