ಪ್ರಭಾಕರ ಭಟ್ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಅರುಣ್ ಕುಮಾರ್ ಪುತ್ತಿಲ – ವಿಡಿಯೋ ವೈರಲ್
ಪುತ್ತೂರು: ರಾಜ್ಯ ವಿಧಾನ ಸಭಾ ಚುನಾವಣೆಯ ಸಂದರ್ಭದಲ್ಲಿ ಸಂಬಂಧ ಹಳಸಿದ್ದ ಪ್ರಖರ ಹಿಂದೂ ಮುಖಂಡರಾದ ಕಲ್ಲಡ್ಕ ಡಾ. ಪ್ರಭಾಕರ್ ಭಟ್ ಮತ್ತು ಅರುಣ್ ಕುಮಾರ್ ಪುತ್ತಿಲ ಅವರು ಇಂದು ಪರಸ್ಪರ ಮುಖಾಮುಖಿಯಾದ ಪ್ರಸಂಗ ನಡೆದಿದೆ. ಪೆರಾಜೆಯ ಮಾಣಿ ಶ್ರೀರಾಮಚಂದ್ರಾಪುರ ಮಠದಲ್ಲಿ ನಡೆದ…