💥BREAKING NEWS💥
ಪುತ್ತೂರು: ಕೊಂಬೆಟ್ಟು ಶಾಲಾ ಮುಸ್ಲಿಂ ವಿದ್ಯಾರ್ಥಿನಿಗೆ ಹಿಂದೂ ಯುವಕನಿಂದ ಚೂರಿ ಇರಿತ; ಆಸ್ಪತ್ರೆಗೆ ದಾಖಲು..!!
ಚೂರಿ ಇರಿದ ಆರೋಪಿ ವಿದ್ಯಾರ್ಥಿಯನ್ನು ರಕ್ಷಿಸಲು ಹೊರಟ ಪ್ರಾಂಶುಪಾಲ..!!
ಶಿಕ್ಷಕಿಯನ್ನು ಅಮಾನತು ಮಾಡಿ ಆರೋಪಿ ವಿಧ್ಯಾರ್ಥಿಯನ್ನು ಬಂಧಿಸಿ- ಬಶೀರ್ ಪರ್ಲಡ್ಕ ಆಗ್ರಹ
ಪುತ್ತೂರು: ಕೊಂಬೆಟ್ಟು ಶಾಲಾ ವಿದ್ಯಾರ್ಥಿನಿಯೊಬ್ಬಳಿಗೆ ವಿದ್ಯಾರ್ಥಿಯೋರ್ವ ಚೂರಿ ಚೂರಿದಿದ್ದು ಗಾಯಗೊಂಡ ವಿದ್ಯಾರ್ಥಿಯನ್ನು ಪುತ್ತೂರಿನ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮುಸ್ಲಿಂ ವಿದ್ಯಾರ್ಥಿಯೊಬ್ಬಳಿಗೆ ಹಿಂದೂ ವಿದ್ಯಾರ್ಥಿಯೊಬ್ಬ ಅವಳ ಕೈಗೆ ಚೂರಿಯಿಂದ ಇರಿದು ರಕ್ತಸಿಕ್ತವಾಗಿದ್ದು ಇದನ್ನು ಗಮನಿಸಿದ ಅದೇ ಶಾಲಾ ಪ್ರಾಂಶುಪಾಲರು ಕೈಗೆ ಗ್ಲಾಸು ಬಿದ್ದು…