dtvkannada

ಪುತ್ತೂರು: ಮಳೆರಾಯನ ಆರ್ಭಟಕ್ಕೆ ಕುಂಬ್ರದಲ್ಲಿ ಭೂಕುಸಿತ; 60 ವರ್ಷ ಇತಿಹಾಸವಿರುವ ಬಾವಿ ಮಣ್ಣಿನಡಿಗೆ..!! ವೀಡಿಯೋ ನೋಡಿ 👇

ಕುಂಬ್ರ: ಕುಂಬ್ರ ಸರ್ಕಾರಿ ಕಾಲೇಜಿಗೆ ತೆರಳುವ ರಸ್ತೆ ಬದಿಯಲ್ಲಿ ಎಡೆಬಿಡದೆ ಜರಿಯುತ್ತಿರುವ ಭಾರೀ ಮಳೆಗೆ ಸುಮಾರು 60 ವರ್ಷಗಳ ಇತಿಹಾಸವಿರುವ ಬಾವಿಯೊಂದು ಭೂಕುಸಿತ ಉಂಟಾಗಿ ಮಣ್ಣಿನಡಿಗೆ ಹೋದ ಘಟನೆ ನಡೆದಿದೆ. ಕಳೆದ ಎರಡು ಮೂರು ದಿನಗಳಿಂದ ಕರಾವಳಿಯಾದ್ಯಂತ ಎಡೆಬಿಡದೆ ಮಳೆ ಸುರಿಯುತ್ತಿದ್ದು…

ಪುತ್ತೂರು: ಮರಬಿದ್ದು ಮನೆ ಸಂಪೂರ್ಣ ಜಖಂ; ೨೪ ಗಂಟೆಯೊಳಗೆ ದುರಸ್ಥಿ ಮಾಡಿ ಮಾನವೀಯತೆ ಮೆರೆದ ಅಶೋಕ್ ರೈ ಅಭಿಮಾನಿ ಬಳಗ

ಪುತ್ತೂರು: ಭಾರೀ ಮಳೆಗೆ ಮರ ಬಿದ್ದು ಸಂಪೂರ್ಣ ಹಾನಿಗೊಳಗಾಗಿದ್ದ ಮನೆಯನ್ನು ಶಾಸಕ ಅಶೋಕ್ ರೈ ಅಭಿಮಾನಿ ಬಳಗದವರು ೨೪ ಗಂಟೆಯೊಳಗೆ ದುರಸ್ಥಿ ಮಾಡಿದ ಮಾನವೀಯ ಘಟನೆ ನಡೆದಿದೆ. ಮುಂಡೂರು ಗ್ರಾಮದಸಿಂಹವನ ನಿವಾಸಿ ಮಲ್ಲು ಎಂಬವರ ಮನೆಯ ಅಂಗಳದಲ್ಲಿದ್ದ ಭಾರೀ ಗಾತ್ರದ ಮರವೊಂದು…

ಬಂಟ್ವಾಳ: ಭೀಕರ ಕಾರು ಅಪಘಾತ, ಕೂರ್ನಡ್ಕದ 19 ವರ್ಷದ ಯುವತಿ ದಾರುಣ ಮೃತ್ಯು, ಇಬ್ಬರಿಗೆ ಗಾಯ

ಬಂಟ್ವಾಳ: ಭೀಕರ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬಳು ಮೃತಪಟ್ಟ ಘಟನೆ ಬಂಟ್ವಾಳ ವ್ಯಾಪ್ತಿಯ ತುಂಬೆ ಎಂಬಲ್ಲಿ ಇದೀಗ ಸಂಭವಿಸಿದೆ. ಮೃತಪಟ್ಟ ಯುವತಿಯನ್ನು ಪುತ್ತೂರು ಕೂರ್ನಡ್ಕ ನಿವಾಸಿ ಅಬ್ದುಲ್ ಮಜೀದ್ ರವರ ಮಗಳು ಹನ(19)ಎಂದು ಗುರುತಿಸಲಾಗಿದೆ. ಪುತ್ತೂರಿನಿಂದ ಮಂಗಳೂರು ಕಡೆ ಪ್ರಯಾಣಿಸುತ್ತಿದ್ದ ಕಾರು ತುಂಬೆ…

