dtvkannada

ದರ್ಬೆಯ ಬೈಪಾಸ್ ಬಳಿ ಬೈಕ್ ಮತ್ತು ಆಕ್ಟೀವಾ ನಡುವೆ ಅಪಘಾತ: ಮೂವರಿಗೆ ಗಾಯ

ಪುತ್ತೂರು, ಸೆ.13: ದರ್ಬೆಯ ಬೈಪಾಸ್ ಸರ್ಕಲ್ ಬಳಿ ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿದ್ದು, ಮೂವರು ಗಾಯಗೊಂಡ ಘಟನೆ ವರದಿಯಾಗಿದೆ. ಪುತ್ತೂರು ಕಡೆಯಿಂದ ಸಂಪ್ಯ ಕಡೆ ಸಂಚರಿಸುತ್ತಿದ್ದ ಆಕ್ಟೀವಾಗೆ(KA21 U5282) ಹಿಂದಿನಿಂದ ಬಂದ ಬೈಕ್(KA21 L5319) ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ರಭಸಕ್ಕೆ…

ಕಾಮುಕರ ಅಟ್ಟಹಾಸಕ್ಕೆ ಗರ್ಭಿಣಿಯಾದ ಮಾನಸಿಕ ಅಸ್ವಸ್ಥೆ; ಬೀದಿಬೀದಿ ಅಲೆಯುತ್ತಿರುವ ಮಹಿಳೆಯ ಕರುಣಾಜನಕ ಸ್ಥಿತಿ

ದೇವದುರ್ಗ: ಕಾಮುಕರ ಕ್ರೌರ್ಯಕ್ಕೆ ಮಾನಸಿಕ ಅಸ್ವಸ್ಥೆ ಮಹಿಳೆಯೊಬ್ಬರು ಗರ್ಭಿಣಿಯಾಗಿರುವ ಘಟನೆ ನಡೆದಿದೆ. ಮಹಿಳೆಯು ಇದೀಗ ಆರೈಕೆ ಇಲ್ಲದೇ ಪ‌ಟ್ಟಣದ ಹಾದಿ ಬೀದಿಯಲ್ಲಿ ಅಲೆಯುವಂತಾಗಿದೆ. ಮಹಿಳಾ ಮತ್ತು ಮಕ್ಕಳ‌ ಕಲ್ಯಾಣ ಇಲಾಖೆ, ಮಹಿಳಾ ಸ್ವಾಂತನ ಕೇಂದ್ರಗಳು ಈ ಮಾನ‌ಸಿಕ ಅಸ್ವಸ್ಥ ಗರ್ಭಿಣಿ ನೆರವಿಗೆ…

ಭಜರಂಗದಳದ ಮುಖಂಡ ರಾಮ್ ಪ್ರಸಾದ್ ಮರೋಡಿ ನಿಧನ

ಬೆಳ್ತಂಗಡಿ : ಭಜರಂಗದಳದ ಮುಖಂಡ ಮರೋಡಿ ಗ್ರಾಮದ ಪಲಾರಗೋಳಿ ನಿವಾಸಿ , ಬಿಜೆಪಿ ಮುಖಂಡ ರಾಮ್ ಪ್ರಸಾದ್ ಮರೋಡಿ ( 37.ವ ) ರವರು ಅಲ್ಪಕಾಲದ ಅಸೌಖ್ಯದಿಂದ ಸೆ .13 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ . ಕೆಲ ದಿನಗಳ…

ಕುಂಬಳೆ: SDPI ಬ್ರಾಂಚ್ ಅಧ್ಯಕ್ಷನ ಕೊಲೆಗೆ ಯತ್ನ; ಆರೋಪಿಗಳು ಪರಾರಿ

ಕಾಸರಗೋಡು, ಸೆ.14: ಎಸ್ಡಿಪಿಐ ಕಾರ್ಯಕರ್ತನ ಕೊಲೆಗೆ ಯತ್ನಿಸಿದ ಘಟನೆ ನಿನ್ನೆ ರಾತ್ರಿ ಕಾಸರಗೋಡು ಸಮೀಪದ ಕುಂಬಳೆ ಎಂಬಲ್ಲಿ ನಡೆದಿದೆ. ಎಸ್ ಡಿ ಪಿ ಐ ಆರಿಕ್ಕಾಡಿ ಬ್ರಾಂಚ್ ಅಧ್ಯಕ್ಷರಾಗಿರುವ ಝೈನುದ್ದೀನ್ ಎಂಬವರ ಮೇಲೆ ದುಷ್ಕರ್ಮಿಗಳ ತಂಡ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ.…

ಅಪ್ರಾಪ್ತೆ ಬಾಲಕಿ ಬಟ್ಟೆ ಬದಲಿಸುವಾಗ ವಿಡಿಯೋ ಮಾಡಿ ಬೆದರಿಸಿ 2 ತಿಂಗಳು ನಿರಂತರ ಅತ್ಯಾಚಾರ; ಇಬ್ಬರ ಬಂಧನ

ಚಿಕ್ಕಮಗಳೂರು: ಅಪ್ರಾಪ್ತ ಬಾಲಕಿಯೊಬ್ಬಳನ್ನು ಬೆದರಿಸಿ ನಿರಂತರ ಅತ್ಯಾಚಾರ ನಡೆದ ಅಮಾನವೀಯ ಘಟನೆಯೊಂದು ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ. ಅನಿಲ್ ಎಂಬ ಯುವಕ ಬಾಲಕಿ ಬಟ್ಟೆ ಬದಲಿಸುವ ವಿಡಿಯೋ ರೆಕಾರ್ಡ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಾಕುವ ಬೆದರಿಕೆ ಒಡ್ಡಿದ್ದ.…

ಉದನೆಯಲ್ಲಿ ಗಣಪತಿ ಕಟ್ಟೆಯನ್ನು ಪುಡಿ ಮಾಡಿದ ಪ್ರಕರಣ; ಆರೋಪಿ ರವೀಂದ್ರ ಕುಮಾರ್ ಬಂಧನ

ನೆಲ್ಯಾಡಿ: ಉದನೆಯಲ್ಲಿ ಗಣೇಶೋತ್ಸವಕ್ಕೆ ಶೃಂಗರಿಸಿದ್ದ ಗಣಪತಿ ಕಟ್ಟೆಯನ್ನು ಹಾನಿಗೊಳಿಸಿರುವ ಘಟನೆ ಮೊನ್ನೆ ರಾತ್ರಿ ನಡೆದಿತ್ತು. ಪ್ರಕರಣಕ್ಕೆ ಸಂಭಂದಿಸಿ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ದೂರು ದಾಖಲಾದ 24 ಗಂಟೆಯ ಒಳಗಡೆ ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು ಸುಬೀಂದ್ರ ಎಂಬವರ ಪುತ್ರರವೀಂದ್ರ…

ಮಧ್ಯ ರಾತ್ರಿ ತಲವಾರು ಝಳಪಿಸುತ್ತಾ ಮನೆಯ ಬಾಗಿಲು ಬಡಿಯುವ ವ್ಯಕ್ತಿ

ರಾಯಚೂರು: ಜಿಲ್ಲೆಯ ಲಿಂಗಸುಗೂರು ನಗರದ ವಿವೇಕಾನಂದ ಬಡಾವಣೆಯ ಜನ ಅಪರಿಚಿತ ವ್ಯಕ್ತಿಯ ವಿಲಕ್ಷಣ ವರ್ತನೆಗೆ ಬೆಚ್ಚಿಬಿದ್ದಿದ್ದಾರೆ.ಅಪರಿಚಿತ ವ್ಯಕ್ತಿ ಮಧ್ಯರಾತ್ರಿ ಮಚ್ಚು ಹಿಡಿದು ಮನೆಗಳ ಬಾಗಿಲು ಬಡಿಯುತ್ತಿದ್ದಾನೆ. ಈ ವಿಲಕ್ಷಣ ನಡವಳಿಕೆ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಲಿಂಗಸುಗೂರು ಪಟ್ಟಣದ ಜನ ಬೆಚ್ಚಿಬಿದ್ದಿದ್ದಾರೆ.…

