ಪಡ್ನೂರು ದೇವಿನಗರದಲ್ಲಿ ಧರೆ ಕುಸಿದು ಮನೆ ಅಪಾಯದಲ್ಲಿ
ಕಾಂಗ್ರೆಸ್ ಬೂತ್ ಸಮಿತಿಯಿಂದ ಬನ್ನೂರು ಪಿಡಿಒಗೆ ಮನವಿ
ಪುತ್ತೂರು: ಬನ್ನೂರು ಗ್ರಾಮಪಂಚಾಯತ್ ವ್ಯಾಪ್ತಿಯ ಪಡ್ನೂರು ದೇವಿನಗರ ಎಂಬಲ್ಲಿರುವ ರತ್ನಾವ ತಿ ಎಂಬವರ ಮನೆ ಬರೆ ಕುಸಿದ ಕಾರಣ ಜರಿದು ಬೀಳುವ ಹಂತದ್ದಲ್ಲಿದ್ದು ಕೂಡಲೇ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಬನ್ನೂರು ಗ್ರಾಮ ಕಾಂಗ್ರೆಸ್ ಬೂತ್ ಸಮಿತಿ ವತಿಯಿಂದ ಗ್ರಾಪಂ ಪಿಡಿಒರವರಿಗೆ ಮನವಿಯನ್ನು ಸಲ್ಲಿಸಲಾಯಿತು.…