ಉಪ್ಪಿನಂಗಡಿಯ ಯುವಕ ದುಬೈನಲ್ಲಿ ಮೃತ್ಯು; ತನ್ನ ಕರುಳಕುಡಿಯನ್ನು ನೋಡದೆ ಇಹಲೋಕ ಯಾತ್ರೆ ಮುಗಿಸಿದ ರಾಝಿಕ್

ಉಪ್ಪಿನಂಗಡಿ: ಉದ್ಯೋಗಕ್ಕೆಂದು ವಿದೇಶಕ್ಕೆ ತೆರಳಿದ ಯುವಕನೋರ್ವ ಅನುಮಾನಾಸ್ಪದ ಸಾವನ್ನಪ್ಪಿದ ಘಟನೆ ದುಬೈ ನಲ್ಲಿ ನಡೆದಿದೆ. ಮೃತಪಟ್ಟ ಯುವಕನನ್ನು ಉಪ್ಪಿನಂಗಡಿ ಸಮೀಪದ ಕುಪ್ಪೆಟ್ಟಿ ನಿವಾಸಿ ರಾಝಿಕ್ (30) ಎಂದು ಗುರುತಿಸಲಾಗಿದೆ. ಉದ್ಯೋಗ ನಿಮಿತ್ತ ವಿದೇಶಕ್ಕೆ ತೆರಳಿದ್ದ ರಾಝಿಕ್ ನವ ವಿವಾಹಿತರಾಗಿದ್ದರು.ಗಲ್ಫ್ ನಲ್ಲೇ ಉದ್ಯೋಗದಲ್ಲಿದ್ದ…

ದ.ಕ ಜಿಲ್ಲೆಯಲ್ಲಿ ಮುಂದುವರಿದ ಮಳೆರಾಯನ ಆರ್ಭಟ; ದ.ಕ ಜಿಲ್ಲೆಯಾದ್ಯಾಂತ ನಾಳೆಯೂ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ಜಿಲ್ಲಾದ್ಯಾಂತ ಬೀಸುತ್ತಿರುವ ಬಾರೀ ಮಳೆಗೆ ವಿದ್ಯಾರ್ಥಿಗಳ ಸುರಕ್ಷತಾ ದೃಷ್ಟಿಯಿಂದ ನಾಳೆಯೂ ಕೂಡ (ಜೂನ್-೬) ಗುರುವಾರ ಅಂಗನವಾಡಿ, ಶಾಲಾ ಪಿಯು ಕಾಲೇಜುಗಳಿಗೆ ದ.ಕ ಜಿಲ್ಲಾಧಿಕಾರಿ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರದಿಂದ ಬಾರೀ ಮಳೆ ಬಿಸುತ್ತಿದ್ದು ಇಬ್ಬರನ್ನು…

ದ.ಕ ಜಿಲ್ಲೆಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಬಾರಿ ಮಳೆ; ಎರಡು ಜೀವಗಳನ್ನು ಬಲಿ ಪಡೆದುಕೊಂಡ ಮಳೆರಾಯ

ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೀಸುತ್ತಿರುವ ಬಾರೀ ಮಳೆಗೆ ಇಬ್ಬರು ಮೃತಪಟ್ಟ ಘಟನೆ ದ.ಕ ಜಿಲ್ಲೆಯಲ್ಲಿ ಇಂದು ವರದಿಯಾಗಿದೆ. ಸೋಮೇಶ್ವರ ವ್ಯಾಪ್ತಿಯ ಪಿಲಾರಿನಲ್ಲಿ ಮನೆ ಸಂಪರ್ಕಿಸುವ ಸೇತುವೆ ದಾಟುವ ವೇಳೆ ಕಾಲು ಜಾರಿ ಬಿದ್ದು ಓರ್ವ ಸಾವನ್ನಪ್ಪಿದ್ದಾರೆ. ನಿನ್ನೆ ಪಿಲಾರು ಪಂಜಂದಾಯ…

