dtvkannada

ಪಾಳುಬಿದ್ದ ಜಾಗದಲ್ಲಿ ಗುತ್ತಿಗೆ ಆಧಾರದಲ್ಲಿ ಫಾರಂ ನಿರ್ಮಾಣಕ್ಕೆ ಅವಕಾಶ; ಪಶುಸಂಗೋಪನಾ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ

ಪುತ್ತೂರು: ಪ್ರತ್ತೂರು ತಾಲ್ಲೂಕಿನ ಕೊಯಿಲ ಗ್ರಾಮದ ಪಾಳು ಬಿದ್ದಿರುವ ೬೮೦ ಎಕರ ಪಶು ಸಂಗೋಪನೆ ಇಲಾಖೆಗೆ ಸೇರಿದ ಜಾಗದಲ್ಲಿ ಪಿ.ಪಿ.ಪಿ. ಆಧಾರದ ಮೇಲೆ ಖಾಸಗಿ ಸಂಸ್ಥೆಯವರಿಗೆ ಗುತ್ತಿಗೆ ಆಧಾರದ ಮೇಲೆ ಪೌಲ್ಟ್ರಿಫಾರಂ, ಕುರಿ ಸಾಕಾಣಿಕೆ, ಹಂದಿ ಸಾಕಾಣಿಕೆ, ಮತ್ತು ಹಸು ಸಾಕಾಣಿಕೆ…

ಪುತ್ತೂರು: ಅಳಕೆ ಮಜಲು ಸರಕಾರಿ ಶಾಲೆಯಲ್ಲಿ ೬ ನೇ ತರಗತಿ ಪ್ರಾರಂಭಿಸಲು ಶಿಕ್ಷಣ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ

ಪುತ್ತೂರು: ಬಂಟ್ವಾಳ ತಾಲೂಕು ವ್ಯಾಪ್ತಿಗೊಳಪಟ್ಟ ಅಳಕೆಮಜಲು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶೈಕ್ಷನಿಕ ಗತವರ್ಷದಲ್ಲಿ ೬ ನೇ ತರಗತಿ ಪ್ರಾರಂಭ ಮಾಡುವಂತೆ ಆಗ್ರಹಿಸಿ ಪುತ್ತೂರು ಶಾಸಕರಾದ ಅಶೋಕ್ ರೈಯವರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರಿಗೆ ಜೂ. ೨೨…

ಟಿಪ್ಪರ್ ಲಾರಿ ಹರಿದು 3 ವರ್ಷದ ಮಗು ಸ್ಥಳದಲ್ಲೇ ಮೃತ್ಯು

ದಾವಣಗೆರೆ: ಅಂಗನವಾಡಿ ಮುಗಿಸಿ ಅಜ್ಜಿಯೊಂದಿಗೆ ಮನೆಗೆ ತೆರಳುತ್ತಿದ್ದ ಮೂರು ವರ್ಷದ ಮಗುವಿನ ಮೇಲೆ ಟಿಪ್ಪರ್ ಲಾರಿ ಹರಿದು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಗರದ ಹಳೇ ಕುಂದುವಾಡದಲ್ಲಿ ವರದಿಯಾಗಿದೆ. ಕುಂದುವಾಡ ಗ್ರಾಮದ ಗಣೇಶ್ ಅವರ ಪುತ್ರಿ ಚರಸ್ವಿ (3)ವರ್ಷ ಮೃತಪಟ್ಟ ಮಗು ಎಂದು…

ಕೇಂದ್ರ ಗೃಹ ಮಂತ್ರಿ ಅಮಿತ್ ಶಾರನ್ನು ಭೇಟಿಯಾದ ಸಿದ್ದರಾಮಯ್ಯ

ಬಡವರಿಗೆ ನೀಡುವ ಅಕ್ಕಿಯ ವಿಚಾರದಲ್ಲಿ ದ್ವೇಷದ ರಾಜಕೀಯ ಬೇಡ ಎಂದು ಮನವಿ ಮಾಡಿದ ಸಿದ್ದು

ನವದೆಹಲಿ: ಕೇಂದ್ರ ಗೃಹ ಮಂತ್ರಿ ಅಮಿತ್ ಷಾ ಅವರನ್ನು ಭೇಟಿಯಾಗಿದ್ದ ಸಿದ್ದರಾಮಯ್ಯರವರು ಅಕ್ಕಿ ವಿತರಣೆ ಬಗ್ಗೆ ರಾಜಕೀಯ ಅಥವಾ ದ್ವೇಷದ ರಾಜಕಾರಣ ಮಾಡುವುದು ಬೇಡ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ತಿಳಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.…

