ಪುತ್ತೂರು ವಿಧಾನಸಭಾ ಕ್ಷೇತ್ರ ಎಲೆಕ್ಷನ್ 2023 ರಿಸಲ್ಟ್: ಅರುಣ್ ಪುತ್ತಿಲ, ಆಶಾ ತಿಮ್ಮಪ್ಪ ಗೌಡ, ಅಶೋಕ್ ರೈ ಮಧ್ಯೆ ಭಾರೀ ಪೈಪೋಟಿ
ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ ಫಲಿತಾಂಶ ಇನ್ನು ಕೆಲವೇ ಕ್ಷಣಗಳಲ್ಲಿ ಪ್ರಕಟಗೊಳ್ಳಲಿದೆ. ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ ಬಿಜೆಪಿ ವರ್ಸಸ್ ಹಿಂದುತ್ವ ನಡುವೆ ಭಾರೀ ಪೈಪೋಟಿ ನಡೆದಿದ್ದು, ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ…