dtvkannada

ಮಾಜಿ ಕೇಂದ್ರ ಸಚಿವ ಆಸ್ಕರ್ ಫೆರ್ನಾಂಡಿಸ್ ನಿಧನ

ಮಂಗಳೂರು: ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಹಾಗು ಹಾಲಿ ರಾಜ್ಯಸಭಾ ಸದಸ್ಯ ಆಸ್ಕರ್ ಫೇರ್ನಾಂಡಿಸ್(80) ವಿದಿವಶರಾಗಿದ್ದಾರೆ. ಇತ್ತೀಚೆಗೆ ಯೋಗ ಮಾಡುವ ಸಂದರ್ಭದಲ್ಲಿ ಬಿದ್ದು ಗಾಯಗೊಂಡಿದ್ದ ಅವರು ಕಳೆದ ಕೆಲವು ದಿನಗಳಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಚಿಕಿತ್ಸೆ…

ಸೀಮಿತ ಓವರ್‌ಗಳ ಕ್ರಿಕೆಟ್‌ಗೆ ರೋಹಿತ್ ಶರ್ಮಾ ಟೀಂ ಇಂಡಿಯಾ ನಾಯಕನಾಗಲಿದ್ದಾರೆ ಎಂಬ ವದಂತಿ; ಬಿಸಿಸಿಐ ಸ್ಪಷ್ಟನೆ

ನವದೆಹಲಿ: ಎಲ್ಲ ಮಾದರಿಯ ಕ್ರಿಕೆಟ್‌ನಲ್ಲಿಯೂ ವಿರಾಟ್ ಕೊಹ್ಲಿಯವರೇ ಟೀಂ ಇಂಡಿಯಾ ನಾಯಕರಾಗಿ ಮುಂದುವರಿಯಲಿದ್ದಾರೆ ಎಂದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಸ್ಪಷ್ಟಪಡಿಸಿದೆ. ಐಸಿಸಿ ಟಿ20 ವಿಶ್ವಕಪ್ ಬಳಿಕ ಕೊಹ್ಲಿಯವರು ಸೀಮಿತ ಓವರ್‌ಗಳ ಕ್ರಿಕೆಟ್‌ನಲ್ಲಿ ಭಾರತ ತಂಡದ ನಾಯಕತ್ವ ತೊರೆಯಲಿದ್ದಾರೆ. ಆರಂಭಿಕ…

ಕಾಂಗ್ರೆಸ್ ಅಂದರೆ ಗಿಮಿಕ್, ಗಿಮಿಕ್ ಅಂದರೆ ಕಾಂಗ್ರೆಸ್ – ಶ್ರೀ ರಾಮುಲು ಟೀಕೆ

ಬೆಂಗಳೂರು: ಕಾಂಗ್ರೆಸ್ ಪಕ್ಷವನ್ನು ಕಳೆದ 70 ವರ್ಷಗಳಿಂದ ನೋಡಿದ್ದೇವೆ. ಬರೀ ಗಿಮಿಕ್ ಮಾಡಿಕೊಂಡೇ ಬಂದಿದ್ದಾರೆ. ಕಾಂಗ್ರೆಸ್ ಅಂದರೆ ಗಿಮಿಕ್- ಗಿಮಿಕ್ ಅಂದರೆ ಕಾಂಗ್ರೆಸ್ ಎಂದು ಸಚಿವ ಬಿ.ಶ್ರೀರಾಮುಲು ಟೀಕಿಸಿದ್ದಾರೆ. ಅಧಿವೇಶನ ಆರಂಭಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇವರ ಕಾಲದಲ್ಲೂ ಇಂಧನ…

5 ಭಾರಿ ಲೋಕಸಭೆಗೆ ಆಯ್ಕೆಯಾಗಿದ್ದ ಆಸ್ಕರ್ ಫೆರ್ನಾಂಡಿಸ್ ನಿಧನ; ಮಾಜಿ ಮುಖ್ಯಮಂತ್ರಿ BSY ಸೇರಿ ಕಾಂಗ್ರೆಸ್ ಗಣ್ಯ ನಾಯಕರ ಸಂತಾಪ

