dtvkannada

ಸೆ.27ಕ್ಕೆ ಕರ್ನಾಟಕ ಬಂದ್! ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಬೆಂಬಲ

ಮೈಸೂರು: ಸೆಪ್ಟೆಂಬರ್ 27ಕ್ಕೆ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಕರ್ನಾಟಕ ಬಂದ್​ಗೆ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಬೆಂಬಲ ನೀಡುತ್ತಿದೆ. ಕೇಂದ್ರದ 3 ಕೃಷಿ ತಿದ್ದುಪಡಿ ಕಾಯ್ದೆಗಳನ್ನು ವಿರೋಧಿಸಿ ಸೆ.27ಕ್ಕೆ ಕರ್ನಾಟಕ ಬಂದ್ ಮಾಡಲಾಗುತ್ತದೆ ಎಂದು ಹೇಳಿಕೆ ನೀಡಿದ ರಾಜ್ಯ…

ಖ್ಯಾತ ಮಲಯಾಳಂ ನಟ ರಮೇಶ್ ವಲಿಯಸಲಾ ಆತ್ಮಹತ್ಯೆ; ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಮೃತದೇಹ

ತಿರುವನಂತಪುರಂ ಸೆ.11 : ಮಲಯಾಳಂನ ಖ್ಯಾತ ಕಿರುತೆರೆ ನಟ ರಮೇಶ್ ವಲಿಯಸಲಾ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಮುಂಜಾನೆ ನಡೆದಿದೆ. ತಿರುವನಂತಪುರಂನಲ್ಲಿರುವ ಮನೆಯಲ್ಲಿ ಶನಿವಾರ (ಸೆ.11) ಮುಂಜಾನೆ 6.30 ರ ಸುಮಾರಿಗೆ ರಮೇಶ್ ವಲಿಯಸಲಾ ಅವರ ಮೃತದೇಹ ಸಿಲ್ಲಿಂಗ್ ಪ್ಯಾನ್‍ಗೆ ನೇಣು…

ಸಕಲೇಶಪುರ; ನಿಯಮ ಮೀರಿ ಸಾರ್ವಜನಿಕ ಗಣೇಶೋತ್ಸವ ಮೆರವಣಿಗೆ, ಪೊಲೀಸರ ವಿರುದ್ದ ಹಲ್ಲೆಗೆ ಮುಂದಾದ ಕಾರ್ಯಕರ್ತರು

ಸಕಲೇಶಪುರ: ಎಲ್ಲೆಡೆ ಸರಳವಾಗಿ ಗಣೇಶೋತ್ಸವ ಆಚರಿಸುತ್ತಿರುವವಾಗ ನಿಯಮ ಮೀರಿ ಸಾರ್ವಜನಿಕ ಗಣೇಶೋತ್ಸವ ಮಾಡಿದ ಘಟನೆ ಸಕಲೇಶಪುರದಲ್ಲಿ ನಡೆದಿದೆ. ಕೊರೋನ ನಿಯಮವನ್ನು ಮೀರಿ ಗಣೇಶನ ಮೆರವಣಿಗೆ ಹೋಗುತ್ತಿದ್ದ ಗಣೇಶೋತ್ಸವ ಸಮಿತಿಯ ಸದಸ್ಯರೆನ್ನಲಾದ ಸಂಘಪರಿವಾರದ ತಂಡವೊಂದು ಪೊಲೀಸ್ ಸಬ್ ಇನ್ ಸ್ಪೆಕ್ಟರ್ ಜೊತೆ ಅನುಚಿತವಾಗಿ…

