ಉಡುಪಿ ವೀಡಿಯೋ ಪ್ರಕರಣ; ತನಿಖೆಯನ್ನು CIDಗೆ ಒಪ್ಪಿಸಿದ ರಾಜ್ಯ ಸರ್ಕಾರ
ಉಡುಪಿ: ಶಾಲಾ ಶೌಚಾಲಯದಲ್ಲಿ ವೀಡಿಯೋ ಚಿತ್ರೀಕರಣ ಪ್ರಕರಣದ ತನಿಖೆಯನ್ನು ಇದೀಗ ರಾಜ್ಯ ಸರಕಾರ ಸಿಐಡಿಗೆ ಒಪ್ಪಿಸಿದೆ ಎಂದು ತಿಳಿದು ಬಂದಿದೆ. ಇಲ್ಲಿಯ ನೇತ್ರಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಜು.18ರಂದು ಕಾಲೇಜಿನ ಮೂವರು ವಿದ್ಯಾರ್ಥಿನಿಯರು ಶೌಚಾಲಯಕ್ಕೆ ಹೋದ ವಿದ್ಯಾರ್ಥಿನಿಯೊಬ್ಬಳ ವೀಡಿಯೋ ಚಿತ್ರೀಕರಣ ಮಾಡಿದ್ದಾರೆ…