ಪುತ್ತೂರು: ಯುವತಿಗೆ ಚೂರಿ ಇರಿದ ಪ್ರಕರಣ; ಚಿಕಿತ್ಸೆಗೆ ಸ್ಪಂದಿಸದೇ ಯುವತಿ ಮೃತ್ಯು
ಆರೋಪಿಯನ್ನು ಬಂಧಿಸಿದ ಪೊಲೀಸರು
ಪುತ್ತೂರು: ಮಹಿಳಾ ಪೊಲೀಸ್ ಠಾಣೆಯ ಬಳಿ ಯುವತಿಗೆ ಚಾಕು ಇರಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಆರೋಪಿಯನ್ನು ಬಂಟ್ವಾಳ ತಾಲ್ಲೂಕಿನ ಮಣಿನಾಲ್ಕೂರು ಗ್ರಾಮದ ನೈಬೇಳು ನಿವಾಸಿ ಪದ್ಮರಾಜ್ (19)ಎಂದು ಗುರುತಿಸಲಾಗಿದೆ. ಇನ್ನು ಚೂರಿ ಇರಿತಕ್ಕೊಳಗಾದ ವಿಟ್ಲ ಸಮೀಪದ ಅಳಿಕೆ ನಿವಾಸಿ ಗೌರಿ(18)ಯವರನ್ನು ತಕ್ಷಣವೇ ಪುತ್ತೂರು…