ಬುರ್ಕಾ ನಿಷೇಧಿಸಬೇಕು ಎಂದ ಮಾಜಿ ಸಚಿವ ಸೊಗಡು ಶಿವಣ್ಣ ವಿರುದ್ಧ ದೂರು ದಾಖಲು

ತುಮಕೂರು: ದೇಶದಲ್ಲಿ ಬುರ್ಕಾ ಧಾರಣೆಯನ್ನು ನಿಷೇಧಿಸಬೇಕು ಎಂಬ ಹೇಳಿಕೆ ನೀಡಿದ ಮಾಜಿ ಸಚಿವ ಸೊಗಡು ಶಿವಣ್ಣ ವಿರುದ್ಧ ಪ್ರಕರಣ ದಾಖಲಾಗಿದೆ. ಕಾಂಗ್ರೆಸ್ ಮುಖಂಡ ಬುರ್ಹಾನ್ ಎಂಬುವವರು ದೂರು ನೀಡಿದ್ದು, ಧಾರ್ಮಿಕ‌ ಭಾವನೆ ಹಾನಿ ಮಾಡುವ ಉದ್ದೇಶದಿಂದ‌ ಮಾಜಿ ಸಚಿವ ಸೊಗಡು ಶಿವಣ್ಣ…

ಹೆಣ್ಣಿಗೆ ಪೂಜ್ಯ ಸ್ಥಾನ ನೀಡುವ ಭಾರತದಲ್ಲಿ ಹೀಗೇಕೆ…

ಲೇಖನ: ಮುನಾಝ್ ಕೂರತ್ “ಎಲ್ಲಿ ನಾರಿಯನ್ನು ಪೂಜಿಸಲ್ಪಡುತ್ತಾರೋ ಅಲ್ಲಿ ದೇವರು ವಾಸಿಸುತ್ತಾರೆ”ಹೆಣ್ಣಿನ ಬಗ್ಗೆ ಇರುವ ಅತ್ಯಂತ ವಿಶೇಷವಾದ ಈ ಪದಗುಚ್ಛ ಎಷ್ಟು ಅರ್ಥಗಳನ್ನು ಬಿಂಬಿಸುತ್ತಲ್ಲವೇ..?ಎಲ್ಲಿ ಹೆಣ್ಣನ್ನು ಗೌರವ ಭಾವನೆಯಿಂದ ಕಾಣಲಾಗುತ್ತದೋ ಆ ಸ್ಥಳ ಅಷ್ಟೇ ಪವಿತ್ರವಾಗಿ, ನೆಮ್ಮದಿಯಾಗಿರುತ್ತದೆ ಎಂಬ ಮಹೋನ್ನತ ಅರ್ಥವನ್ನು…

ಬಿಜೆಪಿಯಿಂದ ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ: ದೇವಸ್ಥಾನ ನೆಲಸಮಕ್ಕೆ ಸಿದ್ದು ಗರಂ

ಮೈಸೂರು: ನಂಜನಗೂಡುನ ಐತಿಹಾಸಿಕ ಹಿಂದೂ ದೇವಸ್ಥಾನ ನೆಲಸಮ ಗೊಳಿಸಿರುವ ಕ್ರಮವನ್ನು ಖಂಡಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಬಿಜೆಪಿ ವಿರುದ್ಧ ಕಿಡಿ ಕಾರಿದ್ದಾರೆ. ದೇವಸ್ಥಾನ ನೆಲಕ್ಕುರುಳಿಸುತ್ತಿರುವ ವಿಡಿಯೋ ಟ್ವಿಟರ್ ನಲ್ಲಿ ಹಂಚಿಕೊಂಡಿರುವ ಸಿದ್ದರಾಮಯ್ಯ, ಸ್ಥಳೀಯ ಜನರ ಜೊತೆ ಸಮಾಲೋಚನೆ ನಡೆಸದೆ ದೇವಸ್ಥಾನವನ್ನು ಕೆಡವಲಾಗಿದೆ.…

ಪುತ್ತೂರು: ಸಂಪ್ಯದಲ್ಲಿ ಲಾರಿ ಮತ್ತು ಕಾರು ಅಪಘಾತ; ಚಾಲಕ ಅಪಾಯದಿಂದ ಪಾರು

ಪುತ್ತೂರು, ಸೆ.11: ಕೋಳಿ ಸಾಗಾಟದ ಲಾರಿ ಮತ್ತು ಕಾರು ನಡುವೆ ಅಪಘಾತ ಸಂಭವಿಸಿದ ಘಟನೆ ಸಂಪ್ಯದಲ್ಲಿ ನಡೆದಿದೆ.ಕಾರಿನ ಟಯರ್ ಬ್ಲಾಸ್ಟ್ ಆಗಿ ಅಪಘಾತ ಸಂಭವಿಸಿದ್ದು ಕಾರು ಚಾಲಕ ಅಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದು ಬಂದಿದೆ. ಪುತ್ತೂರಿನಿಂದ ಕುಂಬ್ರ ಕಡೆ ಬರುತ್ತಿದ್ದ ಕಾರು(KA19…