ವಿಧಾನಸಭೆಯ ಅಧಿವೇಶನದಲ್ಲಿ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಚರ್ಚಿಸಿ ಹಿಂಪಡೆಯದಿದ್ದಲ್ಲಿ ವಿಧಾನಸೌಧಕ್ಕೆ ಮುತ್ತಿಗೆ ; ಕ್ಯಾಂಪಸ್ ಫ್ರಂಟ್

ಬೆಂಗಳೂರು, ಸೆ.12 : ಸೋಮವಾರದಿಂದ ಆರಂಭಗೊಳ್ಳಲಿರುವ ವಿಧಾನಸಭೆಯ ಅಧಿವೇಶನದಲ್ಲಿ ಪ್ರಸ್ತುತತೆಯ ಹಲವಾರು ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ನಡೆಯಲಿದ್ದು, ಇದರಲ್ಲಿ ತರಾತುರಿಯಲ್ಲಿ ಜಾರಿಗೊಳಿಸಲಾದ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಸಹ ಮುಕ್ತವಾಗಿ ಚರ್ಚಿಸಿ ಹಿಂಪಡೆಯಬೇಕೆಂದು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ…

ತೋಟದಲ್ಲಿ ಕಡವೆಗಳನ್ನು ಬೇಟೆಯಾಡುತ್ತಿದ್ದ ಕಳ್ಳರ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳಿಂದ ದಾಳಿ

ಚಿಕ್ಕಮಗಳೂರು: ಕಾಫಿ ತೋಟದಲ್ಲಿ ಕಡವೆ ಬೇಟೆಯಾಡಿ ಪಿಕಪ್ ವಾಹನಕ್ಕೆ ತಂಬುತಿದ್ದ ವೇಳೆ ಅರಣ್ಯಾಧಿಕಾರಿಗಳು ದಾಳಿ ಮಾಡುವ ಮಾಹಿತಿ ಸಿಕ್ಕಿ ಆರೋಪಿಗಳು ಪರಾರಿಯಾಗಿರುವ ಘಟನೆ ಜಿಲ್ಲೆಯ ಕೊಪ್ಪ ತಾಲೂಕಿನ ಹೊಸೂರು ಸಮೀಪದ ನಡೆದಿದೆ. ಈ ಸಂಬಂಧ ಪ್ರಶಾಂತ್, ದಿನೇಶ್, ಪೂರ್ಣೇಶ್, ಸುಗಂದ್ ಹಾಗೂ…

ಸಾಬಿಯಾ ಸೈಫಿ ಬರ್ಬರ ಹತ್ಯಾ ಕೃತ್ಯವನ್ನು ಖಂಡಿಸಿ ಕ್ಯಾಂಪಸ್ ಫ್ರಂಟ್ ಬೆಳ್ತಂಗಡಿ ವತಿಯಿಂದ ಮೊಂಬತ್ತಿ ಪ್ರತಿಭಟನೆ.

ಬೆಳ್ತಂಗಡಿ, ಸೆ .12: ಮಹಿಳಾ ಸಿವಿಲ್ ಡಿಫನ್ಸ್ ಅಧಿಕಾರಿ ಸಾಬಿಯಾ ಸೈಫಿ ಅತ್ಯಾಚಾರ ಮತ್ತು ಬರ್ಬರ ಹತ್ಯಾ ಕೃತ್ಯವನ್ನು ಖಂಡಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಬೆಳ್ತಂಗಡಿ ಜಿಲ್ಲಾ ವತಿಯಿಂದ ಬೆಳ್ತಂಗಡಿಯಲ್ಲಿ ಮೊಂಬತ್ತಿ ಪ್ರತಿಭಟನೆ ಮಾಡಲಾಯಿತು. ಸಾಬಿಯ ಸೈಫಿ ಹತ್ಯೆಯ ಎಲ್ಲಾ…

You missed

error: Content is protected !!