dtvkannada

ಮಂಗಳೂರು: ಬೈಕ್ ಮತ್ತು ಬಸ್ ನಡುವೆ ಭೀಕರ ಅಪಘಾತ; ಹೂವಿನ ವ್ಯಾಪಾರಿ ಇಕ್ಬಾಲ್ ಸ್ಥಳದಲ್ಲೇ ದಾರುಣ ಮೃತ್ಯು

ಕಾಪು: ಬಸ್ಸು ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಕಾಪು ರಾಷ್ಟ್ರೀಯ ಹೆದ್ದಾರಿ 66 ಪೂರ್ವ ಭಾಗದ ಸರ್ವಿಸ್ ರಸ್ತೆಯಲ್ಲಿ ಈ ಒಂದು ಅಪಘಾತ ಸಂಭವಿಸಿದ್ದು ಅಪಘಾತದಲ್ಲಿ ಹೂವಿನ ವ್ಯಾಪಾರಿ ಕಟಪಾಡಿ…

200 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದ ಮೊದಲ ಮಲಯಾಳಂ ಚಿತ್ರ ‘2018’; ಇದು ನಿಜವಾದ ಕೇರಳ ಸ್ಟೊರಿ ಎಂದ ವೀಕ್ಷಕರು

ಕಳೆದ ಒಂದಷ್ಟು ದಿನಗಳಿಂದ ‘2018’ ಸಿನಿಮಾ ಭಾರಿ ಸದ್ದು ಮಾಡುತ್ತಿದೆ. ಯಾವುದೇ ದೊಡ್ಡ ಮಟ್ಟದ ಪ್ರಚಾರ ಇಲ್ಲದೇ ಬಿಡುಗಡೆ ಆದ ಈ ಚಿತ್ರವು ಗಲ್ಲಾಪೆಟ್ಟಿಗೆಯಲ್ಲಿ ಧೂಳೆಬ್ಬಿಸಿದೆ. ನೋಡನೋಡುತ್ತಿದ್ದಂತೆಯೇ ಈ ಸಿನಿಮಾದ ಕಲೆಕ್ಷನ್​ 100 ಕೋಟಿ ರೂಪಾಯಿ ಆಗಿತ್ತು. ನಂತರ 150ಕ್ಕೆ ಏರಿಕೆ…

ನಾಳೆಯಿಂದ ಸರ್ಕಾರಿ ಬಸ್ಸಿನಲ್ಲಿ ಮಹಿಳೆಯರದ್ದೇ ದರ್ಬಾರ್; ನಾಳೆ ಕಂಡೆಕ್ಟರ್ ಆಗಿ ಕಾಣಿಸಿಕೊಳ್ಳಲಿರುವ ಸಿ.ಎಂ ಸಿದ್ದರಾಮಯ್ಯ

ಬೆಂಗಳೂರು: ಕಾಂಗ್ರೆಸ್ ಸರಕಾರದ ಐದು ಗ್ಯಾರೆಂಟಿಗಳಲ್ಲಿ ಒಂದಾದ ಮಹಿಳೆಯರಿಗೆ ಉಚಿತ ಬಸ್ಸು ಪ್ರಯಾಣಕ್ಕೆ ನಾಳೆ ಬೆಳಿಗ್ಗೆ 11 ಕ್ಕೆ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದು.ಈ ಮೂಲಕ ಕಾಂಗ್ರೆಸ್ ಚುನಾವಣೆ ಮುಂಚೆ ತಿಳಿಸಿದ ಪ್ರಣಾಳಿಕೆಯಂತೆ ನುಡಿದಂತೆ ನಡೆಯಲಿದೆ. ಆದಿತ್ಯವಾರ ಶಕ್ತಿ ಉಚಿತ…

ಜನರಿಗೆ ಒಳಿತನ್ನು ಹೇಳಿಕೊಡಬೇಕಾದ ಅರ್ಚಕನಿಂದ ಯುವತಿಯ ಬರ್ಬರ ಕೊಲೆ

ತಾನೇ ಕೊಲೆ ಮಾಡಿ ಸಾಚನಂತೆ ಠಾಣೆಯಲ್ಲಿ ಕಾಣೆಯಾಗಿದ್ದಾಳೆಂದು ದೂರು ದಾಖಲಿಸಿದ ಆರೋಪಿ

ಹೈದರಾಬಾದ್: ಇತ್ತಿಚೆಗೆ ಯುವತಿಯರನ್ನು ಕೊಂದು ಬಿಸಾಕುವುದು ಒಂದು ಸಾಮಾನ್ಯ ಚಟುವಟಿಕೆಗಳಲ್ಲಿ ಒಂದಾದಂತಾಗಿದೆ. ಇಲ್ಲೊಬ್ಬ ಎಲ್ಲರಿಗೂ ದಾರಿ ದೀಪವಾಗಬೇಕಾಗಿದ್ದ ಅರ್ಚಕ ಯುವತಿಯನ್ನು ಕೊಲೆಗೈದು ಬಳಿಕ ಶವವನ್ನು ಮ್ಯಾನ್ ಹೋಲ್ ಗೆ ಬಿಸಾಕಿದ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಕೊಲೆಯಾದ ಯುವತಿಯನ್ನು ಕುರುಗಂಟಿ ಅಪ್ಸರಾ…

ಹೆತ್ತ ಮಗುವನ್ನೇ ತನ್ನ ಕೈಯ್ಯಾರೆ ಬ್ಲೇಡಿನಿಂದ ಇರಿದು ಕೊಲೆಗೈದ ಹೆತ್ತಬ್ಬೆ

ಇನ್ನು ಪುಟ್ಟ ಹೆಜ್ಜೆ ಇಟ್ಟು ನಡೆದಾಡಬೇಕಾದ ಒಂದು ವರ್ಷದ ಮುಗ್ದ ಬಾಲಕ ಇನ್ನಿಲ್ಲ

ಹೆತ್ತು ಹೊತ್ತು ಸಾಕಿದ ತಾಯಿಯೇ ಪುಟ್ಟ ಮಗುವನ್ನು ತನ್ನ ಕೈಯ್ಯಾರೆ ಕೊಂದು ಹಾಕಿದ ಹೃದಯ ವಿದ್ರಾವಕ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ಪಟ್ಟನದಲ್ಲಿ ನಡೆದಿದೆ. ತಿಪ್ಪಾಪುರ ಚತ್ರದ ಹಿಂಭಾಗದ ಮನೆಯಲ್ಲಿ ಆಟವಾಡುತ್ತಿದ್ದ ಮಗುವನ್ನು ತಾಯಿ ಶ್ವೇತಾ ಎಂಬವರು ಏಕಾಏಕಿಯಾಗಿ ಕೈಯ್ಯನ್ನು ಕೊಯ್ದಿದ್ದಾರೆ.…

ಮೇಕೆಗೆ ಸೊಪ್ಪು ತರಲು ಹೋಗಿದ್ದ ಸಹೋದರರಿಬ್ಬರು ನೀರುಪಾಲು

ತುಮಕೂರು: ಮೇಕೆಗೆ ಸೊಪ್ಪು ತರಲು ಹೋಗಿದ್ದ ಅಣ್ಣ ಮತ್ತು ತಮ್ಮ ನೀರುಪಾಲಾಗಿರುವಂತ ಹೃದಯವಿದ್ರಾವಕ ಘಟನೆ ಜಿಲ್ಲೆಯ ಶಿರಾ ತಾಲೂಕಿನ ದ್ವಾರನಕುಂಟೆಯಲ್ಲಿ ಘಟನೆ ನಡೆದಿದೆ. ದ್ವಾರನಕುಂಟೆ ಗ್ರಾಮದ ಸತೀಶ್(25), ಪ್ರಸನ್ನ(29) ಮೃತರು. ಬಾವಿ ದಡದಲ್ಲಿ ಸೊಪ್ಪು ಕೊಯ್ಯುವಾಗ ಪ್ರಸನ್ನ ಆಯತಪ್ಪಿ ಬಾವಿಗೆ ಜಾರಿಬಿದ್ದಿದ್ದಾರೆ.…

ಕೆಲಸ ಕೊಡಿಸುವ ನೆಪದಲ್ಲಿ ಕರೆತಂದು ಯುವತಿಯರನ್ನು ವೇಶ್ಯಾವಾಟಿಕೆ ದೂಡಿದ್ದ ಆರೋಪಿಗಳ ಬಂಧನ: 26 ಯುವತಿಯರ ರಕ್ಷಣೆ

