dtvkannada

ಮಂಗಳೂರಿನಲ್ಲಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದ ರೆಂಜಲಾಡಿಯ ಯುವತಿ ಕುಸಿದು ಬಿದ್ದು ಮೃತ್ಯು

ಕಡಬ: ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಕುಸಿದು ಬಿದ್ದು ಮೃತಪಟ್ಟ ಘಟನೆ ಕಡಬದ ರೆಂಜಲಾಡಿ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ವಿದ್ಯಾರ್ಥಿನಿ ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಬಿಎಸ್ಸಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದು ಮೃತಪಟ್ಟವಳನ್ನು ರಶ್ಮೀತಾ ಎಂದು ಗುರುತಿಸಲಾಗಿದೆ. ಆಕೆಗೆ ಕೆಲವು ದಿನಗಳಿಂದ ಆರೋಗ್ಯ…

APL, BPL ಕಾರ್ಡ್’ದಾರರಿಗೆ ಜುಲೈ 01 ರಿಂದ 200 ಯುನಿಟ್ ವಿದ್ಯುತ್ ಫ್ರೀ; ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ಕಾಂಗ್ರೆಸ್ ಸರಕಾರ ಘೋಷಿಸಿದ 5 ಗ್ಯಾರೆಂಟಿಗಳನ್ನು ಈ ಆರ್ಥಿಕ ವರ್ಷದಲ್ಲಿ ಜಾರಿಗೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ ಗೃಹಜ್ಯೋತಿ ಯೋಜನೆ ಅಡಿ 200 ಯುನಿಟ್​ ವಿದ್ಯುತ್​ ಉಚಿತವಾಗಿ ನೀಡಲಾಗುವುದು. ಯಾರು 200 ಯುನಿಟ್​ ಒಳಗಡೆ ವಿದ್ಯುತ್​ ಬಳಸುತ್ತಾರೆ ಅವರು…

ಪುತ್ತೂರು: ಪ್ರಕಾಶ್ ಫೂಟ್‌ವೇರ್‌ನಿಂದ ಬರೋಬ್ಬರಿ 15 ಲಕ್ಷ ದೋಚಿದ ಖತರ್ನಾಕ್ ಕಳ್ಳರು

ಕುಖ್ಯಾತ ಆರೋಪಿಗಳ ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾದ ಪುತ್ತೂರು ಪೊಲೀಸರು

ಪುತ್ತೂರು: ಕಳೆದ ಎಂಟು ತಿಂಗಳ ಹಿಂದೆ ಪುತ್ತೂರಿನ ಹೃದಯ ಭಾಗದಲ್ಲಿ ‌ಹಲವಾರು ವರ್ಷಗಳಿಂದ ಕಾರ್ಯಾಚರಿಸುತ್ತಿರುವ ಅಂಗಡಿಯೊಂದರಿಂದ ಬರೋಬ್ಬರಿ 15 ಲಕ್ಷ ನಗದು ಕಳವು ಮಾಡಿದ ಇಬ್ಬರು ಆರೋಪಿಗಳನ್ನು ಪುತ್ತೂರು ನಗರ ಠಾಣಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳಾದ ದಾವಣಗೆರೆ ದೇವರಾಜ…

ಉಳ್ಳಾಲ: ನೈತಿಕ ಪೊಲೀಸ್ ಗಿರಿ ಪ್ರಕರಣ; ಮತ್ತೊಬ್ಬ ಆರೋಪಿಯ ಬಂಧನ; ಠಾಣೆಗೆ ಬಿಜೆಪಿ, ಹಿಂದೂ ಸಂಘಟನೆ ಮುಂಖಂಡರು ದೌಡು

ಉಳ್ಳಾಲ: ಸೋಮೇಶ್ವರ ಬೀಚ್‌ನಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನುಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.ಓರ್ವ ಅಪ್ರಾಪ್ತ ಸೇರಿದಂತೆ ಒಟ್ಟು ಐದು ಆರೋಪಿಗಳನ್ನು ಪತ್ತೆ ಮಾಡಿ ಬಂಧಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ತಿಳಿಸಿದ್ದಾರೆ. ಉಳ್ಳಾಲದ ಬಸ್ತಿಪಡ್ಪು ನಿವಾಸಿ…

