dtvkannada

BREAKING NEWS

ಪುತ್ತೂರು: ಶಾಸಕರ ಸೂಚನೆಯಂತೆ ಪುತ್ತೂರು ತಾಲೂಕಿನ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದೆ ಜಿಲ್ಲಾಧಿಕಾರಿ

ಪುತ್ತೂರು: ಪುತ್ತೂರಿನಾದ್ಯಂತ ಭಾರಿ ಮಳೆ ಗಾಳಿ ಬೀಸುತ್ತಿದ್ದು ಮುಂಜಾಗ್ರತಾ ಕ್ರಮವಾಗಿ ಇಂದು‌ ಮಧ್ಯಾಹ್ನದ ಬಳಿಕ ಪುತ್ತೂರು ತಾಲೂಕಿನ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ನೀಡುವಂತೆ ಶಾಸಕರು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದು ಶಾಸಕ ಅಶೋಕ್ ರೈ ಸೂಚನೆಯಂತೆ ಅಪರಾಹ್ನ ನಂತರ ಎಲ್ಲಾ ಶಾಲೆಗಳಿಗೆ…

ಮಂಜನಾಡಿ: ಮಅದನುಲ್ ಉಲೂಂ ಮದ್ರಸ ಮಂಗಳಾಂತಿ ಇದರ ವಿದ್ಯಾರ್ಥಿ ಸಂಘಟನೆಯಾದ SBS ನೂತನ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

ಮಂಜನಾಡಿ: ಮಅದನುಲ್ ಉಲೂಂ ಮದ್ರಸ ಮಂಗಳಾಂತಿ ಇದರ ವಿದ್ಯಾರ್ಥಿ ಸಂಘಟನೆಯಾದ ಎಸ್.ಬಿ.ಎಸ್‌ನ ನೂತನ ಸಮಿತಿಗೆ ಪದಾಧಿಕಾರಿಗಳನ್ನು ಆರಿಸಲಾಯಿತು. ಸಭೆಯಲ್ಲಿ ಮದ್ರಸದ ಸದರ್ ಅಧ್ಯಾಪಕರಾದ ಮುಹಮ್ಮದ್ ಸಯೀದ್ ಸಅದಿ ಅಲ್ ಅಫ್ಲಲಿ ಸೆರ್ಕಳ ಅಧ್ಯಕ್ಷತೆ ವಹಿಸಿ ಪ್ರಾರ್ಥನೆಗೆ ನೇತೃತ್ವ ನೀಡಿದರು. ಮತ-ಬೌದ್ಧಿಕ ಜ್ಞಾನವನ್ನು…

ಸವಣೂರು: ಹಿದಾಯತುಲ್ ಇಸ್ಲಾಂ ಮದರಸದಲ್ಲಿ ‘ಸರಕಾರಿ ಸವಲತ್ತುಗಳ ಮಾಹಿತಿ ಹಾಗೂ ನೋಂದಾವಣೆ ಕಾರ್ಯಾಗಾರ’

ಸವಣೂರು: ಇಲ್ಲಿನ ಪ್ರತಿಷ್ಠಿತ ಬದ್ರಿಯಾ ಜುಮ್ಮಾ ಮಸ್ಜಿದ್ ಚಾಪಲ್ಲ ಇದರ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಲ್ ನೂರ್ ಮುಸ್ಲಿಂ ಯೂತ್ ಫೆಡರೇಶನ್ ರಿ. ಇದರ ಬೆಳ್ಳಿಹಬ್ಬ ವರ್ಷಾಚರಣೆಯ ಅಂಗವಾಗಿ ‘ಸರಕಾರಿ ಸವಲತ್ತುಗಳ ಮಾಹಿತಿ ಹಾಗೂ ನೋಂದಾವಣೆ ಕಾರ್ಯಾಗಾರ’ ಜುಲೈ 23ನೇ ಆದಿತ್ಯವಾರದಂದು ಹಿದಾಯತುಲ್…

