ಪುತ್ತೂರು ರೋಟರಿ ಕ್ಲಬ್‌ನಿಂದ ಸೂಪರ್ ಸ್ಪೆಷಾಲಿಸ್ಟ್ ಕಣ್ಣಿನ ಅಸ್ಪತ್ರೆ ಉದ್ಘಾಟನೆ
ಪುತ್ತೂರು: ಸುಳ್ಯ, ಕಡಬ, ಪುತ್ತೂರು, ಬೆಳ್ತಂಗಡಿ, ಬಂಟ್ವಾಳ ತಾಲೂಕುಗಳಲ್ಲಿ ಪ್ರತ್ಯೇಕ ಸುಸಜ್ಜಿತ ಕಣ್ಣಿನ ಆಸ್ಪತ್ರೆಯ ಕೊರತೆಯನ್ನು ನೀಗಿಸಲು ಪುತ್ತೂರು ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್ ಕೆಳ ಅಂತಸ್ತಿನಲ್ಲಿ ಸೂಪರ್ ಸ್ಪೆಷಾಲಿಸ್ಟ್ ರೋಟರಿ ಕಣ್ಣಿನ ಅಸ್ಪತ್ರೆ ಜೂ. ೨೧ರಂದು ಉದ್ಘಾಟನೆಗೊಂಡಿತ್ತು.ರೋಟರಿ ಅಂತರಾಷ್ಟ್ರೀಯ ನಿರ್ದೇಶಕ…