ಜಿಲ್ಲಾ ಉಸ್ತುವಾರಿ ಸಚಿವರ ಪಟ್ಟಿ ರಿಲೀಸ್; ದ.ಕ ಜಿಲ್ಲಾ ಉಸ್ತುವಾರಿಯಾಗಿ ದಿನೇಶ್ ಗುಂಡೂರಾವ್, ಲಕ್ಷ್ಮೀ ಹೆಬ್ಬಾಳ್ಕರ್ ಗೆ ಉಡುಪಿ ಹೊಣೆ
ಬೆಂಗಳೂರು: ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಐತಿಹಾಸಿಕ ಗೆಲುವು ಸಾಧಿಸಿದ್ದ ಕಾಂಗ್ರೆಸ್ ಸರ್ಕಾರ ರಚನೆಯಲ್ಲಿಯ ಆರಂಭದಲ್ಲೇ ಮುಖ್ಯಮಂತ್ರಿ ಸ್ಥಾನಕ್ಕಾಗಿ ತೀವ್ರ ಪೈಪೋಟಿ ಏರ್ಪಟ್ಟಿದ್ದು, ಹೈಕಮಾಂಡ್ ನಾಯಕರ ಸಮ್ಮುಖದಲ್ಲಿ ಎಲ್ಲಾ ಗೊಂದಲಗಳಿಗೂ ತೆರೆ ಬಿದ್ದಿತ್ತು. ಬಳಿಕ…