dtvkannada

“ಇಂದು ವಿಶ್ವ ರಕ್ತದಾನಿಗಳ ದಿನ” ರಕ್ತವು ನಮ್ಮೆಲ್ಲರನ್ನೂ ಒಂದಾಗಿಸುವ ಆಯುಧ -ವಿಶೇಷ ಲೇಖನ:-ಡಾ:ಮುರಳಿ ಮೋಹನ್ ಚೂಂತಾರು.

ಮಂಗಳೂರು: ಪ್ರತಿ ವರ್ಷ ಜೂನ್ 14 ರಂದು “ವಿಶ್ವ ರಕ್ತದಾನಿಗಳ ದಿನ” ಎಂದು ಆಚರಿಸಲಾಗುತ್ತದೆ. ಈ ಆಚರಣೆಯ ಉದ್ದೇಶ ಏನೆಂದರೆ ಪ್ರತಿಯೊಬ್ಬರೂ ಇದರಿಂದ ಪ್ರೇರಿತರಾಗಿ ಹೆಚ್ಚು ಹೆಚ್ಚು ಜನರು ರಕ್ತದಾನಕ್ಕೆ ಪ್ರೇರಣೆಗೊಳ್ಳಬೇಕೆಂಬುದು ನಮ್ಮೆಲ್ಲರ ಆಶಯ.ಜಗತ್ತಿನ ಅತೀ ದೊಡ್ಡ ಸಂಶೋಧನೆ ಎಂದರೆ, ಒಬ್ಬ…

ತಾಯಿಯನ್ನ ಕೊಂದು ಸೂಟ್ಕೇಸ್ನಲ್ಲಿ ಠಾಣೆಗೆ ಶವ ತಂದ ಪುತ್ರಿ, ಆರೋಪಿ ಹೇಳಿಕೆ ಕೇಳಿ ಪೊಲೀಸರೇ ಶಾಕ್

ಬೆಂಗಳೂರು: ತಾಯಿಯ ಪಾದದಲ್ಲಿ ಸ್ವರ್ಗವಿದೆ, ತಾಯಿಯೇ ದೇವರು ಎಂಬೆಲ್ಲಾ ಮಾತಿದೆ. ಆದ್ರೆ, ಬೆಂಗಳೂರಿನಲ್ಲಿ ಕ್ರೂರಿ ಮಗಳೊಬ್ಬಳು ತನ್ನ ಹೆತ್ತ ತಾಯಿಯನ್ನು ಕೊಂದು ಸೂಟ್ ಕೇಸ್ ನಲ್ಲಿ ಪ್ಯಾಕ್ ಮಾಡಿ ನೇರವಾಗಿ ಪೊಲೀಸ್ ಠಾಣೆಗೆ ತಂದಿದ್ದಾಳೆ. ಮಗಳು ಸೇನಾಲಿ ಸೇನ್​ ತನ್ನ ತಾಯಿ…

ಲಾರಿ ಮತ್ತು ಕಾರು ನಡುವೆ ಭೀಕರ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು

ಕೊಪ್ಪಳ: ಲಾರಿ ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ್ದು ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೊಪ್ಪಳ ಜಿಲ್ಲೆ ಕುಷ್ಟಗಿ ಪಟ್ಟಣದ ಹೊರವಲಯದಲ್ಲಿ ಸಂಭವಿಸಿದೆ. ಭೀಕರ ಅಪಘಾತಕ್ಕೆ ಬಲಿಯಾದವರನ್ನು ಮುದ್ದೇಬಿಹಾಳ ಮೂಲದ ಗೌರಮ್ಮ ಹನುಮಗೌಡ ಕನ್ನೂರು(60). ಪ್ರವೀಣ್ ಕುಮಾರ್(27), ಸುರೇಶ್ ಈರಸಂಗಪ್ಪ(43)…

ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ(ರಿ) ವತಿಯಿಂದ ನಾಳೆ ಪುತ್ತೂರಿನಲ್ಲಿ ರಕ್ತದಾನ ಶಿಬಿರ ಕಾರ್ಯಕ್ರಮ