ಬೆಂಗಳೂರು: ಕೆಲಸ ಕೊಡಿಸುವ ನೆಪದಲ್ಲಿ ಯುವತಿಯರನ್ನ ಕರೆತಂದು ವೇಶ್ಯಾವಾಟಿಕೆಗೆ ದೂಡಿದ್ದ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸಿಸಿಬಿ ಪೊಲೀಸರು ಒಟ್ಟು 26 ಯುವತಿಯರನ್ನು ರಕ್ಷಣೆ ಮಾಡಿದ್ದು, 9 ಜನ ಆರೋಪಿಗಳನ್ನು ಬಂಧಸಿದ್ದಾರೆ. ಆರೋಪಿಗಳು ಕೆಲಸ ಕೊಡಸುವ ನೆಪದಲ್ಲಿ ಹೊರ ರಾಜ್ಯದಿಂದ ಯುವತಿಯರನ್ನ…

ಬ್ಲಡ್ ಹೆಲ್ಪ್ ಕೇರ್ ಕರ್ನಾಟಕ ನೂತನ ಸಮಿತಿ ಅಸ್ತಿತ್ವಕ್ಕೆ; ಅಧ್ಯಕ್ಷರಾಗಿ ನಝೀರ್ ಹುಸೈನ್ ಮಂಚಿಲ ಆಯ್ಕೆ

ಮಂಗಳೂರು: ಕರ್ನಾಟಕಾದ್ಯಂತ ಕಳೆದ 5 ವರ್ಷಗಳಿಂದ ರಕ್ತದಾನ ಶಿಬಿರ ಮತ್ತು ರಕ್ತ ಪೂರೈಸುವಲ್ಲಿ ಮಹತ್ವದ ಸ್ಥಾನ ಪಡೆದ ಬ್ಲಡ್ ಹೆಲ್ಪ್ ಕೇರ್ ಕರ್ನಾಟಕ (ರಿ) ಇದರ ಮಹಾಸಭೆಯು ಶುಕ್ರವಾರ ಸಂಜೆ 6 ಕ್ಕೆ ಮಂಗಳೂರಿನ ರೀಗಲ್ ಪ್ಲಾಝದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ನೂತನ…

ಉಪ್ಪಿನಂಗಡಿ: ಟಿಪ್ಪರ್ ಲಾರಿ ಮತ್ತು ದ್ವಿಚಕ್ರ ವಾಹನ ನಡುವೆ ಅಪಘಾತ ಪ್ರಕರಣ; ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು

ಉಪ್ಪಿನಂಗಡಿ: ಬೈಕ್ ಮತ್ತು ಟಿಪ್ಪರ್ ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಬಗ್ಗೆ ವರದಿಯಾಗಿದೆ. ಮೃತ ಯುವಕನನ್ನು ಉಪ್ಪಿನಂಗಡಿ ನೀರಕಟ್ಟೆ ನಿವಾಸಿ ದಿ.ಇಬ್ರಾಹಿಂ ಎಂಬವರ ಪುತ್ರ ಅನೀಸ್ (28) ಎಂದು ಗುರುತಿಸಲಾಗಿದೆ. ವಾರದ ಹಿಂದೆ…

ಒಡಿಶಾ ದುರಂತ: ಶವಾಗಾರವಾಗಿ ಬಳಸಿಕೊಂಡಿದ್ದ ಶಾಲೆ ನೆಲಸಮಗೊಳಿಸಿದ ಸರಕಾರ

ಬಾಲ್ ಸೋರ್ : ಕೋರಮಂಡಲ್ ಎಕ್ಸ್‌ಪ್ರೆಸ್‌ನ ಸಂತ್ರಸ್ತರ ತಾತ್ಕಾಲಿಕ ಶವಾಗಾರವಾಗಿ ಬಳಸಲಾಗಿದ್ದ 65 ವರ್ಷ ಹಳೆಯ ಬಹನಾಗಾ ಹೈಸ್ಕೂಲ್ ಕಟ್ಟಡವನ್ನು ಒಡಿಶಾ ಸರ್ಕಾರ ಶುಕ್ರವಾರ ಕೆಡವಲು ಆರಂಭಿಸಿದೆ.ಶಾಲಾ ವ್ಯವಸ್ಥಾಪಕ ಸಮಿತಿ ಸದಸ್ಯರು ಮತ್ತು ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ಸಮ್ಮುಖದಲ್ಲಿ ಕೆಡವಲಾಯಿತು. ಕಟ್ಟಡವು…

error: Content is protected !!