dtvkannada

ಸಾರ್ವಜನಿಕ ಸ್ಥಳದಲ್ಲಿ ಪೋಲೀಸರಿಂದ ಯುವಕನಿಗೆ ಥಳಿತ; ಮನನೊಂದು ಆತ್ಮಹತ್ಯೆಗೆ ಶರಣಾದ ಯುವಕ

ಶಿವಮೊಗ್ಗ: ಪೊಲೀಸರಿಂದ ಸಾರ್ವಜನಿಕ ಸ್ಥಳದಲ್ಲಿ ಹಲ್ಲೆಗೊಳಗಾಗಿ ಮನನೊಂದ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಮನನೊಂದು ಈ ಕೃತ್ಯ ಎಸಗಿಕೊಂಡ ವ್ಯಕ್ತಿ ಶಿವಮೊಗ್ಗ ಜಿಲ್ಲೆ, ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ನಿವಾಸಿ ಮಂಜುನಾಥ್ ಆತ್ಮಹತ್ಯೆ ಮಾಡಿಕೊಂಡಿರುವ ಯುವಕ ಎಂದು…

ರಾಜ್ಯದ ಪರ ದ್ವನಿ ಎತ್ತದೆ ಸುಮ್ಮನೆ ಕೂತಿರುವ ಬಿಜೆಪಿಯ ಸಂಸದರು ದಂಡಪಿಂಡಗಳು; ಬಿ.ವಿ ಶ್ರೀನಿವಾಸ್

ಹೊಸದಿಲ್ಲಿ: ರಾಜ್ಯ ಸರ್ಕಾರದಿಂದ ಬಡ ಜನರಿಗೆ ಅಕ್ಕಿ ನೀಡಲು ಕೇಂದ್ರ ಸರ್ಕಾರ ಇದೀಗ ಸಹಕಾರ ನೀಡುತ್ತಿಲ್ಲ. ಇದನ್ನೆಲ್ಲ ನೋಡಿಕೊಂಡು ರಾಜ್ಯದ ಪರ ಧ್ವನಿ ಎತ್ತದೆ ಸುಮ್ಮನೆ ಕುಳಿತಿರುವ ಬಿಜೆಪಿಯ 25 ಸಂಸದರು ದಂಡಪಿಂಡಗಳು ಎಂದು ರಾಷ್ಟ್ರೀಯ ಯೂತ್ ಕಾಂಗ್ರೆಸ್ ಅಧ್ಯಕ್ಷ ಬಿ.ವಿ…

ಬಿಸಿ ಬಿಸಿ ಕುದಿಯುತ್ತಿದ್ದ ಎಣ್ಣೆ ತುಂಬಿದ ಬಾಣಲೆಗೆ ಬಿದ್ದ ಯುವಕ; ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

ಚಿಕ್ಕಮಗಳೂರು: ಬಿಸಿ ಬಿಸಿ ಕುದಿಯುತ್ತಿದ್ದ ಎಣ್ಣೆ ಇರುವ ಬಾಣಲೆಗೆ ಬಿದ್ದಿದ್ದ 25 ವರ್ಷದ ಯುವಕ 13 ದಿನಗಳ ಬಳಿಕ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಶೃಂಗೇರಿ ತಾಲೂಕಿನ ಕಿಕ್ರೆ ಗ್ರಾಮದಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಘಟನೆಯಲ್ಲಿ ಮೃತಪಟ್ಟ ಯುವಕನನ್ನು ಸಂದೇಶ್ ಎಂದು ಗುರುತಿಸಲಾಗಿದೆ.…

ಮಾಣಿ: ಅನಾರೋಗ್ಯದಿಂದ ಬಳಲುತ್ತಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು

ಮಾಣಿ: ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಬಗ್ಗೆ ವರದಿಯಾಗಿದೆ. ಮೃತ ಯುವಕನನ್ನು ಮಾಣಿ ಸೂರಿಕುಮೇರಿನ ಇರ್ಷಾದ್ ಉಮರ್(33) ಎಂದು ಗುರುತಿಸಲಾಗಿದೆ. ವಿದೇಶದಲ್ಲಿ ಉದ್ಯೋಗದಲ್ಲಿದ್ದ ಇರ್ಶಾದ್ ರವರು ಅನಾರೋಗ್ಯದ ಕಾರಣ ವಾರಗಳ ಹಿಂದೆಯಷ್ಟೇ ಊರಿಗೆ ಬಂದಿದ್ದರು.…

ಫಾಝಿಲ್, ಮಸೂದ್, ಜಲೀಲ್ ಮತ್ತು ದೀಪಕ್ ರಾವ್ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ; ಸರಕಾರಕ್ಕೆ ಅಭಿನಂದನೆ ಸಲ್ಲಿಸಿದ ಟಿ ಎಂ ಶಾಹಿದ್ ತೆಕ್ಕಿಲ್

ಮಂಗಳೂರು: ನುಡಿದಂತೆ ನಡೆದ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಸರಕಾರದ ನಡೆಗೆ ಕೆಪಿಸಿಸಿ ಮುಖ್ಯ ವಕ್ತಾರ ಟಿ ಎಂ ಶಾಹಿದ್ ತೆಕ್ಕಿಲ್ ಹರ್ಷ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಸರಕಾರದಲ್ಲಿ ಹತ್ಯೆಯಾದಾಗ ಧರ್ಮದ ಆಧಾರದಲ್ಲಿ ರಾಜ್ಯದ ಪ್ರಜೆಗಳನ್ನು ವಿವಿಧ…

ಮಂಗಳೂರು: ಫಾಝಿಲ್,ಮಸೂದ್,ದೀಪಕ್ ರಾವ್,ಜಲೀಲ್ ಕುಟುಂಬಕ್ಕೆ ತಲಾ 25 ಲಕ್ಷ ಪರಿಹಾರ

ಮಂಗಳೂರು: ದುಷ್ಕರ್ಮಿಗಳ ಅಟ್ಟಹಾಸದಿಂದ ಕೊಲೆಗೈಯ್ಯಲ್ಪಟ್ಟ ದಕ್ಷಿಣ ಕನ್ನಡ ಜಿಲ್ಲೆಯ ನಾಲ್ಕು ಮಂದಿಯ ಕುಟುಂಬಗಳಿಗೆ ತಲಾ 25 ಲಕ್ಷ ರೂ ಪರಿಹಾರವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಮಂಜೂರು ಮಾಡಿ ಆದೇಶ ಹೊರಡಿಸಲಾಗಿದೆ. ಕಳೆದ ವರ್ಷ ದುಷ್ಕರ್ಮಿಗಳಿಂದ ಕೊಲೆಯಾದ ಬೆಳ್ಳಾರೆಯ ಮಸೂದ್, ಮಂಗಳಪೇಟೆಯ ಮಹಮ್ಮದ್…

ಬೆಳ್ತಂಗಡಿ: ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ; ಆರೋಪಿ ಖುಲಾಸೆ

ಮಂಗಳೂರು: ದೇಶಾದ್ಯಂತ ಸುದ್ದಿಯಾಗಿದ್ದ ಸೌಜನ್ಯ ಅತ್ಯಾಚಾರ, ಕೊಲೆ‌ ಆರೋಪ ಪ್ರಕರಣದಲ್ಲಿ ಬೆಂಗಳೂರಿನ ಸಿಬಿಐ ಕೋರ್ಟ್‌ 11 ವರ್ಷಗಳ ಬಳಿಕ ತೀರ್ಪು ನೀಡಿದ್ದು, ಆರೋಪಿ ಸಂತೋಷ್‌ ರಾವ್‌ನನ್ನು ಸಾಕ್ಷ್ಯಾಧಾರಗಳ ಕೊರತೆಯಿಂದ ಖುಲಾಸೆ ಮಾಡಿ ತೀರ್ಪು ನೀಡಿದೆ. ಅವರ ವಿರುದ್ಧ ಸಲ್ಲಿಕೆ ಮಾಡಲಾಗಿರುವ ಸಾಕ್ಷ್ಯಾಧಾರಗಳಲ್ಲಿ…

