ದ.ಕ.ಜಿಲ್ಲಾ ಮಾನವರು ಸಹೋದರರು ಸೌಹಾರ್ದ ವೇದಿಕೆ ವತಿಯಿಂದ ಆನ್‌ಲೈನ್ ಕವಿಗೋಷ್ಠಿ
ವಿಟ್ಲ, ಸೆ.14: ದಕ್ಷಿಣ ಕನ್ನಡ ಜಿಲ್ಲಾ ಮಾನವರು ಸಹೋದರರು ಸೌಹಾರ್ದ ವೇದಿಕೆ ವತಿಯಿಂದ ಹಿರಿಯ ಸಾಹಿತಿ ನಾರಾಯಣ ರೈ ಕುಕ್ಕುವಳ್ಳಿ ಅಧ್ಯಕ್ಷತೆಯಲ್ಲಿ ಆನ್‌ಲೈನ್ ಕವಿಗೋಷ್ಠಿ ನಡೆಯಿತು. ಬೀಜದಕಟ್ಟೆ ಪ್ರತಿಷ್ಠಾನದ ಅಧ್ಯಕ್ಷ ಡಾ.ಉಮ್ಮರ್ ಬೀಜದಕಟ್ಟೆ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಆನ್’ಲೈನ್ ಮೂಲಕ ನಡೆದ ಕಾರ್ಯಕ್ರಮದಲ್ಲಿ…