ದ.ಕ ಜಿಲ್ಲಾದ್ಯಾಂತ ನಾಳೆ ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ

ಬಿರುಸಿನ ಮಳೆಗೆ ಮಕ್ಕಳ ಮುನ್ನೆಚ್ಚರಿಕಾ ದೃಷ್ಟಿಯಿಂದ ರಜೆ- ದ.ಕ ಜಿಲ್ಲಾಧಿಕಾರಿ

ಮಂಗಳೂರು: ಜಿಲ್ಲಾದ್ಯಾಂತ ಬೀಸುತ್ತಿರುವ ಬಾರೀ ಮಳೆಗೆ ವಿದ್ಯಾರ್ಥಿಗಳ ಸುರಕ್ಷತಾ ದೃಷ್ಟಿಯಿಂದ ನಾಳೆ ಬುಧವಾರ ಅಂಗನವಾಡಿ, ಶಾಲಾ ಪಿಯು ಕಾಲೇಜುಗಳಿಗೆ ದ.ಕ ಜಿಲ್ಲಾಧಿಕಾರಿ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ. ನಾಳೆಯ ತನಕ ಈಗಾಗಲೇ ಎಲ್ಲೋ ಅಲರ್ಟ್ ಘೋಷಿಸಿದ್ದು ಸರ್ಕಾರಿ ಅನುದಾನಿತ ಮತ್ತು ಅನುದಾನ…

ಸಜಿಪ: ಪುಲ್ಲೀಸ್ ಚಲ್ಲೀಸ್ ಕುಟುಂಬ ಸಮ್ಮಿಲನ

ಆಧುನಿಕ ಜಗತ್ತಿನಲ್ಲಿ ಕುಟುಂಬ ಸಂಬಂಧಗಳನ್ನು ಮಕ್ಕಳಿಗೆ ತಿಳಿ ಹೇಳುವುದು ಅತೀ ದೊಡ್ಡ ಕೆಲಸ-ಬಿ.ಎಂ ರಫೀಕ್ ಮಾಸ್ಟರ್

ಬಂಟ್ವಾಳ: ಸಧ್ಯದ ಸಾಮಾಜಿಕ ವ್ಯವಸ್ಥೆಯಲ್ಲಿ ಪೋಷಕರು ತಮ್ಮ ಮಕ್ಕಳಿಗೆ ಕುಟುಂಬದ ಮಹತ್ವ ತಿಳಿಸುವುದು ದೊಡ್ಡ ಜವಾಬ್ದಾರಿಯಾಗಿದೆ. ಸಣ್ಣ ಕುಟುಂಬವಿರುವ ಕಾರಣ ಕುಟುಂಬದ ಉಳಿದ ಸದಸ್ಯರ ಜೊತೆ ಆ ಮಕ್ಕಳಿಗೆ ಯಾವುದೇ ಬಾಂಧವ್ಯ ಇರುವುದಿಲ್ಲ. ಕೂಡು ಕುಟುಂದಲ್ಲಿ ಬದುಕಿದರೆ ಮಕ್ಕಳು ಪ್ರತಿಯೊಬ್ಬರಿಗೆ ಗೌರವ…