ಬಂಟ್ವಾಳ: ಬೈಕ್ ಮತ್ತು ಖಾಸಗಿ ಬಸ್ ಡಿಕ್ಕಿ; ಬೈಕ್ ಸವಾರ ಮೃತ್ಯು

ಬಂಟ್ವಾಳ: ಬೈಕ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ ಬೈಕ್‌ ಸವಾರ ಮೃತಪಟ್ಟ ಘಟನೆ ಮಂಗಳೂರು ಹೊರ ವಲಯದ ಗುರುಪುರದಲ್ಲಿ ಇಂದು ನಡೆದಿದೆ. ಬಂಟ್ವಾಳ ತಾಲೂಕು ಕರಿಯಂಗಳ ನಿವಾಸಿ ಸಂತೋಷ್ ಪೂಜಾರಿ (38) ಮೃತ ಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ.…

ಪ್ರೇಯಸಿಯನ್ನು ಬೈಕ್ ಟ್ಯಾಂಕ್ ಮೇಲೆ ಕೂರಿಸಿ ಜಾಲಿ ರೈಡ್ ಹೋದ ಪ್ರಿಯಕರ; ವೀಡಿಯೋ ವೈರಲ್

ಪ್ರೀತಿ ಎಂದರೆ ಒಂದು ಸುಂದರ ಜಗತ್ತು, ಎಲ್ಲರಿಗೂ ಪ್ರೀತಿ ಆಗುವುದು ಸಹಜ, ಪ್ರೀತಿಸಿದವರ ಜತೆಗೆ ನಾವು ಹೇಗೆಲ್ಲ ಬದುಕಬೇಕು ಎಂಬ ಆಸೆ ಇರುತ್ತದೆ. ಆದರೆ ಕೆಲವೊಂದು ಪ್ರೇಮಿಗಳು ಹುಚ್ಚುತನವನ್ನು ಮಾಡುತ್ತಾರೆ. ಈ ಪ್ರೀತಿ ಎನ್ನುವುದು ಒಂದು ರೀತಿಯ ಅಮಲು ಎಂಬುದಂತೆ ವರ್ತಿಸುತ್ತಾರೆ.…

ಮುಸ್ಲಿಂ ಸಮುದಾಯ ಆಚರಿಸುವ ಬಕ್ರಿದ್ ಆಗಮನದ ಹಿನ್ನಲೆ ; ಹಿಂದೂ ಸಂಘಟನೆಗೆ ಖಡಕ್ ಎಚ್ಚರಿಕೆ ಕೊಟ್ಟ ಸಚಿವ ಪ್ರಿಯಾಂಕ ಖರ್ಗೆ

ಕಲ್ಬುರ್ಗಿ: ಮುಸ್ಲಿಂ ಸಮುದಾಯ ಆಚರಿಸುವ ಹಬ್ಬ ಬಕ್ರೀದ್ ಬರ್ತಾ ಇದೆ ಯಾರೋ ಶಾಲು ಹಾಕಿಕೊಂಡು ಆ ದಳ ಈ ದಳ ಅಂದುಕೊಂಡು ಕಾನೂನು ಕೈಗೆತ್ತಿಕೊಂಡರೆ ಒದ್ದು ಒಳಗೆ ಹಾಕಿ ಎಂದು ಕಲ್ಬುರ್ಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ ಖಡಕ್ ಎಚ್ಚರಿಕೆ…