ಮಂಗಳೂರು: ಕಳೆದ ಕೆಲವು ದಿನಗಳಿಂದ ಮಂಗಳೂರಿನ ಯೇನಪೋಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಜ್ಯ ಸಭಾ ಸದಸ್ಯ, ಮಾಜಿ ಕೇಂದ್ರ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಆಸ್ಕರ್ ಫರ್ನಾಂಡಿಸ್ ಅವರು ಇಂದು (ಸೆಪ್ಟೆಂಬರ್ 13) ನಿಧನರಾಗಿದ್ದಾರೆ. ಆಸ್ಕರ್ ಫೆರ್ನಾಂಡಿಸ್ ನಿಧನಕ್ಕೆ ಹಲವು ನಾಯಕರು,…

ಸಿರಾಜ್ ಗಡಿಯಾರ ಬರೆದ ವೈರಲ್ ಕವನ; ನೀವೂ ಓದಿ

✍ಸಿರಾಜ್ ಗಡಿಯಾರ. ರಾಮ ಮಂದಿರ ಭವ್ಯವಾಗಿಯೇ ನಿರ್ಮಾಣಗೊಳ್ಳಬಹುದು ಭಾರತದಲ್ಲಿ,ಸೀತೆಗೆ ರಕ್ಷಣೆ ಸಿಗಲು ಇನ್ನೆಷ್ಟು ವರ್ಷ ಕಾಯಬೇಕು. ಮಸೀದಿ ಮಿನಾರಗಳು ಕಣ್ಣು ಕುಕ್ಕುವಂತೆಎಷ್ಟು ಸಾಧ್ಯವೋ ಅಷ್ಟೆತ್ತರ ಗಗನ ಚುಂಬಿಸುವಂತೆ ನಿಂತಿದೆ,ಮಗಳ ಮದುವೆಗೆ ಊರೂರು ತಿರುಗುವತಂದೆಯ ಮುಖದಲಿ ನಗು ಮೂಡುವಂತಾಗಲುಇನ್ನೆಷ್ಟು ವರ್ಷ ಕಾಯಬೇಕು. ಕಡಿ‌…

ಗೂನಡ್ಕ: SDPI ವತಿಯಿಂದ ಶೌಚಾಲಯ ನಿರ್ಮಾಣ ಮಾಡಿ ಹಸ್ತಾಂತರ

ಸುಳ್ಯ: 75 ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಪ್ರಯುಕ್ತ SDPI ಸಂಪಾಜೆ ವತಿಯಿಂದ ದಾನಿಗಳ ಸಹಕಾರದೊಂದಿಗೆ ಗೂನಡ್ಕ ದರ್ಕಾಸಿನ ಬಡ ಕುಟುಂಬವೊಂದಕ್ಕೆ ಸುಮಾರು 62 ಸಾವಿರ ವೆಚ್ಚದ ಸುಸಜ್ಜಿತ ಶೌಚಾಲಯ ನಿರ್ಮಿಸಿ ಹಸ್ತಾಂತರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಎಸ್. ಡಿ. ಪಿ. ಐ.…

ದರ್ಬೆಯ ಬೈಪಾಸ್ ಬಳಿ ಬೈಕ್ ಮತ್ತು ಆಕ್ಟೀವಾ ನಡುವೆ ಅಪಘಾತ: ಮೂವರಿಗೆ ಗಾಯ

ಪುತ್ತೂರು, ಸೆ.13: ದರ್ಬೆಯ ಬೈಪಾಸ್ ಸರ್ಕಲ್ ಬಳಿ ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿದ್ದು, ಮೂವರು ಗಾಯಗೊಂಡ ಘಟನೆ ವರದಿಯಾಗಿದೆ. ಪುತ್ತೂರು ಕಡೆಯಿಂದ ಸಂಪ್ಯ ಕಡೆ ಸಂಚರಿಸುತ್ತಿದ್ದ ಆಕ್ಟೀವಾಗೆ(KA21 U5282) ಹಿಂದಿನಿಂದ ಬಂದ ಬೈಕ್(KA21 L5319) ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ರಭಸಕ್ಕೆ…

