ರಸ್ತೆ ಬದಿ ನಿಂತಿದ್ದ ಕಾರಿಗೆ ಲಾರಿ ಡಿಕ್ಕಿ; ಕಾರಿನಲ್ಲಿ ಕುಳಿತಿದ್ದ ಇಬ್ಬರ ದುರ್ಮರಣ
ತುಮಕೂರು: ರಸ್ತೆ ಬದಿ ನಿಂತಿದ್ದ ಕಾರಿಗೆ ಲಾರಿ ಡಿಕ್ಕಿ ಹೊಡೆದು ಇಬ್ಬರು ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆಯ ಶಿರಾ ಹೊರವಲಯದ ಕಾಮತ್ ಹೊಟೇಲ್ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ. ಮೂತ್ರ ವಿಸರ್ಜನೆಗೆ ಎಂದು ಕಾರು ನಿಲ್ಲಿಸಿದಾಗ ಈ ಘಟನೆ ನಡೆದಿದೆ.…