ಉಡುಪಿ ಪ್ರಕರಣ: ಭಜರಂಗದಳ ಕಾರ್ಯಕರ್ತರ ಮೇಲೆ ಕೇಸು ದಾಖಲಿಸಿದ್ದಕ್ಕೆ ಆಕ್ರೋಶ ವ್ಯಕ್ತ ಪಡಿಸಿದ ಶಾಸಕ ಸುನಿಲ್ ಕುಮಾರ್
ಉಡುಪಿ: ಪ್ಯಾರಾ ಮೆಡಿಕಲ್ ಕಾಲೇಜಿನ ವಿಡಿಯೋ ಚಿತ್ರೀಕರಣ ಪ್ರಕರಣದ ತನಿಖೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ ವಿಶ್ವ ಹಿಂದೂ ಪರಿಷತ್, ಭಜರಂಗದಳ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರ ಕ್ರಮ ಖಂಡನೀಯ ಎಂದು ಶಾಸಕ ವಿ. ಸುನಿಲ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈಗಾಗಲೇ…