ಮಾನವೀಯತೆಯ ಕಗ್ಗೊಲೆ: ನಾಯಿಗಳ ಬಾಯಿಗೆ ಆ್ಯಸಿಡ್ ಹಾಕಿ ಕೊಲೆಗೈದ ಪಾಪಿಗಳು..!
ಮಧ್ಯಪ್ರದೇಶ; ನಗರದ ಪ್ರಮುಖ ರಸ್ತೆಯಲ್ಲಿ ಓಡಾಡುತ್ತಿದ್ದ ಬೀದಿ ನಾಯಿಗಳನ್ನು ಆ್ಯಸಿಡ್ ದಾಳಿ ನಡೆಸಿ ದುಷ್ಕರ್ಮಿಗಳು ಕೊಲೆ ಮಾಡಿದ ಘಟನೆ ಮಧ್ಯಪ್ರದೇಶದ ಉಜ್ಜೈನಿಯಲ್ಲಿ ನಡೆದಿದೆ. ಈ ಬಗ್ಗೆ ವ್ಯಾಪಕ ಆಕ್ರೋಶಗಳು ವ್ಯಕ್ತವಾಗುತ್ತಿದ್ದಂತೆ ಇದೀಗ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.ಉಜ್ಜೈನಿಯ ನಾಗಜಿರಿ ಪೊಲೀಸ್ ಠಾಣಾ…