ಎಸ್‌ಡಿಪಿಐ ಬನ್ನೂರು ವತಿಯಿಂದ ಅರ್ಹ ಕುಟುಂಬಕ್ಕೆ ನಿರ್ಮಿಸಿದ ಮನೆ ಹಸ್ತಾಂತರ ಕಾರ್ಯಕ್ರಮ

ಪುತ್ತೂರು ಜುಲೈ 23:- ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬನ್ನೂರು ವತಿಯಿಂದ ಅರ್ಹ ಕುಟುಂಬಕ್ಕೆ ದಾನಿಗಳ ಸಹಕಾರದಿಂದ ನಿರ್ಮಿಸಿದ ಮನೆ ಹಸ್ತಾಂತರ ಕಾರ್ಯಕ್ರಮವು ಇಂದು ಜರುಗಿತು. ಬನ್ನೂರು ಜುಮಾ ಮಸ್ಜಿದ್ ಧರ್ಮ ಗುರುಗಳು ಭಕ್ತಿ ತುಂಬಿದ ಪ್ರಾರ್ಥನೆಯೊಂದಿಗೆ ಚಾಲನೆ ನೀಡಿದರು.…

ಪುತ್ತೂರು: ಯುವ ಬಂಟರ ದಿನಾಚರಣೆಯಲ್ಲಿ ಭಾಗಿಯಾದ ಶಾಸಕ ಅಶೋಕ್ ಕುಮಾರ್ ರೈ ; ಸಂಘದ ವತಿಯಿಂದ ದಂಪತಿಗಳಿಗೆ ಸನ್ಮಾನ

ಪುತ್ತೂರು: ಬಹಳ ವಿಜೃಂಭಣೆಯಿಂದ ಇಂದು ಯುವ ಬಂಟರ ಸಂಘ ಪುತ್ತೂರು ಇದರ ವತಿಯಿಂದ ಬಂಟರ ಭವನದಲ್ಲಿ‌ ಯುವ ಬಂಟರ ದಿನಾಚರಣೆ ನಡೆಯುತ್ತಿದೆ. ಈ ಒಂದು ಕಾರ್ಯಕ್ರಮದಲ್ಲಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ದಂಪತಿಗಳು ಭಾಗವಹಿಸಿದ್ದು ಈ ಸಂದರ್ಭದಲ್ಲಿ ಬಂಟರ ಭವನದಲ್ಲಿ‌…

ಉಪ್ಪಿನಂಗಡಿ: ಮರಬಿದ್ದು ೨ ಮನೆಗಳಿಗೆ ಹಾನಿ; ಭೇಟಿ ನೀಡಿ ಸಾಂತ್ವನ ಹೇಳಿದ ಶಾಸಕ ಅಶೋಕ್ ಕುಮಾರ್ ರೈ

ಪುತ್ತೂರು: ಉಪ್ಪಿನಂಗಡಿ ಗ್ರಾಪಂ ವ್ಯಾಪ್ತಿಯ ಕಜೆಕಾರ್ ಎಸ್ ಸಿ ಕಾಲನಿಯಲ್ಲಿ ಶನಿವಾರ ರಾತ್ರಿ ಮರ ಮನೆಯ ಮೆಲೆ ಬಿದ್ದು ಎರಡೂ ಮನೆಗಳು ಸಂಪೂರ್ಣ ಜಖಂಗೊಂಡ ಘಟನೆ ನಡೆದಿದೆ. ಕಾಲನಿ ನಿವಾಸಿಗಳಾದ ಸುಂದರಿ ಹಾಗೂ ಸೇಸಮ್ಮ ಎಂಬವರ ಮನೆ ಹಾನಿಯಾಗಿದೆ. ಮನೆಯೊಳಗೆ ಮನೆ…

ಕಲ್ಲಿಕೋಟೆ: ಮಲೇಷಿಯಾ ಪ್ರವಾಸ ಮುಗಿಸಿ ತಾಯ್ನಾಡಿಗೆ ಮರಳಿದ ಇಂಡಿಯನ್ ಗ್ರಾಂಡ್ ಮುಫ್ತಿಗೆ ಪೌರ ಸನ್ಮಾನ