ಬೈಕ್-ಸ್ಕೂಟರ್ ನಡುವೆ ಅಪಘಾತ; FMC ಕಾಲೇಜು ವಿದ್ಯಾರ್ಥಿನಿ ಮೃತ್ಯು

ಕೊಡಗು: ಬೈಕ್​ ಮತ್ತು ಸ್ಕೂಟರ್ ನಡುವೆ ಅಪಘಾತ ಸಂಭವಿಸಿ ಎಫ್ಎಂಸಿ ಕಾಲೇಜು ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಕುಶಾಲನಗರ ಪಟ್ಟಣದಲ್ಲಿ ನಡೆದಿದೆ. ಕುಶಾಲನಗರದ ಇಂದಿರಾ ಬಡಾವಣೆಯ ನಿವಾಸಿ ಪೂಣಚ್ಚ ಎಂಬುವರ ಪುತ್ರಿ ಭಾವನಾ(21) ಮೃತ ವಿದ್ಯಾರ್ಥಿನಿ. ಭಾವನಾ ಸ್ಕೂಟಿಯಲ್ಲಿ ಹೋಗುತ್ತಿದ್ದಾಗ ಬುಲೆಟ್…

ಮುಂಬೈ: ಅಖಿಲ ಭಾರತ ಶಾಸಕಾಂಗ ಸಮ್ಮೇಳನದಲ್ಲಿ ಭಾಗಿಯಾದ ಪುತ್ತೂರು ಶಾಸಕ ಅಶೋಕ್ ರೈ

ಪುತ್ತೂರು: ಮುಂಬಯಿಯ ಜಿಯೋ ಕನ್ವೆನ್ಸ್ಯನ್ ಸೆಂಟರ್ ನಲ್ಲಿ ಕಳೆದ ಎರಡು ದಿನಗಳಿಂದ ನಡೆಯುತ್ತಿರುವ ಅಖಿಲ ಭಾರತ ಶಾಸಕಾಂಗ ಸಮ್ಮೇಳನಲ್ಲಿ ಪುತ್ತೂರು ಶಾಸಕರಾದ ಅಶೋಕ್ ರೈ ಭಾಗವಹಿಸಿದರು. ಶಾಸಕರಿಗೆ ತರಬೇತಿ ಸೇರಿದಂತೆ ಶಾಸಕಾಂಗ ವಿಚಾರದಲ್ಲಿ ಮಾಹಿತಿ ಕಾರ್ಯಾಗಾರವೂ ಇಲ್ಲಿ ನಡೆಯುತ್ತದೆ. ದೇಶಾಧ್ಯಂತ ಸುಮಾರು‌2000…

ಮಂಗಳೂರು: ಯುವಕನಿಗೆ ಚೂರಿ ಇರಿತ; ಆಸ್ಪತ್ರೆಗೆ ದಾಖಲು

ಮಂಗಳೂರು: ಸುರತ್ಕಲ್‌ನ ಜನತಾ ಕಾಲೋನಿಯಲ್ಲಿ ಯುವಕರಿಬ್ಬರ ನಡುವೆ ಮಾತಿನ ಚಕಮಕಿ ನಡೆದು ಒರ್ವನಿಗೆ ಚೂರಿಯಿಂದ ಇರಿದಿರುವ ಘಟನೆ ಗುರುವಾರ ರಾತ್ರಿ ನಡೆದಿದೆ. ಘಟನೆಯಲ್ಲಿ ಗಾಯಗೊಂಡ ವ್ಯಕ್ತಿಯನ್ನು ಕಾನ ನಿವಾಸಿ ಮುಹಮ್ಮದ್ ಶಾಫಿ(35) ಎಂದು ಗುರುತಿಸಲಾಗಿದೆ. ಚೂರಿಯಿಂದ ಇರಿದ ವ್ಯಕ್ತಿ ಅದೇ ಪರಿಸರದ…

error: Content is protected !!