ಕಾಂಗ್ರೆಸ್ ಸರ್ಕಾರ ಘೋಷಿಸಿದ್ದ ಐದು ಗ್ಯಾರೆಂಟಿಗಳಲ್ಲಿ ಗೃಹಲಕ್ಷೀ ಯೋಜನೆ ಜುಲೈ 19 ಕ್ಕೆ ಚಾಲನೆ-ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಯಾರಿಗೆಲ್ಲಾ ಈ ಹಣ ಬರುತ್ತೆ ಹಾಗೂ ಎಲ್ಲಿ ನೋಂದಾವಣಿ ಮಾಡಿಸಬೇಕು ಸಂಪೂರ್ಣ ಮಾಹಿತಿ ನೋಡಿ
ಬೆಂಗಳೂರು: ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ಗೃಹ ಲಕ್ಷ್ಮೀ ಯೋಜನೆಗೆ ಫಲಾನುಭವಿಗಳ ನೋಂದಣಿ ಜು. 19 ರಿಂದ ಆರಂಭವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಿಧಾನಸೌಧದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು…