dtvkannada

ಮಂಗಳೂರು: ಫಾರ್ಮ್ ಹೌಸ್ ಸ್ವಿಮ್ಮಿಂಗ್ ಪೂಲ್’ನಲ್ಲಿ ಮುಳುಗಿ ವೈದ್ಯೆ ಸಾವು

ದಕ್ಷಿಣ ಕನ್ನಡ: ಫಾರ್ಮ್‌ ಹೌಸ್‌ ಕೆರೆಯಲ್ಲಿ ಮುಳುಗಿ ಯುವತಿಯೊಬ್ಬರು ಸಾವಿಗೀಡಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕೇವು ಗ್ರಾಮದಲ್ಲಿ ನಡೆದಿದೆ. ಕೇವು ಗ್ರಾಮದಲ್ಲಿರುವ ಫಾರ್ಮ್​ ಹೌಸ್​ಗೆ ಕೃಷಿ ಅಧ್ಯಯನಕ್ಕಾಗಿ ಬಂದಿದ್ದ ಮಾಡೆಲ್​ ಡಾ.ಮೈಜೀ ಕರೋಲ್ ಫರ್ನಾಂಡಿಸ್ (31 ವರ್ಷ) ಎನ್ನುವವರು ದುರ್ಮರಣಕ್ಕೀಡಾಗಿದ್ದು,…

ಲಾಟರಿ ಆಸೆ ತೋರಿಸಿ ಮಕ್ಕಳನ್ನು ಅಪಹರಿಸಲು ಯತ್ನ; ಮೂವರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು

ಕೋಲಾರ: ಲಾಟರಿ ಆಸೆ ತೋರಿಸಿ ಮಕ್ಕಳನ್ನು ಅಪಹರಣ ಮಾಡುವ  ಶಂಕೆ ಕೋಲಾರ ಜಿಲ್ಲೆಯಲ್ಲಿ ವ್ಯಾಪಿಸಿದೆ. ಹೀಗಾಗಿ ಮಕ್ಕಳನ್ನು ಅಪಹರಣ ಮಾಡುತ್ತಿದ್ದಾರೆ ಎಂಬ ಆರೋಪದಡಿ ಮೂವರನ್ನು ಹಿಡಿದು ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ್ದಾರೆ. ಗಲ್ ಪೇಟೆ ಪೊಲೀಸರು ಸದ್ಯ ಮೂವರನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.…

ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘಕ್ಕೆ ಆಯ್ಕೆ

ಕೊಡಗು:ಪತ್ರಿಕಾ ವಿತರಕರನ್ನು ಅಸಂಘಟಿತ ಕಾರ್ಮಿಕ ವಲಯಕ್ಕೆ ಸೇರಿಸುವ ಭರವಸೆಯ ಹಿನ್ನಲೆಯಲ್ಲಿ ಶಂಕರ್ ದರ್ಮಣ್ಣ ಕುದರಿಮೋತಿ ಅಧ್ಯಕ್ಷತೆಯಲ್ಲಿ ನಡೆದ ಕರ್ನಾಟಕ ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ರಾಜ್ಯ ಸಂಘದ ಸಭೆಯಲ್ಲಿ ಕೊಡಗಿನ ಪತ್ರಿಕಾ ವಿತರಕರು ಈರ್ವರು ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ. ಕೊಡಗಿನ ಮಡಿಕೇರಿಯಲ್ಲಿ ಸತತ ಮೂವತ್ತೆಂಟು…

ಹುಲಿಯೂರುದುರ್ಗ ಲಕ್ಷ್ಮೀನಾರಾಯಣ್ ಗೆ ಅಂತರಾಷ್ಟ್ರೀಯ ಮಟ್ಟದ ವಿದ್ಯಾ ವಿಭೂಷಣ ಪ್ರಶಸ್ತಿ

ರಾಷ್ಟ್ರದ ಅತ್ಯುನ್ನತ ಸಂಸ್ಥೆಯಾದ ಕಸ್ತೂರಿ ಸಿರಿಗನ್ನಡ ವೇದಿಕೆ (ರಿ), ಬೆಳಗಾವಿ, ಭಾರತ ಇವರು ಸಾಹಿತ್ಯ, ಭಾಷೆ, ನೆಲ -ಜಲ, ಸಂಸ್ಕೃತಿ, ಸಂಘಟನೆ, ವೈದ್ಯಕೀಯ ಹೀಗೆ ಇನ್ನಿತರೆ ಕ್ಷೇತ್ರಗಳಲ್ಲಿ ಗಣನೀಯ ಸೇವೆ, ಸಾಧನೆ, ಹಾಗೂ ಜ್ಞಾನವನ್ನು ಗುರುತಿಸಿ ಕೊಡಮಾಡುವ ಅಂತಾರಾಷ್ಟ್ರೀಯ ಮಟ್ಟದ ‘ವಿದ್ಯಾ…

3 ವರ್ಷದ ಹಿಂದೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣ; ಆರೋಪಿಗೆ 20 ವರ್ಷ ಜೈಲು, 5 ಲಕ್ಷ ದಂಡ

ಚಾಮರಾಜನಗರ: 2018ರಲ್ಲಿ ಬಾಲಕಿಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಅಪರಾಧಿಗೆ ಕಠಿಣ ಶಿಕ್ಷೆ ವಿಧಿಸಲಾಗಿದೆ. ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ನೀಡಿದ್ದ ಯುವಕ ಚಂದ್ರು ಅಲಿಯಾಸ್ ಚಂದ್ರಶೇಖರ್​ಗೆ ನ್ಯಾಯಾಲಯ 20 ವರ್ಷ ಕಠಿಣ ಶಿಕ್ಷೆ ಮತ್ತು 5…

