dtvkannada

ಸಾಲ್ಮರ: ಎಸ್.ಡಿ.ಪಿ.ಐ.ಗೆ ಸೇರ್ಪಡೆಯಾದ ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತ

ಪುತ್ತೂರು : ಸಾಲ್ಮರ – ಕೆರೆಮೂಲೆ ನಿವಾಸಿ ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತ ವಾಲ್ಟರ್ ರವರು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ತತ್ವ ಮತ್ತು ಸಿದ್ದಾಂತವನ್ನು ಒಪ್ಪಿಕೊಂಡು SDPI ಪುತ್ತೂರು ವಿಧಾನ ಸಭಾ ಕ್ಷೇತ್ರ ಅದ್ಯಕ್ಷರಾದ ಸಿದ್ದೀಕ್ ಪುತ್ತೂರು…

ಉಪ್ಪಿನಂಗಡಿಯ ಕೊಡಿಪ್ಪಾಡಿ ನಿವಾಸಿ ಸೌದಿಯಲ್ಲಿ ಹೃದಾಯಘಾತದಿಂದ ನಿಧನ

ಪುತ್ತೂರು: ಉಪ್ಪಿನಂಗಡಿ ಸಮೀಪದ ಕೊಡಿಪ್ಪಾಡಿ ನಿವಾಸಿ ಆದಂಕುಂಞಿಯವರ ಮಗ ಇಸ್ಮಾಯಿಲ್(47) ಎಂಬವರು ಸೌದಿಯ ರಿಯಾದ್’ನಲ್ಲಿ ಹೃದಯಾಘಾತದಿಂದ ನಿಧನರಾದ ವರದಿ ತಿಳಿದು ಬಂದಿದೆ. ಹಲವಾರು ವರ್ಷಗಳಿಂದ ಸೌದಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಇಸ್ಮಾಯಿಲ್ ಅವರು, ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಮಾನವೀಯತೆಯ ಕಗ್ಗೊಲೆ: ನಾಯಿಗಳ ಬಾಯಿಗೆ ಆ್ಯಸಿಡ್ ಹಾಕಿ ಕೊಲೆಗೈದ ಪಾಪಿಗಳು..!

ಮಧ್ಯಪ್ರದೇಶ; ನಗರದ ಪ್ರಮುಖ ರಸ್ತೆಯಲ್ಲಿ ಓಡಾಡುತ್ತಿದ್ದ ಬೀದಿ ನಾಯಿಗಳನ್ನು ಆ್ಯಸಿಡ್ ದಾಳಿ ನಡೆಸಿ ದುಷ್ಕರ್ಮಿಗಳು ಕೊಲೆ ಮಾಡಿದ ಘಟನೆ ಮಧ್ಯಪ್ರದೇಶದ ಉಜ್ಜೈನಿಯಲ್ಲಿ ನಡೆದಿದೆ. ಈ ಬಗ್ಗೆ ವ್ಯಾಪಕ ಆಕ್ರೋಶಗಳು ವ್ಯಕ್ತವಾಗುತ್ತಿದ್ದಂತೆ ಇದೀಗ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.ಉಜ್ಜೈನಿಯ ನಾಗಜಿರಿ ಪೊಲೀಸ್ ಠಾಣಾ…

ಕೇರಳದ ಕೋಯಿಕ್ಕೋಡ್ ಜಿಲ್ಲೆಯಲ್ಲಿ ನಿಫಾ ವೈರಸ್​​ನಿಂದ ಬಾಲಕ ಸಾವು

ಕೋಯಿಕ್ಕೋಡ್: ಕೇರಳದ ಕೋಯಿಕ್ಕೋಡ್ ಜಿಲ್ಲೆಯಲ್ಲಿ ನಿಫಾ ವೈರಸ್​​ನಿಂದ (Nipah virus) 12 ವರ್ಷದ ಬಾಲಕ ಭಾನುವಾರ ಮುಂಜಾನೆ ಮೃತಪಟ್ಟಿದ್ದಾನೆ. ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ಶನಿವಾರ ಆತನ ಸ್ಥಿತಿ ಹದಗೆಟ್ಟಿತ್ತು. ಭಾನುವಾರ ಬೆಳಿಗ್ಗೆ 5 ಗಂಟೆಗೆ ಬಾಲಕ ಮೃತಪಟ್ಟಿದ್ದಾನೆ. ಸೆಪ್ಟೆಂಬರ್ 3…

