dtvkannada

ದಿ.ನಟ ಚಿರಂಜೀವಿ ಸರ್ಜಾ ರವರ ಮಗನ ನಾಮಕರಣದಲ್ಲಿ ಭಾಗಿಯಾದ ಸಂತೋಷದ ಕ್ಷಣವನ್ನು ಇನ್ಷ್ಟಾಗ್ರಾಂ ನಲ್ಲಿ ಹಂಚಿಕೊಂಡ ಸಂಸದೆ ಸುಮಲತಾ

ಬೆಂಗಳೂರು: ಸ್ಯಾಂಡಲ್‍ವುಡ್ ನಟ ಚಿರಂಜೀವಿ ಸರ್ಜಾ ಹಾಗೂ ಮೇಘನಾ ರಾಜ್ ದಂಪತಿಯ ಪ್ರೀತಿಯ ಪುತ್ರನ ನಾಮಕರಣದಲ್ಲಿ ಭಾಗಿಯಾಗಿದ್ದ ಸಂತೋಷದ ಕ್ಷಣಗಳನ್ನು ಸಂಸದೆ ಹಾಗೂ ನಟಿ ಸುಮಲತಾ ಅಂಬರೀಶ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. View this post on Instagram A post…

ನಿಧಿಯ ಹೆಸರಿನಲ್ಲಿ ನಕಲಿ ಚಿನ್ನ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ

ಹಾಸನ: ನಕಲಿ ಚಿನ್ನ ಮಾರಾಟ ಮಾಡಿ 12 ಲಕ್ಷ ಹಣ ದೋಚಿದ್ದ ಆರೋಪಿಯನ್ನು ಹಾಸನ ಜಿಲ್ಲೆ ಹಳೇಬೀಡು ಪೊಲೀಸರು ಬಂಧಿಸಿದ್ದಾರೆ.ಬೇಲೂರು ತಾಲೂಕಿನ ಅಂಗಡಿಹಳ್ಳಿ ಗ್ರಾಮದ ಬೇದರ್ ಲಾಲ್ ಬಂಧಿತ ಆರೋಪಿ. ಉಳಿದ ಆರೋಪಿಗಳಾದ ಅರ್ಜುನ್, ಕೀರ್ತಿ, ಶಿವಕುಮಾರ್ ಬಂಧನಕ್ಕೆ ಪೊಲೀಸರು ಬಲೆ…

ಇಂಜಿನಿಯರಿಂಗ್ ಪರೀಕ್ಷೆಯಲ್ಲಿ ಫೇಲ್; ಮನನೊಂದ ಉಜಿರೆಯ SDM ಕಾಲೇಜಿನ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

ಕೋಲಾರ: ಇಂಜಿನಿಯರಿಂಗ್ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಲಾರ ಜಿಲ್ಲೆಯ ಗೌರಿಪೇಟೆಯಲ್ಲಿ ನಡೆದಿದೆ. ಕೋಲಾರದ ಯುವತಿ ಉಜಿರೆಯ SDM ಕಾಲೇಜಿನಲ್ಲಿ ಇಂಜಿನಿಯರಿಂಗ್ ಮಾಡುತ್ತಿದ್ದಳು. ತಾನು ಅಂದುಕೊಂಡಂತೆ ಇಂಜಿನಿಯರಿಂಗ್ ಪರೀಕ್ಷೆ ಪಾಸಾಗಿಲ್ಲ ಎಂದು ದುಡುಕಿ ನಿರ್ಧಾರ ತೆಗೆದುಕೊಂಡ…

ಸಂಟ್ಯಾರಿನಲ್ಲಿ ನಡೆದ ಅಪಘಾತದಲ್ಲಿ ಗಾಯಗೊಂಡಿದ ಈಶ್ವರಮಂಗಲದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

ಪುತ್ತೂರು: ಆರ್ಯಾಪು ಗ್ರಾಮದ ಸಂಟ್ಯಾರಿನಲ್ಲಿ ಟಿಪ್ಪರ್ ಮತ್ತು ಬೈಕ್ ನಡುವೆ ಸಂಭವಿಸಿದ್ದ ಭೀಕರ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಇಂದು ಮೃತಪಟ್ಟಿದ್ದಾನೆ. ಮೃತಪಟ್ಟ ವ್ಯಕ್ತಿಯನ್ನು ಪರಶುರಾಮ ಲಮಾಣಿ(27) ಎಂದು ತಿಳಿದುಬಂದಿದೆ. ಈಶ್ವರಮಂಗಲದಲ್ಲಿ ಲೈನ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ ಬಾಗಲಕೋಟೆ ನಿವಾಸಿ…