ಕಾಮುಕರ ಅಟ್ಟಹಾಸಕ್ಕೆ ಗರ್ಭಿಣಿಯಾದ ಮಾನಸಿಕ ಅಸ್ವಸ್ಥೆ; ಬೀದಿಬೀದಿ ಅಲೆಯುತ್ತಿರುವ ಮಹಿಳೆಯ ಕರುಣಾಜನಕ ಸ್ಥಿತಿ

ದೇವದುರ್ಗ: ಕಾಮುಕರ ಕ್ರೌರ್ಯಕ್ಕೆ ಮಾನಸಿಕ ಅಸ್ವಸ್ಥೆ ಮಹಿಳೆಯೊಬ್ಬರು ಗರ್ಭಿಣಿಯಾಗಿರುವ ಘಟನೆ ನಡೆದಿದೆ. ಮಹಿಳೆಯು ಇದೀಗ ಆರೈಕೆ ಇಲ್ಲದೇ ಪ‌ಟ್ಟಣದ ಹಾದಿ ಬೀದಿಯಲ್ಲಿ ಅಲೆಯುವಂತಾಗಿದೆ. ಮಹಿಳಾ ಮತ್ತು ಮಕ್ಕಳ‌ ಕಲ್ಯಾಣ ಇಲಾಖೆ, ಮಹಿಳಾ ಸ್ವಾಂತನ ಕೇಂದ್ರಗಳು ಈ ಮಾನ‌ಸಿಕ ಅಸ್ವಸ್ಥ ಗರ್ಭಿಣಿ ನೆರವಿಗೆ…

ಭಜರಂಗದಳದ ಮುಖಂಡ ರಾಮ್ ಪ್ರಸಾದ್ ಮರೋಡಿ ನಿಧನ

ಬೆಳ್ತಂಗಡಿ : ಭಜರಂಗದಳದ ಮುಖಂಡ ಮರೋಡಿ ಗ್ರಾಮದ ಪಲಾರಗೋಳಿ ನಿವಾಸಿ , ಬಿಜೆಪಿ ಮುಖಂಡ ರಾಮ್ ಪ್ರಸಾದ್ ಮರೋಡಿ ( 37.ವ ) ರವರು ಅಲ್ಪಕಾಲದ ಅಸೌಖ್ಯದಿಂದ ಸೆ .13 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ . ಕೆಲ ದಿನಗಳ…

ಕುಂಬಳೆ: SDPI ಬ್ರಾಂಚ್ ಅಧ್ಯಕ್ಷನ ಕೊಲೆಗೆ ಯತ್ನ; ಆರೋಪಿಗಳು ಪರಾರಿ

ಕಾಸರಗೋಡು, ಸೆ.14: ಎಸ್ಡಿಪಿಐ ಕಾರ್ಯಕರ್ತನ ಕೊಲೆಗೆ ಯತ್ನಿಸಿದ ಘಟನೆ ನಿನ್ನೆ ರಾತ್ರಿ ಕಾಸರಗೋಡು ಸಮೀಪದ ಕುಂಬಳೆ ಎಂಬಲ್ಲಿ ನಡೆದಿದೆ. ಎಸ್ ಡಿ ಪಿ ಐ ಆರಿಕ್ಕಾಡಿ ಬ್ರಾಂಚ್ ಅಧ್ಯಕ್ಷರಾಗಿರುವ ಝೈನುದ್ದೀನ್ ಎಂಬವರ ಮೇಲೆ ದುಷ್ಕರ್ಮಿಗಳ ತಂಡ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ.…

error: Content is protected !!