dtvkannada

ಕೆಎಸ್ಆರ್ಟಿಸಿ ಬಸ್ ಹಾಗೂ ಕಾರು ನಡುವೆ ಭೀಕರ ಅಪಘಾತ: ಮೂವರು ಮೃತ್ಯು

ಕೆಎಸ್ಆರ್ಟಿಸಿ ಬಸ್ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿ ತೆರಳುತ್ತಿದ್ದ ಮೂವರ ಮೃತಪಟ್ಟ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಮದ್ದರಕಿ ಗ್ರಾಮದ ಬಳಿ ಸಂಭವಿಸಿದೆ. ನಾಗರಾಜು ಸಜ್ಜನ್(59), ಮಹಾದೇವಿ(50), ರೇಣುಕಾ(45) ಮೃತರು. ಮೃತರನ್ನು ಜಿಲ್ಲೆಯ ಸುರಪುರ ತಾಲೂಕಿನ…

ಪುತ್ತೂರು: ಮಾಡಾವಿನ ಯುವತಿ ಬೆಂಗಳೂರಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆ, ದುಃಖಸಾಗರದಲ್ಲಿ ಮುಳುಗಿದ ಕುಟುಂಬ

ಪುತ್ತೂರು: ಪುತ್ತೂರು ಮೂಲದ ಯುವತಿಯೋರ್ವಳು ಬೆಂಗಳೂರಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಏ.30 ರಂದು ನಡೆದಿದೆ. ಮೃತ ಯುವತಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕೆಯ್ಯೂರಿನ ಶೃತಿ(22) ಎಂದು ಗುರುತಿಸಲಾಗಿದೆ. ಕೆಯ್ಯೂರು ಗ್ರಾಮದ ಮಾಡಾವು ಸ್ಥಾನತ್ತಾರು ಚಂದ್ರಶೇಖರ ರೈ…

ಕಾಂಗ್ರೆಸ್ಸಿಗರು ವೋಟ್‌ ಕೇಳೋಕೆ ಬಂದ್ರೆ ʻನಾಯಿ ಬಿಡ್ತೀವಿʼ! ಮನೆ ಮುಂದೆ ಎಚ್ಚರಿಕೆಯ ಬೋರ್ಡ್

ಚಿಕ್ಕಮಗಳೂರು: ಕಾಂಗ್ರೆಸ್ಸಿಗರು ಮತ ಕೇಳಲು ಬಂದ್ರೆ ಅವರ ಮೇಲೆ ನಾಯಿ ಬಿಡಲಾಗುವುದು ಎಂದು ಎಚ್ಚರಿಕೆಯ ಬೋರ್ಡ್‌ ಹಾಕಿ ಕಾಂಗ್ರೆಸ್ಸಿನ ಪ್ರಣಾಳಿಕೆಗೆ ಹಿಂದೂ ಸಂಘಟನೆಗಳ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಹಿಂದೂ ಸಂಘಟನೆ ಭಜರಂಗದಳ ನಿಷೇಧ ಮಾಡುತ್ತೇವೆ ಎಂದಿರುವ…

ಪುತ್ತೂರು: ಸಹಪಾಠಿ ಗೆಳತಿಯೊಂದಿಗೆ ಮಾತನಾಡುತ್ತಿದ್ದ ಮುಸ್ಲಿಂ ಯುವಕನ ಮೇಲೆ ಮಾರಣಾಂತಿಕ ಹಲ್ಲೆ; ಪ್ರಕರಣ ದಾಖಲು

ಪುತ್ತೂರು: ಸಹಪಾಠಿ ಗೆಳತಿಯೊಂದಿಗೆ ಮಾತನಾಡುತ್ತಿದ್ದ ವಿದ್ಯಾರ್ಥಿಯೊಬ್ಬನ ಮೇಲೆ ತಂಡವೊಂದು ಮಾರಣಾಂತಿಕ ಹಲ್ಲೆ ಮಾಡಿದ ಘಟನೆ ಪುತ್ತೂರಿನಲ್ಲಿ ಇದೀಗ ನಡೆದಿದೆ. ಗಾಯಗೊಂಡ ವಿದ್ಯಾರ್ಥಿಯನ್ನು ಪರ್ಲಡ್ಕ ಗೋಲಿಕಟ್ಟೆ ನಿವಾಸಿ ಮಹಮ್ಮದ್ ಫಾರಿಸ್ (20) ಎಂದು ಗುರುತಿಸಲಾಗಿದೆ. ತನ್ನ ಸಹಪಾಠಿ ಗೆಳತಿಯಾದ ಹಿಂದೂ ಯುವತಿಯೊಂದಿಗೆ ಮಾತನಾಡುತ್ತಿದ್ದ…

Video: ನವೀನ್ ಉಲ್ ಹಖ್ ಹಾಗೂ ಕೊಹ್ಲಿ ಮಧ್ಯೆ ಜಗಳ; ನೀನು ನನ್ನ ಕಾಲ ಧೂಳಿಗೆ ಸಮ ಎಂದ ಕೊಹ್ಲಿ

ಲಖನೌದ ಏಕಾನ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ 2023ರ (IPL 2023) ಲಖನೌ ಸೂಪರ್ ಜೇಂಟ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (LSG vs RCB) ನಡುವಣ 43ನೇ ಪಂದ್ಯ ರಣರೋಚಕವಾಗಿತ್ತು. ಭರ್ಜರಿ ಬೌಲಿಂಗ್ ಪ್ರದರ್ಶಿಸಿದ ಆರ್​ಸಿಬಿ ಲೋ ಸ್ಕೋರ್ ಗೇಮ್​ನಲ್ಲಿ 18…

ಅಶೋಕ್ ರೈ ಪುತ್ತೂರು ಶಾಸಕರಾದರೆ ಬಡವರಿಗೆ ಮನೆ ಗ್ಯಾರಂಟೀ – ಶಕುಂತಲಾ ಶೆಟ್ಟಿ

ಪುತ್ತೂರು: ವಿಧಾನ ಸಭೆ ಚುಣಾವನೆ ಪುತ್ತೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಪರ ಪ್ರಚಾರ ಸಭೆ ವಿಟ್ಲ ಬೊಳಂತಿಮೊಗರಿನಲ್ಲಿ ನಡೆಯಿತು. ಪರ ಪ್ರಚಾರ ಸಭೆಯಲ್ಲಿ ಮಾತನಾಡಿದದ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಅಶೋಕ್ ರೈ ಪುತ್ತೂರು ಶಾಸಕರಾದರೆ ಮನೆ…

ಧರ್ಮಸ್ಥಳ: ಸರಕಾರಿ ಶಾಲೆಯಿಂದ ಕಂಪ್ಯೂಟರ್, ಇನ್ವಾಟರ್ ಕದಿಯುತ್ತಿದ್ದಾಗ ಸಿಕ್ಕಿಬಿದ್ದ ಕಳ್ಳರು

ಶಾಲೆಗೆ ನುಗ್ಗಿ ಇನ್ವೇಟರ್ ಮತ್ತು ಕಂಪ್ಯೂಟರ್ ಕದಿಯಲು ಯತ್ನಿಸುತ್ತಿದ್ದ 4 ಜನ ಕಳ್ಳರನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಪೆರ್ಲ ಬೈಪಾಡಿ ಬಂದಾರಿನಲ್ಲಿ ಎ.30 ರಂದು ರಾತ್ರಿ ನಡೆದಿದೆ. ಧರ್ಮಸ್ಥಳ ಸಮೀಪದ ಸರಕಾರಿ ಪ್ರೌಢಶಾಲೆ ಪೆರ್ಲ ಬೈಪಾಡಿ ಬಂದಾರಿನಲ್ಲಿ ರಾತ್ರಿ 12 ಗಂಟೆ…

IPL2023: ಮೈದಾನದಲ್ಲೇ ಜಗಳಕ್ಕಿಳಿದ ವಿರಾಟ್ ಕೊಹ್ಲಿ-ಗೌತಮ್ ಗಂಭೀರ್;ವೀಡಿಯೋ ವೈರಲ್

ಲಕ್ನೋನ ಏಕಾನ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ 43ನೇ ಪಂದ್ಯವು ಅಹಿತಕರ ಘಟನೆಗೆ ಸಾಕ್ಷಿಯಾಗಿದೆ. ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಈ ಪಂದ್ಯದಲ್ಲಿ ಆರ್​ಸಿಬಿ 18 ರನ್​ಗಳ ಭರ್ಜರಿ ಜಯ ಸಾಧಿಸಿತ್ತು. ಆ ಬಳಿಕ ನಡೆದ ಆಟಗಾರರ ನಡುವಣ ಹಸ್ತಲಾಘವದ ವೇಳೆ…

ಹಳ್ಳ ದಾಟುವಾಗ ಕೊಚ್ಚಿಕೊಂಡು ಹೋದ ಒಂದೇ ಕುಟುಂಬದ ಮೂವರು; ಶವ ಪತ್ತೆ

ಹಳ್ಳ ದಾಟುವಾಗ ಒಂದೇ ಕುಟುಂಬದ ಮೂವರು ಹಳ್ಳದಲ್ಲಿ ಕೊಚ್ಚಿಕೊಂಡು ಹೋದ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಹೆಡಗಾಪುರ ಗ್ರಾಮದಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿ ಸುನಂದಾ(48), ಐಶ್ವರ್ಯ(16), ಸುಮೀತ್‌(10) ಶವಗಳು ಪತ್ತೆಯಾಗಿವೆ. ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಹೆಡಗಾಪುರ ಗ್ರಾಮದಲ್ಲಿ ಸಂಗಪ್ಪಾ…

ಸ್ನಾನಕ್ಕೆಂದು ತೆರಳಿದ್ದ ನಿವೃತ್ತ ಶಿಕ್ಷಕ ನೀರಿನಲ್ಲಿ ಮುಳುಗಿ ಮೃತ್ಯು

ಸುಳ್ಯ, ಮೇ 1: ಪಯಸ್ವಿನಿ ನದಿಗೆ ಸ್ನಾನಕ್ಕೆಂದು ತೆರಳಿದ್ದ ನಿವೃತ್ತ ಶಿಕ್ಷಕರೊಬ್ಬರು ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ಆಲೆಟ್ಟಿ‌ ಗ್ರಾಮದ ಅರಂಬೂರು ಎಂಬಲ್ಲಿ ನಡೆದಿರುವುದು ವರದಿಯಾಗಿದೆ. ಅರಂಬೂರು ಮಜಿಗುಂಡಿ ನಿವಾಸಿ ನಿವೃತ್ತ ಶಿಕ್ಷಕ ದಿನೇಶ್ ಕೆ. (65) ಮೃತಪಟ್ಟವರು. ಇವರು ರವಿವಾರ…

error: Content is protected !!