ಗೀತ ಗೋವಿಂದಂ ರೀತಿಯಲ್ಲೇ ಚಲಿಸುತ್ತಿರುವ ಬಸ್ಸಲ್ಲಿ ಅನ್ಯ ಯುವತಿಯನ್ನು ಚುಂಬಿಸಿದ ಯುವಕ; ಪ್ರಕರಣ ದಾಖಲು
ಬೆಂಗಳೂರು: ಗೀತ ಗೋವಿಂದಂ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣಗೆ ವಿಜಯ್ ದೇವರಕೊಂಡ ಚಲಿಸುತ್ತಿರುವ ಬಸ್ಸಲ್ಲಿ ಮುತ್ತು ಕೊಡುತ್ತಾರೆ. ಅಂತಹುದೇ ಒಂದು ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸಿನಿಮಾ ವೀಕ್ಷಿಸಿ ಪ್ರೇರಣೆಗೊಂಡ ಯುವಕನೋರ್ವ ಚಲಿಸುತ್ತಿದ್ದ ಬಸ್ಸಲ್ಲಿಯೇ ಯುವತಿಗೆ ಗೀತ ಗೋವಿಂದಂ ಸಿನಿಮಾದ ದೃಶ್ಯದ ರೀತಿಯಲ್ಲೇ ಮುತ್ತುಕೊಟ್ಟಿದ್ದಾನೆ.…