ಎ.ಪಿ ಉಸ್ತಾದರನ್ನು ಸ್ವಾಗತಿಸಲು ಕರಿಪ್ಪುರ್ ವಿಮಾನ ನಿಲ್ದಾಣದಲ್ಲಿ ಜಮಾಯಿಸಿದ ಜನ ಸಾಗರ

ವಿಡಿಯೋ+ಸುದ್ದಿ

ಕಲ್ಲಿಕೋಟೆ: ಮಲೇಷಿಯಾ ಪ್ರಧಾನಿಯ ವಿಶೇಷ ಆಹ್ವಾನದ ಮೇರೆಗೆ ಮಲೇಷಿಯಾಗೆ ತೆರಳಿ ಮತ್ತೆ ಮರಳಿ ಇಂದು ತಾಯ್ನಾಡಿಗೆ ಆಗಮಿಸಿದ ಇಂಡಿಯನ್ ಗ್ರಾಂಡ್ ಮುಫ್ತಿ ಶೈಖ್ ಅಬೂಬಕ್ಕರ್ ಅಹ್ಮದ್ ರವರಿಗೆ ಕೇರಳದ ಕರಿಪ್ಪುರ್ ವಿಮಾನ ನಿಲ್ದಾಣದಲ್ಲಿ ಭರಪೂರ ಸ್ವಾಗತ ಲಭಿಸಿತು. ಇಂದು (ಭಾನುವಾರ) ಬೆಳಿಗ್ಗೆ…

ಗಂಡಸ್ತನ ಇದ್ದರೆ ಮಣಿಪುರ ಫೈಲ್ಸ್ ಸಿನಿಮಾ ಮಾಡಿ’: ವಿವೇಕ್ ಅಗ್ನಿಹೋತ್ರಿಗೆ ನೆಟ್ಟಿಗರ ಸವಾಲು

ಬಾಲಿವುಡ್​ನ ಖ್ಯಾತ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ ಅವರು ನೈಜ ಘಟನೆ ಆಧಾರಿತ ಸಿನಿಮಾಗಳನ್ನು ಮಾಡಿ ಫೇಮಸ್​ ಆಗಿದ್ದಾರೆ. ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ವಲಸೆ ಘಟನೆಯನ್ನು ಆಧರಿಸಿ ಮೂಡಿಬಂದ ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾಗೆ ಭಾರೀ ಪರ-ವಿರೋಧ ವ್ಯಕ್ತವಾಗಿತ್ತು. ಈ ನಡುವೆ…

ಪುತ್ತೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬನ್ನೂರು ವಾರ್ಡ್ ವತಿಯಿಂದ ಅರ್ಹ ಕುಟುಂಬಕ್ಕೆ ಮನೆ ಹಸ್ತಾಂತರ ಕಾರ್ಯಕ್ರಮ

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬನ್ನೂರು ವಾರ್ಡ್ ಸಮಿತಿ ವತಿಯಿಂದ ಅರ್ಹ ಕುಟುಂಬಕ್ಕೆ ದಾನಿಗಳ ಸಹಕಾರದಿಂದ ನಿರ್ಮಿಸಿದ ಮನೆ ಹಸ್ತಾಂತರ ಕಾರ್ಯಕ್ರಮವು 23.07.2023 ಆದಿತ್ಯವಾರ ಬೆಳಿಗ್ಗೆ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್‌ಡಿಪಿಐ ಬನ್ನೂರು ವಾರ್ಡ್ ಸಮಿತಿ ಅಧ್ಯಕ್ಷರಾದ ಮಹಮ್ಮದ್ ಹುಸೇನ್…

ಬೆಂಗಳೂರು: ಸೌಜನ್ಯ ಕೊಲೆ ಪ್ರಕರಣ ಮರು ತನಿಖೆಗೆ ಶಾಸಕ ಹರೀಶ್ ಪೂಂಜಾ ಮನವಿ

ಮುಖ್ಯಮಂತ್ರಿಯನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಪೂಂಜಾ

ಬೆಂಗಳೂರು: ಸೌಜನ್ಯ ಹತ್ಯೆ ಪ್ರಕರಣವನ್ನು ಮರು ತನಿಖೆ ನಡೆಸಬೇಕೆಂದು ಮಾನ್ಯ ಮುಖ್ಯಮಂತ್ರಿಗಳಿಗೆ ಶಾಸಕ ಹರೀಶ್ ಪೂಂಜಾ ಮನವಿ ಮಾಡಿದರು. ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಭೇಟಿಯಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕುಮಾರಿ ಸೌಜನ್ಯ ಪ್ರಕರಣ ಆರೋಪಿಯನ್ನು ನ್ಯಾಯಾಲಯ ದೋಷ ಮುಕ್ತ ಗೊಳಿಸಿದೆ.ಇದು…

error: Content is protected !!