ಬಾಲಿವುಡ್ ಚಲನಚಿತ್ರ ನಟ, ಬಿಗ್ ಬಾಸ್ ವಿನ್ನರ್ ಸಿದ್ಧಾರ್ಥ್ ಶುಕ್ಲಾ ಹೃದಯಾಘಾತದಿಂದ ನಿಧನ
ಮುಂಬೈ ಸೆ.2 : ಹಿಂದಿ ಕಿರುತೆರೆಯ ಜನಪ್ರಿಯ ನಟ ಸಿದ್ಧಾರ್ಥ್ ಶುಕ್ಲಾ ಅವರು ಇಂದು ಹೃದಯಾಘಾತದಿಂದ ಮೃತರಾಗಿದ್ದಾರೆ. ಬಿಗ್ ಬಾಸ್ ಹಿಂದಿ 13ನೇ ಸೀಸನ್ ವಿನ್ನರ್ ಆಗಿದ್ದ ಅವರು ಅಪಾರ ಅಭಿಮಾನಿಗಳನ್ನು ಹೊಂದಿದ್ದರು. ‘ಬಾಲಿಕಾ ವಧು’ ಸೇರಿ ಅನೇಕ ಧಾರಾವಾಹಿಗಳಲ್ಲಿ ನಟಿಸಿ…