ಸಂಜೀವ ಮಠಂದೂರ್ ರವರ ಹೇಳಿಕೆಗೆ ಮರು ಹೇಳಿಕೆ ಕೊಟ್ಟ ಶಾಸಕ ಅಶೋಕ್ ರೈ

ಮಾಜಿ ಶಾಸಕರು ಕೊನೆಯ ಗಳಿಗೆಯಲ್ಲಿ ಮಾಡಿದ ಸಾಧನೆ ನೋಡಿ ಪುತ್ತೂರಿನ ಜನತೆ ಬೆಚ್ಚಿ ಬಿದ್ದಿದ್ದಾರೆ

ನನ್ನನ್ನು ಕೆಣಕುವುದು ಬೇಡ, ನಾನು ದ್ವೇಷದ ರಾಜಕಾರಣ ಮಾಡುವುದಿಲ್ಲ ನಾನು ಪ್ರೀತಿಯ ರಾಜಕಾರಣ ಮಾಡುತ್ತೇನೆ- ಶಾಸಕ ಅಶೋಕ್ ಕುಮಾರ್ ರೈ

ಪುತ್ತೂರು: ಶಾಸಕನಾಗಿ ನಾನು ಹೊಸ ಒಂದು ತಿಂಗಳು ಕಳೆದಿದೆ ಅಷ್ಟೆ. ಕೃಷಿ ವಿಮಾ ಯೋಜನೆಯ ಬಗ್ಗೆ ಮಾತನಾಡುವಾಗ ಶಬ್ದದಲ್ಲಿ ಎಡವಿರಬಹುದು ಅದನ್ನೇ ದೊಡ್ಡದು ಮಾಡಿ ಪುತ್ತೂರಿನ ಮಾಜಿ ಶಾಸಕರು ಪುತ್ತೂರಿನ ಶಾಸಕರಿಗೆ ತಿಳುವಳಿಕೆ ಇಲ್ಲ, ರೈತರನ್ನು ದಿಕ್ಕು ತಪ್ಪಿಸುವ ಕೆಲಸವನ್ನು ಮಾಡುತ್ತಿದ್ದಾರೆ…

ಪುತ್ತೂರು: ಪುತ್ತೂರಿಗೆ ಮೆಡಿಕಲ್ ಕಾಲೇಜ್ ಬೇಕೆಂದು ಅಧಿಕಾರದಲ್ಲಿ ಇಲ್ಲದಿದ್ದಾಗಲೇ ನನ್ನ ಆಗ್ರಹವಾಗಿತ್ತು

ಇದೀಗ ನಿಮ್ಮ ಆಶಿರ್ವಾದದಿಂದ ಶಾಸಕನಾಗಿದ್ದೇನೆ, ಪುತ್ತೂರಿನಲ್ಲಿ ಮೆಡಿಕಲ್ ಕಾಲೇಜು ಮಾಡಿಯೇ ಸಿದ್ದ- ಶಾಸಕ ಅಶೋಕ್ ರೈ

ಪುತ್ತೂರು: ಪುತ್ತೂರಿಗೆ ಮೆಡಿಕಲ್ ಕಾಲೇಜು ಬರಬೇಕು ಎಂಬ ಆಗ್ರಹ ನನಗೆ ಶಾಸಕನಾಗುವ ಮೊದಲೇ ಇತ್ತು, ಅಭಿವೃದ್ದಿಯಾಗುತ್ತಿರುವ ಪುತ್ತೂರಿಗೆ ಈ ಯೋಜನೆಯನ್ನು ಜಾರಿಗೆ ತರಲು ಈಗಾಗಲೇ ಎಲ್ಲಾ ಸಿದ್ದತೆಗಳು ಪೂರ್ಣಗೊಂಡಿದ್ದು ಕ್ಯಾಬಿನೆಟ್‌ನಲ್ಲಿ ಅನುಮೋದನೆ ಮಾಡಿಸಿ ಮೆಡಿಕಲ್ ಕಾಲೇಜು ನಿರ್ಮಾಣ ಮಾಡಿಸಿಯೇ ಸಿದ್ದ ಎಂದು…

error: Content is protected !!