ಮಾರುಕಟ್ಟೆಯನ್ನು ಭದ್ರ ಮಾಡಿಕೊಂಡ ನಂತರ ರಿಟೈಲರ್‌ಗಳ ಮೇಲೆ ತಿರುಗಿ ಬಿದ್ದ ರೆಡ್‌ಮೀ,ಶಿಯೋಮಿ ಮೊಬೈಲ್ ಕಂಪೆನಿ : AIMRA ದಿಂದ ನೇರಾ ಆರೋಪ

ಬೆಂಗಳೂರು : ದಕ್ಷಿಣ ಕನ್ನಡ: ಚೈನಾ ಮೂಲದ ವಿದೇಶೀ ಮೊಬೈಲ್ ಕಂಪನಿ XIAOMI ಯು ತನ್ನ ಸ್ಥಳೀಯ ರೀಟೇಲರ್ ಆದ್ಯ ಪಾಲುದಾರಿಗೆ ಭಾರಿ ಮೋಸ ಮಾಡುತ್ತಿದೆ. ಕಂಪನಿಯು ತನ್ನ ಹೊಸ ಉತ್ಪನ್ನಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುವಾಗ ಕೇವಲ ಆನ್ ಲೈನ್ ನಲ್ಲಿ…

ಕೊಲೆಗೈದು ಮಹಿಳೆಯ ತಲೆಯನ್ನು ಹೊತ್ತೊಯ್ದಿದ್ದ ಆರೋಪಿ ಈಗ ಪೊಲೀಸ್ ಬಲೆಗೆ

ಕೋಲಾರ: ಕೊಲೆ ಮಾಡಿ ತಲೆಯೊಂದಿಗೆ ನಾಪತ್ತೆಯಾಗಿದ್ದ ಆರೋಪಿ ಪೊಲೀಸರ ಬಲೆಗೆ ಬಿದ್ದಿರುವ ಘಟನೆ ಕೋಲಾರದಲ್ಲಿ ನಡೆದಿದೆ.ರತ್ನಪ್ಪ ಆರೋಪಿಯಾಗಿದ್ದಾನೆ. ಯಶೋದಮ್ಮ ಮೃತಳಾಗಿದ್ದಾಳೆ. ಕಳೆದ ಮೇ ತಿಂಗಳಲ್ಲಿ ತಲೆ ಇಲ್ಲದೆ ಪತ್ತೆಯಾಗಿದ್ದ ಮಹಿಳೆ ಕೊಲೆ ಆರೋಪಿಯನ್ನ ಬಂಧಿಸುವಲ್ಲಿ ಬೇತಮಂಗಲ ಪೊಲೀಸರು ಯಶಸ್ವಿಯಾಗಿದ್ದಾರೆ. ಕೋಲಾರದ ಕೆಜಿಎಫ್…

ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಿದ ರಾಜ್ಯಸರಕಾರ; ಮಾರ್ಗಸೂಚಿ ಪ್ರಕಟ

ಬೆಂಗಳೂರು: ಸಾರ್ವಜನಿಕವಾಗಿ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಬೇಕೋ, ಬೇಡವೋ..?ನೀಡುವುದಾದರೆ ಏನೆಲ್ಲಾ ಮಾರ್ಗಸೂಚಿಗಳನ್ನು ಪಾಲಿಸಬೇಕು ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆದಿದ್ದು, ಅಂತಿಮ ತೀರ್ಮಾನ ಹೊರಬಿದ್ದಿದೆ.ಸಭೆಯಲ್ಲಿ ಸಾರ್ವಜನಿಕ ಗಣೇಶೋತ್ಸವಕ್ಕೆ ಗ್ರೀನ್‌ಸಿಗ್ನಲ್ ಸಿಕ್ಕಿದ್ದು, 3 ದಿನ ಮಾತ್ರ…

ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತೆ ಮೇಲೆ ಅತ್ಯಾಚಾರ,ಕೊಲೆ ಬೆದರಿಕೆ: ಪ್ರಕರಣ ದಾಖಲು

ಭಟ್ಕಳ: ಅಪ್ರಾಪ್ತ ಯುವತಿಯನ್ನು ಮದುವೆಯಾಗುವುದಾಗಿ ಪುಸಲಾಯಿಸಿ ಮನೆಯೊಂದಕ್ಕೆ ರಾತ್ರಿ ಹೊತ್ತು ಕರೆದುಕೊಂಡು ಹೋಗಿ ಅಲ್ಲಿಯೇ ಉಳಿಸಿಕೊಂಡು ಅತ್ಯಾಚಾರ ಎಸಗಿದ ಪ್ರಕರಣ ಮುರ್ಡೇಶ್ವರದ ಕನ್ನಡ ಶಾಲೆಯ ಬಳಿ ನಡೆದಿದೆ.ಸಂತ್ರಸ್ತೆಯ ತಾಯಿ ನೀಡಿದ ದೂರಿನ ಅನ್ವಯ ಮುರ್ಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಹಿರೋದೋಮಿಯ…

ಬಿಜೆಪಿ ಸರಕಾರ ಮಾತ್ರವಲ್ಲ, ಎಲ್ಲಾ ಸರ್ಕಾರಗಳ ಅವಧಿಯಲ್ಲೂ ಸಿಲಿಂಡರ್ ಬೆಲೆ ಏರಿಕೆಯಾಗಿದೆ : ನಳೀನ್ ಕುಮಾರ್ ಕಟೀಲ್

ಮೈಸೂರು : ರಾಜ್ಯದಲ್ಲಿ ಕೇವಲ ಬಿಜೆಪಿ ಸರಕಾರದ ಅವಧಿಯಲ್ಲಿ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಆಗಿರುವುದಲ್ಲ ಬದಲಾಗಿ ಎಲ್ಲಾ ಸರಕಾರಗಳ ಅವಧಿಯಲ್ಲೂ ಬೆಲೆ ಏರಿಕೆಯಾಗಿದ್ದು ನಮ್ಮ ಮೋದಿ ಸರಕಾರ ಅದನ್ನು ನಿಯಂತ್ರಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್…

ಸೆಕ್ಯುಲರ್ ಯೂತ್ ಫೋರಮ್ ಪುತ್ತೂರು ಇದರ ವತಿಯಿಂದ ಸಾಲ್ಮರದಲ್ಲಿ ಯಶಸ್ವಿ ರಕ್ತದಾನ ಶಿಬಿರ

ಪುತ್ತೂರು: ಸೆಕ್ಯುಲರ್ ಯೂತ್ ಫೋರಮ್ ಸಾಲ್ಮರ ವಲಯ, ಯುವ ಕಾಂಗ್ರೆಸ್ ಪುತ್ತೂರು ಬ್ಲಾಕ್ ಹಾಗೂ ಬ್ಲಡ್ ಡೋನರ್ಸ್ ಮಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಕೆ.ಎಮ್.ಸಿ ಬ್ಲಡ್ ಬ್ಯಾಂಕ್ ಇದತ ಸಹಯೋಗದೊಂದಿಗೆ ಸಾಲ್ಮರ ಮೌಂಟೇನ್ ವ್ಯೂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆಯ…

You missed

error: Content is protected !!