ಕೆಎಂಎಫ್ ಮಿನಿ ಡೈರಿ ನಿರ್ಮಾಣ ಯೋಜನೆ; ಶಾಸಕರ ನೇತೃತ್ವದಲ್ಲಿ ಸ್ಥಳ ಪರಿಶೀಲನೆ

ಪುತ್ತೂರು: ಪುತ್ತೂರಿನಲ್ಲಿ ನಿರ್ಮಾಣವಾಗುತ್ತಿರುವ ಕೆಎಂಎಫ್ ಮಿನಿ ಡೈರಿ ಯೋಜನೆಗಾಗಿ ಪುತ್ತೂರು ಶಾಸಕರಾದ ಅಶೋಕ್ ರೈ ನೇತೃತ್ವದಲ್ಲಿ ಸ್ಥಳ ಪರಿಶೀಲನಾ ಕಾರ್ಯ ನಡೆಯಿತು. ಸುಮಾರು ೧೫ ಎಕ್ರೆ ವಿಸ್ತೀರ್ಣದಲ್ಲಿ ತಲೆ ಎತ್ತಲಿರುವ ಕೆಎಂಎಫ್ ಮಿನಿ ಡೈರಿ ನಿರ್ಮಾಣಕ್ಕಾಗಿ ಸೂಕ್ತ ಸ್ಥಳವನ್ನು ಆಯ್ಕೆ ಮಾಡಬೇಕಿದೆ.…

ಉಪ್ಪಿನಂಗಡಿ: ವಲಯ ಕಾಂಗ್ರೆಸ್ ಕಾರ್ಯಕರ್ತರ ಸಭೆ; ಅಭಿವೃದ್ದಿ ಕಾರ್ಯಗಳಿಗೆ ನನ್ನ ಮೊದಲ ಆಧ್ಯತೆ- ಶಾಸಕ ಅಶೋಕ್ ಕುಮಾರ್ ರೈ

ಪುತ್ತೂರು: ಅಶೋಕ್ ರೈ ಗೆದ್ದರೆ ಇಲ್ಲಿ ಅಭಿವೃದ್ದಿ ಕೆಲಸಗಳು ನಡೆಯಬಹುದು, ಬಡವರಿಗೆ ಉಪಕಾರವಾಗಬಹುದು, ನಮ್ಮ ಮಕ್ಕಳಿಗೆ ಕೆಲಸ ಸಿಗಬಹುದು ಎಂಬ ಉದ್ದೇಶದಿಂದ ಜನ ನನಗೆ ವೋಟು ಹಾಕಿ ಗೆಲ್ಲಿಸಿದ್ದಾರೆ, ಕಾರ್ಯಕರ್ತರು ಮನೆ ಮನೆಗೆ ಹೋಗಿ ಮತಯಾಚನೆ ನಡೆಸಿದ್ದಾರೆ ಎಲ್ಲವೂ , ಎಲ್ಲರೂ…

ಮಹಿಳೆಯರಿಗೆ ದೇವಸ್ಥಾನ ಭೇಟಿಗೆ ಅವಕಾಶ ಕಲ್ಪಿಸಿದ ಕಾಂಗ್ರಸ್ಸಿನದ್ದೇ ನಿಜವಾದ ಹಿಂದುತ್ವ: ಅಶೋಕ್ ರೈ

ಉಚಿತ‌ ಗ್ಯಾರೆಂಟಿಯಲ್ಲಿ 5 ಕೆಜಿ ಕುಚ್ಚಲಕ್ಕಿ ಉಚಿತ..!

ಪುತ್ತೂರು: ರಾಜ್ಯದ ಪ್ರತೀ ಮಹಿಳೆಯರಿಗೆ ಜಾತಿ, ಮತ, ಧರ್ಮಗಳ ವೆತ್ಯಾಸವಿಲ್ಲದೆ ಅವರವರು ನಂಬುವ ದೇವರ, ತೀರ್ಥ ಸ್ಥಳಗಳ ಯಾತ್ರೆಗೆ ಉಚತ ಬಸ್ ಮೂಲಕ ಅವಕಾಶ ಮಾಡಿಕೊಟ್ಟ ಕಾಂಗ್ರೆಸ್ಸ್ ನಿಜವಾದ ಹಿಂದುತ್ವ ಪಕ್ಷವಾಗಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದರು. ಅವರು…

error: Content is protected !!