ಉಳ್ಳಾಲ: ಸೋಮೇಶ್ವರ ಬೀಚ್ ನೈತಿಕ ಪೊಲೀಸ್ ಗಿರಿ ಪ್ರಕರಣ: ನಾಲ್ವರು ಆರೋಪಿಗಳು ಪೊಲೀಸ್ ವಶಕ್ಕೆ

ಉಳ್ಳಾಲ: ಸೋಮೇಶ್ವರ ಸಮುದ್ರ ತೀರದಲ್ಲಿ ವಿಹರಿಸುತ್ತಿದ್ದವರ ಕಾಲೇಜಿ ವಿದ್ಯಾರ್ಥಿಗಳ ಮೇಲೆ ನೈತಿಕ ಪೊಲೀಸ್ ಗಿರಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಉಳ್ಳಾಲ ಪೊಲೀಸರು ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಉಳ್ಳಾಲ ಬಸ್ತಿಪಡ್ಪು ನಿವಾಸಿ ಯತೀಶ್, ಉಚ್ಚಿಲ ನಿವಾಸಿ ಸಚಿನ್, ತಲಪಾಡಿ ನಿವಾಸಿ ಮೋಕ್ಷಿತ್,…

ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ಕೆ ಗೋವಿಂದರಾಜ್, ನಜೀರ್‌ ಅಹ್ಮದ್ ನೇಮಕ, ಕಾನೂನು ಸಲಹೆಗಾರರಾಗಿ ಪೊನ್ನಣ್ಣ ನೇಮಕ

ಬೆಂಗಳೂರು: ವಿಧಾನಪರಿಷತ್ ಸದಸ್ಯರಾದ ಕೆ.‌ ಗೋವಿಂದರಾಜ್​ ಮತ್ತು ನಜೀರ್‌ ಅಹ್ಮದ್ ಅವರನ್ನು ಸಿಎಂ ಸಿದ್ಧರಾಮಯ್ಯ ರವರ ರಾಜಕೀಯ ಕಾರ್ಯದರ್ಶಿಯಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ. ಸಂಪುಟ ದರ್ಜೆ ಸ್ಥಾನಮಾನ‌ಗಳನ್ನು ನೀಡುವ ಮೂಲಕ ಸಿಎಂ ಕಾನೂನು ಸಲಹೆಗಾರರಾಗಿ ಕೊಡಗು…

ಉಳ್ಳಾಲ ಬೀಚ್ ಗೆ ಬಂದಿದ್ದ ಕಾಲೇಜ್ ವಿದ್ಯಾರ್ಥಿಗಳ ಮೇಲೆ ನೈತಿಕ ಪೊಲೀಸ್ ಗಿರಿ; ಮೂವರಿಗೆ ಗಾಯ

ಮಂಗಳೂರು: ಸಮುದ್ರ ವಿಹಾರಕ್ಕೆಂದು ಸೋಮೇಶ್ವರ ಬೀಚ್ ಬಂದಿದ್ದ ಕಾಲೇಜ್ ವಿದ್ಯಾರ್ಥಿಗಳ ಮೇಲೆ ಸಂಘಪರಿವಾರದ ಕಾರ್ಯಕರ್ತರು ಹಲ್ಲೆ ನಡೆಸಿರುವ ಘಟನೆ ಇಂದು ಸಂಜೆ ನಡೆದಿದೆ. ಉಳ್ಳಾಲದ ಸೋಮೇಶ್ವರಕ್ಕೆ ಸಮುದ್ರ ವಿಹಾರಕ್ಕೆಂದು ಬಂದಿದ್ದ ವಿದ್ಯಾರ್ಥಿಗಳನ್ನು ಹಿಂಬಾಲಿಸಿದ ದುಷ್ಕರ್ಮಿಗಳ ತಂಡ ದಾಳಿ ನಡೆಸಿ ನೈತಿಕ ಪೊಲೀಸ್…

ಚಿಕ್ಕಮಂಗಳೂರು: ಕಂಠಪೂರ್ತಿ ಕುಡಿದು ಬಂದು ಆಪರೇಷನ್ ಥಿಯೇಟರ್ ನಲ್ಲಿ ಮಲಗಿದ ಸರ್ಕಾರಿ ವೈದ್ಯ

ಚಿಕ್ಕಮಗಳೂರು: “ವೈದ್ಯೋ ನಾರಾಯಣೋ ಹರಿಃ” ಎಂಬ ಮಾತಿಗೆ. ಆದರೆ ತನ್ನ ಬಳಿ ಚಿಕಿತ್ಸೆಗೆಂದು ಬಂದವರಿಗೆ ಸೂಕ್ತ ಚಿಕಿತ್ಸೆ ನೀಡಬೇಕಾದ ವೈದ್ಯರೊಬ್ಬರು ಕುಡಿದು ಬಂದು ಆಪರೇಷನ್ ಥಿಯೇಟರ್ ನಲ್ಲಿ ಮಲಗಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಕಳಸ ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ಈ ಘಟನೆ…

ಕಾಂಗ್ರೇಸ್ ನ 5 ಗ್ಯಾರಂಟಿ ಯೋಜನೆಗಳು ಬಡವರಿಗೆ ಮಾತ್ರ ನೀಡಿ; ಸರಕಾರಕ್ಕೆ ಕೆ.ಪಿ.ಸಿ.ಸಿ ಮುಖ್ಯ ವಕ್ತಾರ ಟಿ.ಎಂ ಶಹೀದ್ ತೆಕ್ಕಿಲ್ ಮನವಿ

ಬೆಂಗಳೂರು: ಕಾಂಗ್ರೇಸ್ ಪಕ್ಷವು ಚುನಾವಣೆಗೆ ಘೋಷಿಸಿರುವ 5 ಗ್ಯಾರಂಟಿ ಯೋಜನೆಗಳಾದ 200 ಯೂನಿಟ್ ವಿದ್ಯುತ್, ಮಹಿಳೆಯರಿಗೆ ಉಚಿತ ಪ್ರಯಾಣ, ಯುವ ನಿಧಿ, ಗೃಹಲಕ್ಷ್ಮಿ ಹಾಗೂ ಅನ್ನಭಾಗ್ಯ ಯೋಜನೆಗಳು ಮುಂದಿನ ದಿನಗಳಲ್ಲಿ ಜಾರಿಯಾಗುವುದು ನಿಶ್ಚಿತ ಎಂದು ಕೆ.ಪಿ.ಸಿ.ಸಿ ಮುಖ್ಯ ವಕ್ತಾರ ಟಿ.ಎಂ ಶಹೀದ್…

ಹೆತ್ತು ಹೊತ್ತು ಸಾಕಿದ ತಾಯಿ ಮತ್ತು ಮಗನ ಸಂಬಂಧ ಏನೆಂದು ನೆನಪಿಸಿದ ಅಪರೂಪದ ಘಟನೆ

ಮಗನ ಸಾವಿನ ಸುದ್ದಿ ಕೇಳಿ ಸ್ಥಳದಲ್ಲೇ ಹೃದಯಾಘಾತಕ್ಕೊಳಗಾಗಿ ಮೃತಪಟ್ಟ ದೇವತೆಯಂತ ತಾಯಿ

ಬೆಳಗಾವಿ: ಹೆತ್ತ ತಾಯಿ ಮತ್ತು ಮಗನ ಸಂಬಂಧ ಅದು ಹೇಳಿತೀರದು..ಮಗ ಎಷ್ಟೇ ತಪ್ಪು ಮಾಡಿದರು ಎಷ್ಟೇ‌ಕೆಟ್ಟವನಾದರು ಎಷ್ಟೇ ದೊಡ್ಡವನಾದರು ತಾಯಿಗೆ ಮಗ ಮಗನೇ ಎಂದಿಗೂ ಇಲ್ಲೊಂದುಕಡೆ ಮಗನ ಸಾವಿನ ಸುದ್ದಿ ಕೇಳಿ ಹೃದಯಾಘಾತದಿಂದ ತಾಯಿಯೂ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ರಾಮದುರ್ಗ…

error: Content is protected !!