ಬೈಕಿಗೆ ಬೊಲೆರೋ ಡಿಕ್ಕಿಯಾಗಿ 19 ವರ್ಷ ತುಂಬದ ಮೂವರು ಸ್ನೇಹಿತರು ಸ್ಥಳದಲ್ಲೆ ದಾರುಣ ಸಾವು

ದಾವಣಗೆರೆ: ಬೈಕಿಗೆ ಬೊಲೆರೋ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ದುರ್ಮರಣಕ್ಕೀಡಾದ ಘಟನೆ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕಿನ ಹೊನ್ನೇಭಾಗಿಯಲ್ಲಿ ನಡೆದಿದೆ. ಮೃತರನ್ನು ಅಜ್ಜಯ್ಯ (18) ಮಂಜುನಾಥ್ (17) ಹಾಗೂ ದೇವರಾಜ್ (17) ಎಂದು ಗುರುತಿಸಲಾಗಿದೆ. ಮೃತ ಯುವಕರು ಚನ್ನಗಿರಿ ತಾಲ್ಲೂಕ್ ಮಲ್ಲೇಶಪುರ ನಿವಾಸಿಗಳು.…

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬ್ಯಾಟ್ ಬೀಸಿದ ಸಿ.ಎಂ.ಬೊಮ್ಮಾಯಿ

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕೆಎಸ್‍ಸಿಎ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭಾಗವಹಿಸಿ ಮೈದಾನಕ್ಕಿಳಿದು ಬ್ಯಾಟಿಂಗ್ ಮಾಡುವ ಮೂಲಕ ಕೆಲ ಹೊತ್ತು ಕ್ರಿಕೆಟ್ ಆಡಿದರು. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನೂತನ ಯೂನಿಪೋಲ್ ಫ್ಲಡ್ ಲೈಟ್ ಟವರ್ ಉದ್ಘಾಟಿಸಿದ ಬಳಿಕ ಸಿಎಂ, ಹೊನಲು…

ಮದುವೆಯಾಗಿ 10 ವರ್ಷದಲ್ಲಿ 25 ಅನ್ಯಜಾತಿಯವರ ಜೊತೆ ಓಡಿ ಹೋದವಳನ್ನು ಮತ್ತೆ ಮನೆಗೆ ಕರೆಸಿಕೊಂಡ ಗಂಡ ಮತ್ತು ಅತ್ತೆ

ದಿಸ್ಪೂರ್: ಸಂಬಂಧಗಳನ್ನು ಸರಿಯಾದ ರೀತಿಯಲ್ಲಿ ನಿಭಾಯಿಸುವುದು ಬಹಳ ಕಷ್ಟ. ಆದರೆ ಅಸ್ಸಾಂನ ಮಹಿಳೆಯೊಬ್ಬಳು ಕಳೆದ ಹತ್ತು ವರ್ಷಗಳಲ್ಲಿ 25 ಬಾರಿ ಹಲವುಪುರುಷರೊಂದಿಗೆ ಓಡಿಹೋಗಿದ್ದಾಳೆ ಎಂದು ಆರೋಪಿಸಲಾಗಿದೆ. ಹೌದು, 40 ವರ್ಷದ ಮಹಿಳೆಯೊಬ್ಬಳು ಅಸ್ಸಾಂನ ನಾಗಾಂವ್ ಜಿಲ್ಲೆಯ ಧಿಂಗ್ ಲಹ್ಕರ್ ಗ್ರಾಮದಲ್ಲಿ ಚಾಲಕನಾಗಿ…

error: Content is protected !!