ಹೆತ್ತ ತಾಯಿಯ ಎದೆ ಹಾಲು ಕುಡಿಯುತ್ತಲೇ ಕೊನೆಯುಸಿರೆಳೆದ ಪುಟ್ಟ ಮಗು
ತಿರುವನಂತಪುರಂ: ಹೆತ್ತ ತಾಯಿಯ ಎದೆ ಹಾಲು ಕುಡಿದು ಮಲಗಿದ್ದ ಮಗು ಸಾವನ್ನಪ್ಪಿರುವ ಘಟನೆ ಕೇರಳದಲ್ಲಿ ತಿರುವನಂತಪುರದಲ್ಲಿ ನಡೆದಿದೆ. ಪಳ್ಳಿಚಲ್ ಮೂಲದ ಜಯಕೃಷ್ಣನ್ ಮತ್ತು ಜಾನಿಮೋಲ್ ದಂಪತಿಯ ಮಗ ಜಿತೇಶ್ ಮೃತಪಟ್ಟ ಮಗು.ಭಾನುವಾರದಂದು ತಾಯಿಯು ಮಗುವಿಗೆ ಹಾಲುಣಿಸಿ ಮಲಗಿಸಿದ್ದರು ಎನ್ನಲಾಗಿದೆ. ಬೆಳಿಗ್ಗಿನ ಜಾವ…