dtvkannada

ಪುತ್ತೂರು: ಸಂಪ್ಯ ಠಾಣಾ ಬಳಿ ರಿಕ್ಷಾ ನಿಲ್ದಾಣಕ್ಕೆ ಅವಕಾಶ ಮಾಡಿಕೊಡಲು ಶಾಸಕರಿಗೆ ಮನವಿ ಮಾಡಿದ ಚಾಲಕರು

ಪುತ್ತೂರು: ಮಾಣಿ- ಮೈಸೂರು ರಾ. ಹೆದ್ದಾರಿ ೨೭೫ ರ ಸಂಪ್ಯ ಪೊಲೀಸ್ ಠಾಣಾ ಮುಂಭಾಗದಲ್ಲಿ ರಿಕ್ಷಾ ನಿಲ್ದಾಣಕ್ಕೆ ಅನುವು ಮಾಡಿಕೊಡಬೇಕು ಎಂದು ರಿಕ್ಷಾ ಚಾಲಕರು ಶಾಸಕ ಅಶೋಕ್ ರೈಯವರಿಗೆ ಮನವಿ ಮಾಡಿದ್ದಾರೆ. ಮನವಿಗೆ ಪೂರಕವಾಗಿ ಸ್ಪಂದಿಸಿದ ಶಾಸಕರು ವ್ಯವಸ್ಥೆ ಮಾಡಿಸಿ ಕೊಡುವುದಾಗಿ…

ಪುತ್ತೂರು: NRI ಪ್ರವಾಸಿಗರು ಕಲ್ಲೇಗ ನೂತನ ಸಮಿತಿ ಅಸ್ತಿತ್ವಕ್ಕೆ

ಅಧ್ಯಕ್ಷರಾಗಿ ಮಹಮ್ಮದ್ ಬೊಳ್ವಾರ್, ಪ್ರಧಾನ ಕಾರ್ಯದರ್ಶಿಯಾಗಿ ಹಮೀದ್ ಕಬಕ, ಹಾಗೂ ಕೋಶಾಧಿಕಾರಿಯಾಗಿ ಇಬ್ರಾಹಿಮ್ ಭಾತಿಷ ಕಬಕ ಆಯ್ಕೆ

ಪುತ್ತೂರು: NRI ಪ್ರವಾಸಿಗರು ಕಲ್ಲೇಗ ಸಮಿತಿಯ ವಾರ್ಷಿಕ ಮಹಾಸಭೆಯು 21/07/2023 ಮತ್ತು 22/07/2023ರಂದು online ಮುಖಾಂತರ ನಡೆಯಿತು. ಸಭಾಧ್ಯಕ್ಷರಾಗಿ ಬಿ.ಎ.ಶಕೂರ್ ಹಾಜಿಯವರು ಕಾರ್ಯ ನಿರ್ವಹಿಸಿದರು. ಜುಮಾ ನಮಾಝ್ ಬಳಿಕ ಕಲ್ಲೇಗ ಜಮಾಅತ್ ಕಮಿಟಿಯ ಕಚೇರಿಯಲ್ಲಿ ಕಲ್ಲೇಗ ಮುದರ್ರಿಸ್ ಬಹುಃ ಶಾಫಿ ಫೈಝಿ,…

ಸೌಜನ್ಯ ಕೊಲೆ ಪ್ರಕರಣ: ನ್ಯಾಯ ಸಿಗುವವರೆಗೂ ಧರ್ಮಸ್ಥಳ ಮಂಜುನಾಥನ ದರ್ಶನ ಮಾಡಕೂಡದು ಅನ್ನಿಸುತ್ತಿದೆ- ನಟ ದುನಿಯಾ ವಿಜಯ್

ಬೆಂಗಳೂರು: ಕಳೆದ ಹನ್ನೊಂದು ವರ್ಷಗಳ ಹಿಂದೆ ನಡೆದ ಧರ್ಮಸ್ಥಳದ ಮಣ್ಣಸಂಕ ಬಳಿ ಸೌಜನ್ಯ ಕೊಲೆ ಪ್ರಕರಣಕ್ಕೆ ನ್ಯಾಯ ಸಿಗುವವರೆಗೂ ಧರ್ಮಸ್ಥಳ ಮಂಜುನಾಥನ ದರ್ಶನ ಮಾಡಕೂಡದು ಅನಿಸುತ್ತಿದೆ ಎಂದು ನಟ ದುನಿಯಾ ವಿಜಯ್ ಅಭಿಪ್ರಾಯ ತಮ್ಮ ಖಾತೆ ಮೂಲಕ ದುಃಖ ವ್ಯಕ್ತಪಡಿಸಿದ್ದಾರೆ. ದುನಿಯಾ…

ಮಾಣಿ: ಕೋಕ್ ಸಾಗಾಟ ಮಾಡುತ್ತಿದ್ದ ಲಾರಿ ಪಲ್ಟಿ; ಕಳಪೆ ಕಾಮಗಾರಿ ನಡೆಸಿದ ಗುತ್ತಿಗೆದಾರರಿಗೆ ಶಾಪ ಹಾಕುತ್ತಿರುವ ಸವಾರರು

ಮಾಣಿ: ಕೋಕ್ ಸಾಗಾಟ ಮಾಡುತ್ತಿದ್ದ ಲಾರಿಯೊಂದು ಮಂಗಳೂರಿನಿಂದ ಹಾಸನಕ್ಕೆ ತೆರಳುತ್ತಿದ್ದ ಸಂದರ್ಭ ಮಂಗಳವಾರ ಬೆಳಗಿನ ಜಾವ ರಸ್ತೆ ಬದಿಯ ತೋಟಕ್ಕೆ ಪಲ್ಟಿ ಹೊಡೆದ ಘಟನೆ ಬಳಿ ನಡೆದಿದೆ. ಈ ಒಂದು ಅವಘಡದಲ್ಲಿ ಡ್ರೈವರ್ ಮತ್ತು ಕ್ಲೀನರ್ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ ಎಂದು…

ಸಿಂಸಾರುಲ್ ಹಕ್ ಆರ್ಲಪದವು ಇವರಿಗೆ ಭಾವೈಕ್ಯತಾ ಕಾವ್ಯ ಸಿರಿ ಪ್ರಶಸ್ತಿ ಪ್ರಧಾನ

ಪುತ್ತೂರು: ಕರ್ನಾಟಕ ರಾಜ್ಯ ಭಾವೈಕ್ಯತಾ ಪರಿಷತ್ತು ದ.ಕ ಜಿಲ್ಲಾ ವತಿಯಿಂದ ಮಂಗಳೂರಿನ ಪ್ರತಿಷ್ಠಿತ ಜೆಪ್ಪು ಮರಿಯಾ ಜಯಂತಿ ಸಭಾಂಗಣದಲ್ಲಿ ನಡೆಸಿದ ಭಾವೈಕ್ಯ ಸಮ್ಮಿಲನ ಕವಿಗೋಷ್ಠಿ ಹಾಗೂ ಕರ್ನಾಟಕ ಘನ ಸರಕಾರದ ನೂತನ ವಿಧಾನ ಸಭಾಧ್ಯಕ್ಷರಾದ ರಿಗೆ ಮತ್ತು ಹಲವಾರು ಸಾಧಕರಿಗೆ ಸನ್ಮಾನ…

ದ.ಕ ಜಿಲ್ಲೆಯಲ್ಲಿ ಪುನರಾವರ್ತನೆ ಆಗುತ್ತಿರುವ ಸಂಘಪರಿವಾರದ ಅನೈತಿಕ ಪೋಲಿಸ್‌ಗಿರಿ..!

ಆ್ಯಂಟಿ ಕಮ್ಯೂನಲ್ ವಿಂಗ್ ಕೇವಲ ಹೇಳಿಕೆಗೆ ಮಾತ್ರ ಸೀಮಿತವೇ!??- ಎಸ್‌ಡಿಪಿಐ ಆಕ್ರೋಶ

ಮಂಗಳೂರು,ಜು31: ದ.ಕ ಜಿಲ್ಲೆಯಲ್ಲಿ ಸಂಘಪರಿವಾರದ ಅನೈತಿಕ ಪೋಲಿಸ್ ಗಿರಿ ಮತ್ತೆ ಮತ್ತೆ ಪುನರಾವರ್ತನೆ ಆಗುತ್ತಿದ್ದು, ಸರಕಾರ ಮಂಗಳೂರು ನಗರಕ್ಕೆ ಸೀಮಿತವಾಗಿ ಮಾಡಿದ್ದ ಆ್ಯಂಟಿ ಕಮ್ಯೂನಲ್ ವಿಂಗ್ ಕೇವಲ ಮುಸ್ಲಿಮರ ಮನವೊಲಿಕೆಗೆ ಮಾಡಿದಂತೆ ತೋಚುತ್ತಿದೆ . ಪತ್ರಿಕಾ ಗೋಷ್ಠಿಯಲ್ಲಿ ಕೇವಲ ವಿಂಗ್ ಘೋಷಣೆ…

ಉಡುಪಿ ವಿದ್ಯಾರ್ಥಿನಿ ವೀಡಿಯೋ ವಿವಾದದ ಹಿಂದಿದೆ ಸಾಮರಸ್ಯದ ಕತೆ ! ‘ಬೆತ್ತಲೆ’ ಜನಗಳು ಓದಲೇಬೇಕಾದ ನೈಜ ಸುದ್ದಿ !

ಸಾಮಾಜಿಕ ಜಾಲ ತಾಣಗಳಲ್ಲಿ ವೈರಲಾಗುತ್ತಿರುವ ನವೀನ್ ಸೂರಿಂಜೆ ಬರೆದ ಬರಹಗಳು

ಉಡುಪಿ ವಿದ್ಯಾರ್ಥಿನಿಯರ ವಿಡಿಯೋ ವಿವಾದದ ಹಿಂದೆ ವಿದ್ಯಾರ್ಥಿಗಳ ನಡುವಿನ ಸಾಮರಸ್ಯದ ಹಿನ್ನಲೆಯಿದೆ. ವಾಶ್ ರೂಂ ನಂತಹ ತೀರಾ ಖಾಸಗಿ ಸ್ಥಳದಲ್ಲಿ ಫೋಟೋ/ವಿಡಿಯೋ ತೆಗೆಯುವ ಮಕ್ಕಳಾಟ ಮಾಡುವುದು ತಪ್ಪಾದರೂ, ಇದರ ಹಿಂದೆ ವಿದ್ಯಾರ್ಥಿನಿಯರ ನಡುವಿನ ಅಪರಿಮಿತ ಸ್ನೇಹದ ಕತೆಯೊಂದಿದೆ. ಉಡುಪಿಯ ನೇತ್ರಾ ಜ್ಯೋತಿ…

ಮಂಗಳೂರು: ಅಪ್ರಾಪ್ತ ಬಾಲಕಿಯ ನಿರಂತರ ಅತ್ಯಾಚಾರವೆಸಗಿ ಗರ್ಭಿನಿಯನ್ನಾಗಿಸಿದ ಯುವಕ; ಆರೋಪಿಯನ್ನು ಜೈಲಿಗಟ್ಟಿದ ಮಂಗಳೂರು ಪೊಲೀಸರು

ಮಂಗಳೂರು: ಅಪ್ರಾಪ್ತೆ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಹೆಡೆಮುರಿ ಕಟ್ಟಿದ ಮಂಗಳೂರು ಮಹಿಳಾ ಠಾಣಾ ಪೊಲೀಸರು ಆರೋಪಿಯನ್ನು ಜೈಲು ಕಂಬಿ ಎನಿಸುವಂತೆ ಮಾಡಿದ್ದಾರೆ. ಘಟನೆಯ ಆರೋಪಿಯನ್ನು ಉಳ್ಳಾಲ ಪೇಟೆಯ ನಿವಾಸಿ ಮಹಮ್ಮದ್ ಶಾಫಿ ಎಂದು ಗುರುತಿಸಲಾಗಿದೆ. 12 ವರ್ಷ 10 ತಿಂಗಳು…

ಪುತ್ತೂರು: ಕರ್ನಾಟಕ ಟೈಲರ್‍ಸ್ ಎಸೋಸಿಯೇಶನ್ ಪುತ್ತೂರು ಕ್ಷೇತ್ರದ ಮಹಾಸಭೆ; ಬಡ ಟೈಲರ್‌ಗಳ ಬೇಡಿಕೆಯ ಬಗ್ಗೆ ವಿಧಾನಸಭೆಯಲ್ಲಿ ಧ್ವನಿ ಎತ್ತುವೆ- ಶಾಸಕ ಅಶೋಕ್ ರೈ

ಪುತ್ತೂರು: ಆಧುನಿಕ ಜಗತ್ತಿನಲ್ಲಿ ಫ್ಯಾಷನ್ ಉಡುಗೆ ಬಂದರೂ ಜನರು ಮಾತ್ರ ತಮ್ಮ ಹಳೆಯ ಶೈಲಿಯ ಬಟ್ಟೆ ಧರಿಸುವುದನ್ನು ಹಾಗೆಯೇ ಉಳಿಸಿಕೊಂಡು ಬಂದಿದ್ದು ಇದು ಭಾರತೀಯ ಸಂಸ್ಕೃತಿಯ ಮೆರುಗಾಗಿದೆ, ಅನಾಧಿ ಕಾಲದಿಂದಲೂ ಟೈಲರಿಂಗ್ ವೃತ್ತಿ ಮಾಡಿಕೊಂಡೇ ಬದುಕನ್ನು ಕಟ್ಟಿದ ಅನೇಕರು ನಮ್ಮ ಸಮಾಜದಲ್ಲಿ…

ಮಂಗಳೂರು: ನಾಳೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಭೇಟಿ ನೀಡಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ

ಮಂಗಳೂರು: ನಾಳೆ ಕ.ರಾಜ್ಯದ ಸಿಎಂ ಸಿದ್ದರಾಮಯ್ಯ ಅವರು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಕಡೆ ತಾತ್ಕಾಲಿಕ ಪ್ರವಾಸ ಕೈಗೊಳ್ಳಲಿದ್ದಾರೆಂದು ತಿಳಿದು ಬಂದಿದೆ. ಬೆಂಗಳೂರೂನಿಂದ ಬೆಳಗ್ಗೆ ವಿಮಾನ ಮೂಲಕ 11 ಗಂಟೆಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿ ಉಡುಪಿಗೆ ತೆರಳಲಿದ್ದಾರೆ.…

error: Content is protected !!