dtvkannada

ಪುತ್ತೂರು: ಊರಿಗೆ ತೆರಳಲು ಹಣ ಇಲ್ಲ ಎಂದು ಶಾಸಕರ ಕಚೇರಿಗೆ ಬಂದ ಅಂಧ ಯುವಕ; ಕೇಳಿದಷ್ಟು ಹಣ ಕೊಟ್ಟ ಶಾಸಕ ಅಶೋಕ್ ರೈ

ಪುತ್ತೂರು: ನಾನು ಬೀದರ್ ಜಿಲ್ಲೆಯ ಬಾಲ್ಕಿ ನಿವಾಸಿ ಕಲ್ಲಪ್ಪ. ಊರು ಸುತ್ತುವ ಅಲೆಮಾರಿ ಯುವಕ, ನನ್ನಲ್ಲಿ ಉಚಿತ ಬಸ್ ಪಾಸ್ ಇತ್ತು ಅದನ್ನು ಕಳೆದುಕೊಂಡಿದ್ದೇನೆ.ನನಗೆ ಊರಿಗೆ ಹೋಗಲು ನನ್ನಲ್ಲಿ ನಯಾ ಪೈಸೆ ಇಲ್ಲ ನನಗೆ ಸಹಾಯ ಮಾಡಿ, ನೀವು ಬಡವರಿಗೆ ಸಹಾಯ…

ಮಲ್ಲಿಕಾರ್ಜುನ ಖರ್ಗೆಯವರ ಮೈಬಣ್ಣದ ಬಗ್ಗೆ ಅವಹೇಳನಕಾರಿ ಹೇಳಿಕೆ ಕೊಟ್ಟ ಬಿಜೆಪಿ ಶಾಸಕ ಆರಗ ಜ್ಞಾನೇಂದ್ರ- ಕೇಸು ದಾಖಲಿಸಿ ಬಂಧಿಸಲು SDPI ಆಗ್ರಹ

ಮಂಗಳೂರು: ಮಲ್ಲಿಕಾರ್ಜುನ ಖರ್ಗೆಯವರ ಮೈ ಬಣ್ಣದ ಬಗ್ಗೆ ಅವಹೇಳನಕಾರಿ ರೀತಿಯಲ್ಲಿ ಮಾತನಾಡಿದ ಬಿಜೆಪಿ ನಾಯಕ, ಮಾಜಿ ಸಚಿವ ಶಾಸಕ ಆರಗ ಜ್ಞಾನೇಂದ್ರ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಲು SDPI ಆಗ್ರಹಿಸಿದೆ. ಘಟನೆಯ ಕುರಿತು ಟ್ವೀಟ್ ಮಾಡಿರುವ SDPI ದಕ್ಷಿಣ ಕನ್ನಡ ಜಿಲ್ಲಾ…

ಕಲ್ಲಡ್ಕದಲ್ಲಿ ರೋಯಲ್ ಹೆಲ್ತ್ ಪ್ಲಸ್ ಕ್ಲಿನಿಕ್ ಶುಭಾರಂಭ

ಕಲ್ಲಡ್ಕ: ರೋಯಲ್ ಹೆಲ್ತ್ ಪ್ಲಸ್ ಕ್ಲಿನಿಕ್ ನೂತನ ಶಾಖೆ ಕಲ್ಲಡ್ಕ ಜಂಕ್ಷನ್ ನಲ್ಲಿ ಶುಭಾರಂಭಗೊಂಡಿತು. ಉದ್ಘಾಟನೆಯನ್ನು ಇರ್ಶಾದ್ ದಾರಿಮಿ ಮಿತ್ತಬೈಲ್ ನೆರವೇರಿಸಿದರು. ‌ಉಸ್ಮಾನ್ ದಾರಿಮಿ ಖತೀಬರು ಕಲ್ಲಡ್ಕ ದುಃಆ ಆಶಿರ್ವಚನಗೈದರು.ರಫೀಕ್ ಮದನಿ ಶೇರ ಹಿತವಚನ ನೀಡಿದರು. ಮತ್ತು ಮೋಟಿವೇಶನ್ ಸ್ಪೀಕರ್ ರಫೀಕ್…

ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಬಸ್; ವಿದ್ಯಾರ್ಥಿಗಳು ಸೇರಿ 35 ಮಂದಿಗೆ ವಿದ್ಯುತ್ ಶಾಕ್, ಇಬ್ಬರ ಸ್ಥಿತಿ ಗಂಭೀರ

ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಪ್ರಯಾಣಿಕರಿಗೆ ವಿದ್ಯುತ್ ಶಾಕ್ ಹರಿದ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಗೆಣಸಿನಕುಣಿ ಗ್ರಾಮದ ಬಳಿ ನಡೆದಿದೆ. ಈ ಒಂದು ಘಟನೆಯಲ್ಲಿ ಬಸ್ಸಿನಲ್ಲಿದ್ದ 45 ಕ್ಕೂ ಪ್ರಯಾಣಿಕರಿಗೆ ವಿದ್ಯುತ್…

ಕಡಬ: ತಂದೆಯ ಮನೆಯಿಂದ ಡೆಂಟಲ್ ಕ್ಲೀನಿಕಿಗೆ ಹೊರಟ ವಿವಾಹಿತ ಮಹಿಳೆ ನಾಪತ್ತೆ..!

ಕಡಬ: ಚಿಕಿತ್ಸೆಗಾಗಿ ಡೆಂಟಲ್ ಕ್ಲೀನಿಕಿಗೆ ತೆರಳಿದ್ದ ವಿವಾಹಿತ ಮಹಿಳೆಯೊರ್ವರು ಕಾಣೆಯಾದ ಬಗ್ಗೆ ವರದಿಯಾಗಿದೆ. ನಾಪತ್ತೆಯಾದ ಮಹಿಳೆಯನ್ನು ಬಿಳಿನೆಲೆ ಗ್ರಾಮದ ದೇವಸ್ಯ ಮನೆ ಮಾಯಿಲಪ್ಪ ಗೌಡರ ಪುತ್ರಿ ತೀರ್ಥಲತಾ ಎಂದು ಗುರುತಿಸಲಾಗಿದೆ. ಯುವತಿಯ ತಂದೆ ಠಾಣೆಯಲ್ಲಿ ಈಗಾಗಲೇ ಈ ಬಗ್ಗೆ ದೂರು ದಾಖಲಿಸಿದ್ದು…

ಮಂಗಳೂರು: ಅನೈತಿಕ ಪೊಲೀಸ್ ಗಿರಿ ನಡೆಸಿದ್ದು ಕಂಡು ಬಂದಲ್ಲಿ ಮುಲಾಜಿಲ್ಲದೆ ಕ್ರಮ ಕೈಗೊಳ್ಳಿ- ಮುಖ್ಯಮಂತ್ರಿ ಸಿದ್ದರಾಮಯ್ಯ

ಮಂಗಳೂರು: ಈಗೀಗ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅನೈತಿಕ ಪೊಲೀಸ್ ಗಿರಿ ಹೆಚ್ಚಾಗುತ್ತಿದ್ದು ಇದನ್ನು ಹದ್ದು ಬಸ್ತಿನಲ್ಲಿಡಲು ಈಗಾಗಲೇ ಸರ್ಕಾರ ಹೊಸ ಕಾನೂನು ರಚನೆ ಮಾಡಿದ್ದು ಅದನ್ನು ಕ್ಯಾರೆ ಅನ್ನದ ಒಂದಷ್ಟು ಮಂದಿ ಮತ್ತೆ ಅನೈತಿಕ ಪೊಲೀಸ್ ಗಿರಿ ನಡೆಸುತ್ತಿದ್ದು ಈ ವಿಚಾರದಲ್ಲಿ…

ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣ: ಸೂಕ್ತ ತನಿಖೆ ನಡೆಸಿ ನ್ಯಾಯ ಒದಗಿಸಿ ಕೊಡಲು ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಒತ್ತಾಯ

ಬೆಳ್ತಂಗಡಿ: ಹನ್ನೊಂದು ವರ್ಷಗಳ ಹಿಂದೆ ನಡೆದ ಪಾಂಗಳ ಗ್ರಾಮದ ನಿವಾಸಿ ಸೌಜನ್ಯ ಅತ್ಯಾಚಾರಗೈದು ಕೊಲೆ‌ ನಡೆಸಿದ ವಿಷಯಕ್ಕೆ ಸಂಬಂಧಿಸಿದಂತೆ ಸರ್ಕಾರ ಮತ್ತು ತನಿಖಾ ಇಲಾಖಾ ಸಂಸ್ಥೆಯವರು ಸೂಕ್ತ ತನಿಖೆ ನಡೆಸಿ ನ್ಯಾಯ ಒದಗಿಸಿ ಕೊಡಬೇಕು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ…

ಮಂಗಳೂರಿನಲ್ಲಿ ಸಿದ್ದರಾಮಯ್ಯ; ದ.ಕನ್ನಡದಲ್ಲಿ ನಡೆಯುತ್ತಿರುವ ಪ್ರಕರಣಗಳ ಬಗ್ಗೆ ಪ್ರಶ್ನಿಸಿದ ಮಾಧ್ಯಮ ವರದಿಗಾರರು

ಸೌಜನ್ಯ,ಉಡುಪಿ,ನೈತಿಕ ಪೊಲೀಸ್ ಗಿರಿಗಳ ಬಗ್ಗೆ ಖಡಕ್ ಆಗಿ ಉತ್ತರಿಸಿದ ಸಿದ್ದರಾಮಯ್ಯ

ಮಂಗಳೂರು: ಮಂಗಳೂರು ಏರ್‌ಪೋರ್ಟಿಗೆ ಬಂದಿಳಿದ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡುತ್ತಾ ಪ್ರಶ್ನೆಗಳಿಗೆ ಉತ್ತರಿಸುತ್ತಾ ನೈತಿಕ ಪೊಲೀಸ್ ಗಿರಿ ಯಾರೇ ಮಾಡಿದರೂ ಕೂಡ ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳಲು ತಿಳಿಸಲಾಗಿದೆ. ಯಾರೂ ಕಾನೂನನ್ನು ಕೈಗೆ ತೆಗೆದುಕೊಳ್ಳುವಂತಿಲ್ಲ ಎಂದು ಪೊಲೀಸರಿಗೆ ಸೂಚಿಸಲಾಗಿದೆ ಎಂದರು.…

ವರ್ತಕ ಸಂಘ ರಿ ಕುಂಬ್ರ ಇದರ ವತಿಯಿಂದ “ವರ್ತಕ ಸ್ನೇಹ ಸಂಜೆ” ಕಾರ್ಯಕ್ರಮ

ಪುತ್ತೂರು: ಕಳೆದ ಹದಿನೆಂಟು ವರ್ಷಗಳಿಂದ ವರ್ತಕರಿಗೆ, ಸಾರ್ವಜನಿರಿಗೆ ಹಲವು ಸಮಾಜಮುಖಿ ಕೆಲಸಗಳನ್ನು ಮಾಡಿಕೊಂಡು ಬರುತ್ತಿರುವ ಕುಂಬ್ರ ವರ್ತಕರ ಸಂಘವು ಮಳೆಗಾಲದ ವಿಶೇಷ ಕಾರ್ಯಕ್ರಮವಾಗಿ ವರ್ತಕ ಸ್ನೇಹ ಸಂಜೆ, ಸಾಧಕರಿಗೆ ಸನ್ಮಾನ ಹಾಗೂ ವಿಠಲ ನಾಯಕ್‌ ಕಲ್ಲಡ್ಕರವರ ಗೀತಾ ಸಾಹಿತ್ಯ ಸಂಭ್ರಮ ಕಾರ್ಯಕ್ರಮವನ್ನು…

ಸುಳ್ಯ: ಮನೆಯಲ್ಲಿ ಯಾರು ಇಲ್ಲದ ವೇಳೆ ಆತ್ಮಹತ್ಯೆಗೈದ ಬಾಲಕ

ಸುಳ್ಯ: ಮನೆಯಲ್ಲಿ ಯಾರು ಇಲ್ಲದ ವೇಳೆ ಬಾಲಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅರಂತೋಡು ಗ್ರಾಮದ ಬಿಳಿಯಾರಿನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಬಾಲಕನನ್ನು ಬಿಳಿಯಾರಿನ ದಿ.ಮೂಸಾ ಎನ್ನುವವರ ಪುತ್ರ ಹನ್ಸೀಫ್ (17) ಎಂದು ಗುರುತಿಸಲಾಗಿದೆ. ಬಾಲಕನ ತಾಯಿ ಮತ್ತು ಮನೆಯವರು…

error: Content is protected !!