ಎಸ್ಸೆಸ್ಸೆಫ್ ಮಾಣಿ ಸೆಕ್ಟರ್ ವತಿಯಿಂದ ಅರ್ಧವಾರ್ಷಿಕ (review) ಕೌನ್ಸಿಲ್ ಕಾರ್ಯಕ್ರಮ

ಮಾಣಿ, ಸೆ.4: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡರೇಶನ್ ಎಸ್ಸೆಸ್ಸೆಫ್ ಮಾಣಿ ಸೆಕ್ಟರ್ ಇದರ ಅರ್ಧವಾರ್ಷಿಕ ಕೌನ್ಸಿಲ್ ಸಭೆಯು, ಎಸ್ಸೆಸ್ಸೆಫ್ ಮಾಣಿ ಸೆಕ್ಟರ್ ಅಧ್ಯಕ್ಷರಾದ ಸಯ್ಯಿದ್ ಸಾಬಿತ್ ತಂಙಳ್ ರವರ ದುವಾ ದೊಂದಿಗೆ ಸತ್ತಿಕ್ಕಲ್ ತಾಜುಲ್ ಉಲಮಾ ಮದ್ರಸದಲ್ಲಿ ಇಂದು ನಡೆಯಿತು.…

ವಿಧಾನಪರಿಷತ್ ಚುನಾವಣೆಗೆ ಸಿದ್ದವಾದ ಕೈಪಡೆ; ದಕ್ಷಿಣಕನ್ನಡ ಜಿಲ್ಲೆ ಸೇರಿದಂತೆ ಹಲವು ಜಿಲ್ಲೆಗಳ ಪ್ರಮುಖರೊಂದಿಗೆ ಸಭೆ

ಬೆಂಗಳೂರು: ವಿಧಾನ ಪರಿಷತ್‌ನಲ್ಲಿ ನಾಲ್ಕು ತಿಂಗಳ ಬಳಿಕ ಖಾಲಿಯಾಗಲಿರುವ ಒಟ್ಟು 29 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ಈಗಿನಿಂದಲೇ ತಯಾರಿ ನಡೆಸಲು ಮುಂದಾಗಿರುವ ಕಾಂಗ್ರೆಸ್‌, ಕೆಪಿಸಿಸಿ ಕಚೇರಿಯಲ್ಲಿ ಶನಿವಾರ (ಸೆ. 4) ಮತ್ತು ಭಾನುವಾರ (ಸೆ. 5) ಮಹತ್ವದ ಸಭೆ ಹಮ್ಮಿಕೊಂಡಿದೆ. ಸ್ಥಳೀಯ…

ಬಂಟ್ವಾಳದಲ್ಲಿ ಕಲ್ಲಿನ ಕೋರೆಗೆ ಬಿದ್ದು 11 ವರ್ಷದ ಪುಟ್ಟ ಬಾಲಕ ಮಹಮ್ಮದ್ ಸೌಹದ್ ಮೃತ್ಯು

ಬಂಟ್ವಾಳ : ಬಾರೆಕಾಡ್ ಎಂಬಲ್ಲಿ ಕೆಂಪು ಕಲ್ಲಿನ ಕೋರೆಯ ನೀರಿನಲ್ಲಿ ಆಟವಾಡಲು ಇಳಿದ ಬಾಲಕನೋರ್ವ ಆಯತಪ್ಪಿ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಶನಿವಾರ ಸಂಜೆ ನಡೆದಿದೆ. ಬಂಟ್ವಾಳದ ಕಸ್ಟಾ ಗ್ರಾಮದ ಬಾರೆಕಾಡ್ ಕ್ವಾಟ್ರಸ್ ನಿವಾಸಿ ಮುಹಮ್ಮದ್ ಸಾದಿಕ್ ಅವರ ಪುತ್ರ…