ಎಸ್ಸೆಸ್ಸೆಫ್ ದ.ಕ ಜಿಲ್ಲೆ ಈಸ್ಟ್ ರಿವ್ಯೂ ಅವಲೋಕನ ಸಭೆ

ಬೆಳ್ತಂಗಡಿ : ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ (ರಿ.) ಎಸ್ಸೆಸ್ಸೆಫ್ ದ.ಕ ಜಿಲ್ಲೆ ಈಸ್ಟ್ ಇದರ ರಿವ್ಯೂ ಅವಲೋಕನ ಸಭೆಯು ದ.ಕ ಜಿಲ್ಲಾಧ್ಯಕ್ಷ ಜಿ.ಕೆ ಇಬ್ರಾಹಿಂ ಅಮ್ಜದಿಯವರ ಅಧ್ಯಕ್ಷತೆಯಲ್ಲಿ ಹಿದಾಯತುಲ್ ಇಸ್ಲಾಂ ಮದರಸ ಹಾಲ್‌ ಜಾರಿಗೆಬೈಲ್ ನಲ್ಲಿ ನಡೆಯಿತು. ಈ…

ಕರ್ನಾಟಕ ಮುಸ್ಲಿಂ ಸಮುದಾಯದ ಮರೆಯಲಾಗದ ಮಾಣಿಕ್ಯ ಬೇಕಲ್ ಉಸ್ತಾದ್

✍ಲೇಖನ : ಬಾತಿಶ್ ತೆಕ್ಕಾರ್ ಬೇಕಲ್ ಉಸ್ತಾದ್ ನಮ್ಮನ್ನಗಲಿ ಒಂದು ವರುಷಗಳು ಕಳೆಯಿತು.ಕರ್ನಾಟಕದಲ್ಲಿ ಖಾಝಿ ಎಂಬ ಮಹೋನ್ನತ ಸ್ಥಾನವನ್ನು ಅರ್ಥ ಪೂರ್ಣವಾಗಿ ಆಲಂಕರಿಸಿದವರಾಗಿದ್ದಾರೆ ಶೈಖುನಾ ತಾಜುಲ್ ಫುಕಹಾಃ ಬೇಕಲ್ ಉಸ್ತಾದ್.ಕರ್ಮ ಶಾಸ್ತ್ರಗಳ ಕಿರೀಟವೆಂದೇ ಕರೆಯಲ್ಪಡುವ ಫಿಕ್ಹ್ ಶಾಸ್ತ್ರಜ್ಞ ಬೇಕಲ್ ಉಸ್ತಾದರ ಅಗಲುವಿಕೆ…

ಸೋಲಾರ್ ತಂತಿ ಬೇಲಿಗೆ ಸಿಲುಕಿ ಕಾಡಾನೆ ಸಾವು

ಮೈಸೂರು: ಸೋಲಾರ್ ತಂತಿಗೆ ಸಿಲುಕಿ ಕಾಡಾನೆ ಸಾವಿಗೀಡಾದ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ ದೊಡ್ಡ ಹೊಸೂರು ಗ್ರಾಮದ ಕಾಫಿ ತೋಟದಲ್ಲಿ ನಡೆದಿದೆ. ಸುಮಾರು 30 ವರ್ಷದ ಗಂಡು ಆನೆ ಸಾವನ್ನಪ್ಪಿದೆ. ಸರ್ವೇ ನಂ 61 ರ ಜೈಸನ್ ಅವರ ಕಾಫಿ…

ಎಸ್ಸೆಸ್ಸೆಫ್ ದ.ಕ ಜಿಲ್ಲಾ(ಈಸ್ಟ್) ಪ್ರತಿಭೋತ್ಸವ ಸಮಿತಿ ರಚನೆ

ಬೆಳ್ತಂಗಡಿ, ಸೆ.14: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ 2 ವರ್ಷಕ್ಕೊಮ್ಮೆ ಆಯೋಜಿಸುವ ಸಾಂಸ್ಕೃತಿಕ ಹಾಗೂ ಪ್ರತಿಭಾ ಅನ್ವೇಷಣಾ ಕಾರ್ಯಕ್ರಮದ ಪ್ರತಿಭೋತ್ಸವ- 21 ಸಮಿತಿ ರಚನೆಯು ಜಾರಿಗೆಬೈಲ್ ನಲ್ಲಿ ನಡೆಯಿತು. ಜಿಲ್ಲಾದ್ಯಕ್ಷ ಜಿ.ಕೆ ಇಬ್ರಾಹಿಮ್ ಅಮ್ಜದಿ ಸುಳ್ಯ, ಪ್ರಧಾನ ಕಾರ್ಯದರ್ಶಿ ಮಹಮ್ಮದ್…

ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾಗಿ ಅಪ್ರಾಪ್ತ ಬಾಲಕಿಯ ಅತ್ಯಾಚಾರ; ಆರೋಪಿ ಬಂಧನ

ಸುಳ್ಯ : ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಸಿ ಬಳಿಕ ಮನೆಯಿಂದ ಕರೆದುಕೊಂಡು ಹೋಗಿ ಪುಸಲಾಯಿಸಿ ಅತ್ಯಾಚಾರ ನಡೆಸಿದ ಘಟನೆ ಸುಳ್ಯ ತಾಲೂಕಿನ ಮುಂಡೆಕೋಲು ಎಂಬಲ್ಲಿ ನಡೆದಿದೆ. ಯುವತಿ ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾಗಿದ್ದು, ಯುವತಿಯ ಮನೆಯವರು ನೀಡಿದ ದೂರಿನ ಮೇರೆಗೆ ಆರೋಪಿಯನ್ನು ಬಂಧಿಸಲಾಗಿದೆ.ಬಂಧಿತ ಯುವಕನನ್ನು…

error: Content is protected !!