ಪುತ್ತೂರು: ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ(ರಿ) ವತಿಯಿಂದ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಪುತ್ತೂರು, ರೋಟರಿ ಕ್ಯಾಂಪ್ಕೊ ರಕ್ತ ನಿಧಿ ಪುತ್ತೂರು ಸಹಯೋಗದಲ್ಲಿ ಜಾಗತಿಕ ರಕ್ತದಾನಿಗಳ ದಿನದ ಪ್ರಯುಕ್ತ ಸಾರ್ವಜನಿಕ ರಕ್ತದಾನ ಶಿಬಿರ ಕಾರ್ಯಕ್ರಮವು ನಾಳೆ(ದಿ.14-06-2023) ರೋಟರಿ ಕ್ಯಾಂಪ್ಕೊ ರಕ್ತ ನಿಧಿ…

ಗಂಡ ಬೇರೆ ಮನೆ ಮಾಡಲಿಲ್ಲ ಅಂತ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಸಾವಿಗೆ ನಾನು ಕಾರಣವಲ್ಲ ಎನ್ನುತ್ತಿರುವ ಆರೋಪಿ ಸೊಸೆ ! ಏನಿದು ಪ್ರಕರಣ ?

ಗಂಡ ಬೇರೆ‌ ಮನೆ ಮಾಡಲಿಲ್ಲವೆಂದು ಆರೋಪಿಸಿ ಅತ್ತೆ ಹಾಗೂ ಗಂಡನ ಮೇಲೆ ಹೆಂಡತಿಯೊಬ್ಬಳು ಹಲ್ಲೆ ಮಾಡಿದ್ದು, ತೀವ್ರವಾಗಿ ಹಲ್ಲೆಗೊಳಗಾಗಿದ್ದ ಅತ್ತೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿ ನಡೆದಿದೆ. ಮೃತ ಅತ್ತೆಯನ್ನು ಮೆಹಾಬೂಬಿ ಯಾಕೂಶಿ(53) ಎಂದು ಗುರುತಿಸಲಾಗಿದೆ.ಮೇ.22ರಂದು…

ಬೆಳ್ತಂಗಡಿ: ನಾಗೇಶ್ ಕುಮಾರ್ ಅಭಿಮಾನಿ ಬಳಗದಿಂದ ಶಾಲಾ ವಿದ್ಯಾರ್ಥಿಗಳಿಗೆ ಕೊಡೆ ಮತ್ತು ಪೆನ್, ಸಿಹಿ ತಿಂಡಿ ವಿತರಣೆ

ಕೊಕ್ಕಡ ಭಾಗದಲ್ಲಿ ಸದ್ದಿಲ್ಲದೇ ಸುದ್ದಿಯಾಗುತ್ತಿರುವ ಜನನಾಯಕ ನಾಗೇಶ್ ಕುಮಾರ್

ಬೆಳ್ತಂಗಡಿ: ಕೊಕ್ಕಡ ಭಾಗದಲ್ಲಿ ಯುವಕರ ತಂಡವೊಂದು ಸದ್ದಿಲ್ಲದೇ ಸಮಾಜ ಸೇವೆ ನಡೆಸುತ್ತಿದ್ದು ಈ ಒಂದು ತಂಡದ ಸಾರಥಿಯನ್ನು ಕೊಕ್ಕಡದ ಉದ್ಯಮಿ ಜನನಾಯಕ ಯುವ ಕಾಂಗ್ರೆಸ್ ಮುಖಂಡ ನಾಗೇಶ್ ಕುಮಾರ್‌ರವರು ವಹಿಸಿಕೊಂಡಿದ್ದಾರೆ. ಇವರ ನಿಷ್ಠಾವಂತ ಸೇವೆಯನ್ನು ಕಂಡು ಇಲ್ಲಿನ ಯುವಕರು ಒಂದು ತಂಡವನ್ನು…

ಪುತ್ತೂರು: ಕಾಂಗ್ರೆಸ್ ಸರಕಾರದ ಗ್ಯಾರಂಟಿ ಯೋಜನೆಯ ಕುರಿತು ಮಾಹಿತಿ ಕಾರ್ಯಾಗಾರ ರಚನೆ

ಐದೂ ಗ್ಯಾರಂಟಿಗಳು ಕಾರ್ಯಕರ್ತರ ಮೂಲಕವೇ ಅನುಷ್ಟಾನಗೊಳ್ಳಲಿದೆ- ಶಾಸಕ ಅಶೋಕ್ ಕುಮಾರ್ ರೈ

ಪುತ್ತೂರು: ರಾಜ್ಯ ಸರಕಾರದಿಂದ ಜನತೆಗೆ ಐದು ಗ್ಯಾರಂಟಿ ಯೋಜನೆಗಳನ್ನು ನೀಡಿದ್ದು ಈ ಯೋಜನೆಗಳ ಪೈಕಿ ಒಂದೊಂದೇ ಶೀಘ್ರ ಜಾರಿಯಾಗಲಿದ್ದು ಎಲ್ಲಾ ಯೋಜನೆಗಳೂ ಕಾರ್ಯಕರ್ತರ ಮೂಲಕವೇ ಅನುಷ್ಟಾನಗೊಳ್ಳಲಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು. ಜೂ. ೧೩ ರಂದು ಪುತ್ತೂರಿನ ಕಾಂಗ್ರೆಸ್…

ಪುತ್ತೂರು: ಕುಸಿದು ಬಿದ್ದು ಮೃತಪಟ್ಟ ಮೆಸ್ಕಾಂ ಪವರ್ ಮ್ಯಾನ್; ಮೃತ ವ್ಯಕ್ತಿಯ ಮನೆಗೆ ಭೇಟಿ ನೀಡಿ ಶಾಸಕರಿಂದ ಸಾಂತ್ವನ

ಪುತ್ತೂರು: ಅನಾರೋಗ್ಯದಿಂದಿದ್ದ ಮೆಸ್ಕಾಂ ಪವರ್‌ಮ್ಯಾನ್ ಮನೆಯೊಳಗೆ ಕುಸಿದು ಬಿದ್ದು ಗಾಯಗೊಂಡು ಬಳಿಕ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದು ಮೃತರ ಮನೆಗೆ ಪುತ್ತೂರು ಶಾಸಕರಾದ ಅಶೋಕ್ ರೈ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಕುರಿಯ ಗ್ರಾಮದ ಇಡಬೆಟ್ಟು ಕುಂಡಕೋರಿ ನಿವಾಸಿ ಕುಂಡ ಮೇರ…

ಉಪ್ಪಿನಂಗಡಿ: ಝಹ್ರಾ ಮೊಬೈಲ್ ಶಾಪ್ ಉದ್ಘಾಟನೆ; ಮೊಬೈಲ್ ಮತ್ತು ವಾಚ್ ಗಳ ಬೃಹತ್ ಸಂಗ್ರಹ

ಉಪ್ಪಿನಂಗಡಿ: ಮೊಬೈಲ್ ಮತ್ತು ಮೊಬೈಲ್ ಗಳ ಬಿಡಿ ಬಾಗಗಳನ್ನೊಳಗೊಂಡ ಬೃಹತ್ ಸಂಗ್ರಹದ ಝಹರಾ ಮೊಬೈಲ್ಸ್ & ವಾಚ್ ಶಾಪ್ ಉಪ್ಪಿನಂಗಡಿಯ ಹಳೇ ಬಸ್ಸು ನಿಲ್ದಾಣದ ಬಳಿ ನಿನ್ನೆ ಶುಭಾರಂಭಗೊಂಡಿತು.ಸೆಯ್ಯದ್ ಸಾದಾತ್ ತಂಞಳ್ ಕರುವೇಲು ನೂತನ ಮೊಬೈಲ್ ಶಾಪ್ ನ್ನು ಉದ್ಘಾಟಿಸಿದರು. GM…

ಕರಾವಳಿ ಜಿಲ್ಲೆಗಳಲ್ಲಿ 2 ದಿನ ಭಾರಿ ಮಳೆ- ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ..!

ಬೆಂಗಳೂರು: ಕರ್ನಾಟಕಕ್ಕೆ ಮುಂಗಾರು ಆಗಮನವಾಗಿದ್ದು, ರಾಜಧಾನಿ ಬೆಂಗಳೂರು, ಕರಾವಳಿ ಜಿಲ್ಲೆಗಳಲ್ಲಿ ಕಳೆದ ಮೂರು ದಿನಗಳಿಂದ ವ್ಯಾಪಕ ಮಳೆಯಾಗುತ್ತಿದೆ.ಮುಂದಿನ ಎರಡರಿಂದ ಮೂರು ದಿನಗಳ ಕಾಲ ಇದೇ ರೀತಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ 13 ರ ಇಂದು…

error: Content is protected !!