ನಾಳೆ ಅಡೂರಿನ ಸಂಸ್ಥೆಯಲ್ಲಿ PUNCHA.IN ಗ್ಯಾಲಕ್ಸಿ ಪವರ್ ಸೊಲ್ಯೂಷನ್‌ ಅರ್ಪಿಸುವ ತಿಂಗಳ ಲಕ್ಕಿ ಡ್ರಾ

ಪುತ್ತೂರು : ಕುಂಬ್ರದಲ್ಲಿ ಕಾರ್ಯಾಚರಿಸುವುತ್ತಿರುವ PUNCHA.IN ಗ್ಯಾಲಕ್ಸಿ ಪವರ್ ಸೊಲ್ಯೂಷನ್ಸ್ ನಡೆಸಿಕೊಂಡು ಬರುತ್ತಿರುವ ಪ್ರತೀ ತಿಂಗಳ ಲಕ್ಕಿ ಡ್ರಾ ಇದೇ ಬರುವ ಸೋಮವಾರದಂದು ಮಧ್ಯಾಹ್ನ 3 ಗಂಟೆಗೆ ಸರಿಯಾಗಿ ಅಡೂರ್ ಶಾಖೆಯಲ್ಲಿ ನಡೆಯಲಿದೆ. ಗ್ರಾಹಕರ ಮೆಚ್ಚುಗೆಗೆ ಪಾತ್ರವಾಗಿರುವ ಈ ಸಂಸ್ಥೆಯು ಹಲವಾರು…

ಫ್ರಿಡ್ಜ್, ಟಿವಿ ಇರುವ ಬಡವರಿಗೆ ಸರ್ಕಾರದಿಂದ ಬಿಗ್ ಶಾಕ್! ಅನೇಕರ ಬಿಪಿಎಲ್ ಕಾರ್ಡ್ ರದ್ದು

ಬೆಂಗಳೂರು: ಫ್ರಿಡ್ಜ್, ಟಿವಿ ಇರುವ ಬಡವರಿಗೆ ಸರ್ಕಾರದಿಂದ ಬಿಗ್ ಶಾಕ್ ಸಿಕ್ಕಿದೆ. ಫ್ರಿಡ್ಜ್, ಟಿವಿ ಇರುವ ಬಡವರ ಬಿಪಿಎಲ್ ಕಾರ್ಡ್ ರದ್ದು ಗೊಳಿಸಲಾಗಿದೆ. 3 ಹೆಕ್ಟೇರ್ ಭೂಮಿಯನ್ನು ಹೊಂದಿದ್ದರೆ ಅಥವಾ ವಾರ್ಷಿಕ ಆದಾಯ ₹1.28 ಲಕ್ಷವಿದ್ದರೆ BPL ಕಾರ್ಡ್ ರದ್ದು ಮಾಡಲಾಗುತ್ತಿತ್ತು.…

ಸಂತ ಫಿಲೋಮಿನಾ ಚರ್ಚ್ ಬಳಿ ಮಫ್ತಿಯಲ್ಲಿದ್ದ ಹೆಡ್ ಕಾನ್‌ಸ್ಟೇಬಲ್‌ನ ಚಿನ್ನದ ಸರ ಕದ್ದು ಪರಾರಿಯಾದ ಕಳ್ಳರು

ಮೈಸೂರು: ನಗರದಲ್ಲಿ ಸರಗಳ್ಳತನ ಮುಂದುವರಿದಿದ್ದು, ಮಫ್ತಿಯಲ್ಲಿದ್ದ ಹೆಡ್ ಕಾನ್‍ಸ್ಟೇಬಲ್ ಸರ ಕದ್ದು ಪರಾರಿಯಾಗಿರುವ ಘಟನೆ ಸಂತ ಫಿಲೋಮಿನಾ ಚರ್ಚ್ ಬಳಿ ಗುರುವಾರ ರಾತ್ರಿ ನಡೆದಿದೆ. ಪರಾರಿಯಾದ ಕಳ್ಳರನ್ನು ಸಾರ್ವಜನಿಕರು ಚಿನ್ನದ ಸರದ ಸಮೇತ ಹಿಡಿದಿದ್ದಾರೆ. ಇಲಿಯಾಸ್ ಸರ ಕಳೆದುಕೊಂಡ ಪೇದೆ. 32…

You missed

error: Content is protected !!