ನೀವು ಮನೆ ಕಟ್ಟಲು ಜಮೀನು ಖರೀದಿಸುವ ಯೋಚನೆಯಲ್ಲಿದ್ದೀರಾ : ಸರಕಾರದಿಂದ ನೀಡಲಿದ್ದಾರಂತೆ 20 ಲಕ್ಷ ರೂಪಾಯಿ ಸಹಾಯಧನ
ಅಂಬೇಡ್ಕರ್ ಅಭಿವೃದ್ಧಿ ನಿಗಮ, ಆದಿ ಜಾಂಬವ ಅಭಿವೃದ್ಧಿ ನಿಗಮ, ಭೋವಿ ಅಭಿವೃದ್ಧಿ ನಿಗಮ, ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮ ಮತ್ತು ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವತಿಯಿಂದ ಭೂ ಒಡೆತನ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡದ…