ಉಡುಪಿ: ಸಹಪಾಠಿ ವಿದ್ಯಾರ್ಥಿಗಳ ವೀಡಿಯೋ ಶೂಟ್ ಪ್ರಕರಣ; ಮೂವರು ವಿದ್ಯಾರ್ಥಿನಿಗಳಿಗೆ ಜಾಮೀನು ಮಂಜೂರು ಮಾಡಿದ ನ್ಯಾಯಾಲಯ
ಉಡುಪಿ: ಪ್ಯಾರಾ ಮೆಡಿಕಲ್ ಶೌಚಾಲಯದಲ್ಲಿ ಸಹಪಾಠಿ ವಿದ್ಯಾರ್ಥಿನಿಯರ ವೀಡಿಯೋ ಶೂಟ್ ಮಾಡಿರುವ ಆರೋಪ ಹೊತ್ತಿದ್ದ ಮೂವರು ವಿದ್ಯಾರ್ಥಿನಿಯರಿಗೆ ಉಡುಪಿಯ ಒಂದನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್ಸಿ ನ್ಯಾಯಾಲಯ ಶುಕ್ರವಾರ ಷರತ್ತು ಬದ್ದ ಜಾಮೀನು ಮಂಜೂರು ಮಾಡಿ ಆದೇಶಿಸಿದೆ. ಮೂವರು ವಿದ್ಯಾರ್ಥಿನಿಯರ ವಿರುದ್ಧ…